CSK vs LSG: ಮೊದಲು ಟಾಸ್ ಗೆದ್ದ ಲಕ್ನೋ ತಂಡವು ಫೀಲ್ಡಿಂಗ್ ಅವಕಾಶವನ್ನು ಪಡೆದುಕೊಂಡಿತು.ಇನ್ನೊಂದೆಡೆಗೆ ಮೊದಲ ಇನಿಂಗ್ಸ್ ನ ಬ್ಯಾಟಿಂಗ್ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ಓವರ್ ನಲ್ಲಿ ತಂಡದ ಮೊತ್ತ 4 ರನ್ ಗಳಾಗಿದ್ದಾಗ ಅಜಿಂಕ್ಯಾ ರಹಾನೆ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತವನ್ನು ಎದುರಿಸಿತು.
CSK vs LSG: ಮೊದಲು ಟಾಸ್ ಗೆದ್ದ ಲಕ್ನೋ ತಂಡವು ಫೀಲ್ಡಿಂಗ್ ಅವಕಾಶವನ್ನು ಪಡೆದುಕೊಂಡಿತು. ಇನ್ನೊಂದೆಡೆಗೆ ಮೊದಲ ಇನಿಂಗ್ಸ್ ನ ಬ್ಯಾಟಿಂಗ್ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ಓವರ್ ನಲ್ಲಿ ತಂಡದ ಮೊತ್ತ 4 ರನ್ ಗಳಾಗಿದ್ದಾಗ ಅಜಿಂಕ್ಯಾ ರಹಾನೆ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತವನ್ನು ಎದುರಿಸಿತು.
CSK vs LSG: ಟಾಸ್ ಗೆದ್ದು ಕೆ.ಎಲ್.ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.ಇದೆ ವೇಳೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಚೆನ್ನೈ ಪಡೆ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 176 ರನ್ ಗಳ ಸ್ಪರ್ಧಾತ್ಮಕ ಮೊತ್ತವನ್ನು ಗಳಿಸಿತು.
ಐಪಿಎಲ್ ನ ಹಿಂದಿನ ಋತುವಿನಲ್ಲಿ ಗಾಯಕ್ವಾಡ್ ಅವರ ಅತ್ಯುತ್ತಮ ಪ್ರದರ್ಶನವು ಅವರಿಗೆ ಭಾರತೀಯ ತಂಡದಲ್ಲಿ ಸ್ಥಾನವನ್ನು ತಂದುಕೊಟ್ಟಿತು,ಅವರು 2021 ರಲ್ಲಿ ಶ್ರೀಲಂಕಾದಲ್ಲಿ ಟಿ೨೦ ಸರಣಿಯಲ್ಲಿ ಪಾದಾರ್ಪಣೆ ಮಾಡಿದರು, ನಂತರ 2022 ರಲ್ಲಿ ಅವರ ಚೊಚ್ಚಲ ಏಕದಿನ ಪಂದ್ಯವನ್ನು ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.