Viswa Havyaka Sammelana: ಹವ್ಯಕ ಸಮುದಾಯದ ಯುವಕ-ಯುವತಿಯರು 21ರೊಳಗೆ ಮದುವೆಯಾಗಿ, 3ಕ್ಕೂ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಕರೆ ನೀಡಿದ್ದಾರೆ.
ಮಂಡ್ಯದಲ್ಲಿ ದಿಶಾ ಸಭೆಗೆ ಮುನ್ನ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ರಾಜ್ಯ ಸರಕಾರ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಪ್ರಕರಣ ನಿರ್ವಹಿಸಿದ ಬಗ್ಗೆ ಕಿಡಿಕಾರಿದರು.
ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಬಂಧನ ಪ್ರಕರಣ
ಸಿಪಿಐ ಮಂಜುನಾಥ್ ಅಮಾನತು ಖಂಡಿಸಿ ಬಂದ್
ಇಂದು ಖಾನಾಪುರ ಬಂದ್ಗೆ ಕರೆ ನೀಡಿದ ಬಿಜೆಪಿ
ಬಿಜೆಪಿ-ಜೆಡಿಎಸ್ ಕನ್ನಡ ಸಂಘಟನೆಗಳಿಂದ ಬಂದ್
ಸಿಪಿಐ ಮಂಜುನಾಥ್ ಅಮಾನತು ವಾಪಸ್ಗೆ ಆಗ್ರಹ
ಸಭಾಪತಿಗಳು, ಗೃಹ ಸಚಿವರು, ಪೊಲೀಸ್ ಮಹಾ ನಿರೀಕ್ಷಕರಿಗೆ ದೂರು. ಸದನದಲ್ಲಿನ ಘಟನೆ, ಪೊಲೀಸರು ನಡೆದಕೊಂಡ ರೀತಿ ಬಗ್ಗೆ ದೂರು. 7 ಪುಟಗಳ ವಿಸ್ತಾರವಾದ ದೂರು ನೀಡಿರುವ ಎಮ್ಎಲ್ಸಿ ಸಿ.ಟಿ.ರವಿ.
ಸಿ.ಟಿ. ರವಿ ಆಡಿರುವ ಮಾತು, ನಡೆದುಕೊಂಡಿರುವ ರೀತಿ, ಪದೇ ಪದೆ ಹೆಣ್ಣು ಮಕ್ಕಳ ಬಗ್ಗೆ ಆಡಿರುವ ಮಾತು ಬಿಜೆಪಿಗೆ ಶೋಭೆ ತರುತ್ತದೆಯೇ? ಸಂಸ್ಕೃತಿ ಬಗ್ಗೆ ಮಾತನಾಡುತ್ತಾ ಜನರ ಮುಂದೆ ಬರುವ ಬಿಜೆಪಿಗರಿಗೆ ಆ ಸಂಸ್ಕೃತಿ ಎಲ್ಲಿ ಹೋಯ್ತು? ಆರ್ ಎಸ್ ಎಸ್ ಹೇಳಿಕೊಡುವ ಸಂಸ್ಕೃತಿ ಇದೇನಾ? ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಕಿಡಿಕಾರಿದರು.
"ಇದೇ 19ರ ರಾತ್ರಿ ನನ್ನ ಮೇಲಿನ ಹಲ್ಲೆ ಕುರಿತ ದೂರು ಕೊಟ್ಟೆ, ಎಫ್ಐಆರ್ ಬುಕ್ ಮಾಡಲೇ ಇಲ್ಲ; ಹೋಗಿ ಬಂದು ಫೋನಿನಲ್ಲಿ ಮಾತನಾಡುತ್ತಿದ್ದರು. ನನ್ನನ್ನು ಐಸೋಲೇಟ್ ಮಾಡಿದರು. ಹೊರಗಡೆ ಸೇಫಾಗಿ ಕರೆದುಕೊಂಡು ಹೋಗುವುದಾಗಿ ಹೇಳಿ ಎತ್ತಿಕೊಂಡು ಪೊಲೀಸ್ ಸ್ಕಾರ್ಪಿಯೊದಲ್ಲಿ ತುಂಬಿದರು. ಆಗ ಲಾಠಿಯಿಂದ ಹೊಡೆತ ಬಿತ್ತೋ ಹೇಗಾಯಿತೋ ಗೊತ್ತಿಲ್ಲ; ರಕ್ತ ಬರಲಾರಂಭಿಸಿತ್ತು. ಆಗ ರಾತ್ರಿ 11.45 ಸಮಯ ಇರಬಹುದು" ಎಂದು ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರು ತಿಳಿಸಿದ್ದಾರೆ.
