Railwire Saathi Common Service Center - ರೈಲು ನಿಲ್ದಾಣದಲ್ಲಿ ಪ್ರಾರಂಭವಾಗುವ 'ಸಾಮಾನ್ಯ ಸೇವಾ ಕೇಂದ್ರ (CSC) ಕೇಂದ್ರ'ದಲ್ಲಿ ನೀವು ರೈಲು, ವಿಮಾನ ಅಥವಾ ಬಸ್ ಟಿಕೆಟ್ಗಳನ್ನು ಬುಕ್ ಮಾಡಬಹುದು. ಆಧಾರ್ ಕಾರ್ಡ್ (Aadhaar Card), ಪ್ಯಾನ್ ಕಾರ್ಡ್ (PAN Card), ವೋಟರ್ ಕಾರ್ಡ್, ಮೊಬೈಲ್ ರೀಚಾರ್ಜ್, ವಿದ್ಯುತ್ ಬಿಲ್ ಪಾವತಿ, ಆದಾಯ ತೆರಿಗೆ, ಬ್ಯಾಂಕಿಂಗ್ ಮತ್ತು ವಿಮೆ ಸಂಬಂಧಿತ ಕೆಲಸಗಳನ್ನೂ ಸಹ ನೀವು ಅಲ್ಲಿ ಮಾಡಿಸಬಹುದು
Ration Card Update - ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ದೇಶಾದ್ಯಂತ 3.7 ಲಕ್ಷ ಕಾಮನ್ ಸರ್ವಿಸ್ ಸೆಂಟರ್ (Common Service Centre) ತೆರೆಯುವ ನಿರ್ಧಾರ ಕೈಗೊಂಡಿದೆ. ಈ ಸರ್ವಿಸ್ ಸೆಂಟರ್ ಗಳ ಮೂಲಕ ನೀವೂ ಕೂಡ ನಿಮ್ಮ ರೇಶನ್ ಕಾರ್ಡ್ ಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಬಹುದು.
ಅನೇಕ ಸಲ ನಾವು ಪಡಿತರ ಚೀಟಿಯಲ್ಲಿ ಏನನ್ನಾದರೂ ಅಪ್ಡೇಟ್ ಮಾಡಬೇಕು ಅಥವಾ ಅದು ಕಳೆದು ಹೋದರೆ, ನಾವು ಅದರ ನಕಲು ಪ್ರತಿಯನ್ನು ಪಡೆಯಬೇಕಾಗುತ್ತದೆ. ಅದೇ ಸಮಯದಲ್ಲಿ, ಕೆಲವೊಮ್ಮೆ ನಾವು ಹೊಸ ಪಡಿತರ ಚೀಟಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಈಗ ಇದಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಬಂದಿದೆ.
ಸಾಮಾನ್ಯ ಜನರಿಗೆ ಪ್ರತಿಯೊಂದು ಸೌಲಭ್ಯವನ್ನು ಸುಲಭವಾಗಿ ಒದಗಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ನಿಮ್ಮ ಪಕ್ಕದ ಪಡಿತರ ಅಂಗಡಿಗಳನ್ನು ಸಾಮಾನ್ಯ ಸೇವಾ ಕೇಂದ್ರಗಳಾಗಿ ಪರಿವರ್ತಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗುತ್ತಿದೆ.
ಪಡಿತರ ಚೀಟಿದಾರರಿಗೆ ಮೊದಲ ಬಾರಿಗೆ ಸರ್ಕಾರವು ಅನೇಕ ದೊಡ್ಡ ಸೌಲಭ್ಯಗಳನ್ನು ನೀಡುತ್ತಿದೆ. ಈಗ ಪಡಿತರ ಚೀಟಿ ಸಂಬಂಧಿತ ಸೇವೆಗಳು ದೇಶಾದ್ಯಂತ 3.7 ಲಕ್ಷಕ್ಕೂ ಹೆಚ್ಚು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಲಭ್ಯವಿರುತ್ತವೆ.
ಈಗ ನೀವು ಅಂತಹ ಎಲ್ಲಾ ಸಮಸ್ಯೆಗಳನ್ನು ಚಿಟಿಕೆ ಹೊಡೆಯುವಷ್ಟರಲ್ಲಿ ಭಾಗೇ ಹರಿಸಿಕೊಳ್ಳಬಹುದು. ಸರ್ಕಾರದ ಡಿಜಿಟಲ್ ಇಂಡಿಯಾ ಅಭಿಯಾನದ ಅಡಿಯಲ್ಲಿ ಈ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲಾಗಿದೆ.
ಆಧಾರ್ ಹೆಸರಿನಲ್ಲಿಯೂ ಮೋಸ ಮಾಡುವ ಅನೇಕ ಜಾಲಗಳು ಕಾರ್ಯನಿರ್ವಹಿಸುತ್ತಿವೆ. ಆಧಾರ್ ಕಾರ್ಡ್ ಮಾಡಿಸುವ ಅಥವಾ ಆಧಾರ್ ತಿದ್ದುಪಡಿ ಮತ್ತು ಆಧಾರ್ ನವೀಕರಿಸುವ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಗಳು ಕಾರ್ಯನಿರ್ವಹಿಸುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.