DCM D.K. Shivakumar: "ಮಹಿಳೆಯರಿಗೆ ಅಪಮಾನ, ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ. ನಾವು ತಕರಾರು ಮಾಡುವುದಿಲ್ಲ" ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.
ಸಿಟಿ ರವಿ ಹೇಳಿಕೆಗೆ ನಮ್ಮ ಬಳಿ ದಾಖಲೆ ಇದೆ. ಅವರು ಭಾರತಾಂಬೆಗೆ ಅವಮಾನ ಮಾಡಿದ್ದಾರೆ. ಇದು ಬಿಜೆಪಿಯ ನಾಯಕರ ಸಂಸ್ಕೃತಿ-ಡಿಕೆಶಿ. ಲಕ್ಷ್ಮೀ ಅವರಿಗೆ ರವಿ ಅವಮಾನ ಮಾಡಿದ್ದಾರೆ. ಸಭಾಪತಿ ಅವರು ಕರೆದು ಕ್ರಮ ಕೈಗೊಳ್ಳಬೇಕಿತ್ತು
ಸಭಾಪತಿ ನಡೆಗೆ DCM ಡಿ.ಕೆ.ಶಿವಕುಮಾರ್
JMFC ಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ. ಭದ್ರತೆಯೊಂದಿಗೆ ಕೋರ್ಟ್ಗೆ ಕರೆತಂದ ಪೊಲೀಸರು. ಬೆಳಗಾವಿ ಕೋರ್ಟ್ನಲ್ಲಿ ವಿಚಾರಣೆ ಆರಂಭ. ಬೆಳಗಾವಿಯ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ವಿಚಾರಣೆ.
High Court order for CT Ravi release: ಈ ಕುರಿತಾಗಿ ತಮ್ಮ ವಿರುದ್ಧ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ದಾಖಲಿಸಿರುವ ಪ್ರಕರಣ ರದ್ದು ಮತ್ತು ತನ್ನನ್ನು ಅಕ್ರಮವಾಗಿ ಬಂಧಿಸಿ, ಕಾನೂನುಬಾಹಿರವಾಗಿ ನಡೆದುಕೊಂಡಿರುವುದರಿಂದ ತಕ್ಷಣ ಬಿಡುಗಡೆಗೆ ಆದೇಶಿಸಬೇಕು ಎಂದು ಕೋರಿ ಸಿಟಿ ರವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ ಉಮಾ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
DCM DK Shivakumar: ಸಿ.ಟಿ. ರವಿ ಅವರ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ. ಅವರು ಈ ಹಿಂದೆ ಸಿದ್ದರಾಮಯ್ಯ ಸೇರಿದಂತೆ ಯಾರ ಬಗ್ಗೆ ಏನೆಲ್ಲಾ ಪದ ಪ್ರಯೋಗ ಮಾಡಿದ್ದಾರೆ ಎಂಬುದು ಗೊತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ.
ಸಿಎಂ ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಮೊದಲು ಕಾಂಗ್ರೆಸ್ ಪಕ್ಷದಿಂದ ಹೊರಗೆ ಬಂದು ಆಮೇಲೆ ಅಂಬೇಡ್ಕರ್ ಅವರ ಬಗ್ಗೆ ಮಾತಾಡಲಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಸವಾಲು ಹಾಕಿದ್ದಾರೆ.
CT Ravi on Lakshmi Hebbalkar : ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಗೆ ಮಾನ, ಮರ್ಯಾದೆ ಇಲ್ಲ ಎಂದು ಕಿಡಿಕಾರಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸದನದಲ್ಲಿ ಗುರುವಾದಂದು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಈಗ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.