Sofia Hayat: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪಡೆಯುವುದು ಸಾಮಾನ್ಯವಾಗಿ ಹೋಗಿದೆ, ಅದರಲ್ಲೂ ಸೆಲೆಬ್ರಿಟಿಗಳಲ್ಲಿ ವಿಚ್ಛೇದನ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಜೊತೆ ಜೊತೆಯಾಗಿ ಕಾಣಿಸಿಕೊಳ್ಳುವವರು ನಾಳೆ ಹಠಾತ್ ವಿಚ್ಛೆದನ ಘೋಷಿಸಿಬಿಡುತ್ತಾರೆ. ಅದ್ದೂರಿಯಾಗಿ ಮದುವೆ ಮಾಡಿಕೊಳ್ಳುವ ಸೆಲೆಬ್ರಿಟಿಗಳು ಒಂದಾಣಿಕೆ ಇಲ್ಲದೆ ದೂರವಾಗಲು ನಿರ್ಧರಿಸುತ್ತಾರೆ.
Nails : ರಾತ್ರಿ ಹೊತ್ತು ಉಗುರು ಕತ್ತರಿಸುವ ಅಭ್ಯಾಸವಿದ್ಯಾ ಅದನ್ನು ಮೊದಲು ನಿಲ್ಲಿಸಿ, ಮನೇಲಿ ಯಾವಾಗಲೂ ರಾತ್ರಿ ಹೊತ್ತು ಉಗುರನ್ನು ಕತ್ತರಿಸಬಾರದು ಎಂದು ಹೇಳುತ್ತಲೇ ಇರುತ್ತಾರೆ ಅದು ಯಾಕೆ ಗೊತ್ತಾ ಇಲ್ಲಿದೆ ನೋಡಿ.
Summer Visits : ಬೇಸಿಗೆ ಎಂದರೆ ಸಾಕು, ಎಲ್ಲರಿಗೂ ಈ ಬೇಸಿಗೆಯಲ್ಲಿ ಬೇಸರವಾಗುವುದು ಸಹಜ ಆದರೆ ಆ ಬೇಸರದಿಂದ ನಿಮಗೆ ಮುಕ್ತಿ ಬೇಕಾ ಹಾಗಿದ್ರೆ ಇಲ್ಲಿ ಕೆಲವೊಂದು ಸ್ಥಳಗಳು ಪಟ್ಟಿ ಇಲ್ಲಿದೆ.
ಪ್ರಪಂಚವು ವಿಚಿತ್ರವಾದ ರಹಸ್ಯಗಳಿಂದ ತುಂಬಿದೆ. ಈ ಭೂಮಿ ಮೇಲಿನ ಜನರು ತಮ್ಮದೇ ಆದ ವಿಭಿನ್ನ ಉಪಭಾಷೆ, ಪದ್ಧತಿ ಮತ್ತು ಸಂಪ್ರದಾಯಗಳನ್ನು ಹೊಂದಿದ್ದಾರೆ. ಇಂತಹುದೇ ವಿಚಿತ್ರ ಆಚರಣೆಯೊಂದು ಬ್ರಿಟನ್ ದೇಶದ ಸ್ಪೀಲ್ಪ್ಲಾಟ್ ಎಂಬಲ್ಲಿ ನಡೆದುಕೊಂಡು ಬಂದಿದೆ. ಇಂದಿಗೂ ಅಲ್ಲಿನ ಮೂಲ ನಿವಾಸಿಗಳು ಬಟ್ಟೆ ಇಲ್ಲದೆ ವಾಸಿಸುತ್ತಾರೆ ಅಂದ್ರೆ ನೀವು ನಂಬಲೇಬೇಕು. 12 ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಈ ಗ್ರಾಮದ ಕಥೆಯೂ ಕುತೂಹಲಕಾರಿಯಾಗಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ನಾಯಕ ಇಂದ್ರೇಶ್ ಕುಮಾರ್ ಭಾನುವಾರ ಮಾತನಾಡಿ, ಭಾರತದಲ್ಲಿ ಶೇ.99 ರಷ್ಟು ಮುಸ್ಲಿಮರು ತಮ್ಮ ಪೂರ್ವಜರು, ಸಂಸ್ಕೃತಿ, ಸಂಪ್ರದಾಯಗಳು ಮತ್ತು ತಾಯ್ನಾಡಿನಿಂದ "ಹಿಂದೂಸ್ತಾನಿ" ಆಗಿದ್ದಾರೆ.
ಮಗುವಿನ ಜನನದ ನಂತರ ನಾಮಕರಣ ಸಮಾರಂಭ ನಡೆಸಲಾಗುತ್ತದೆ. ಈ ಆಚರಣೆಯ ಸಮಯದಲ್ಲಿ ಕೆಲವು ನಿಯಮಗಳನ್ನು ಪಾಲಿಸಬೇಕು. ಮಗುವಿಗೆ ಹೆಸರು ಇಡುವಾಗ ಅಪ್ಪಿತಪ್ಪಿಯೂ ಕೆಲವು ತಪ್ಪುಗಳನ್ನು ಮಾಡಬಾರದು.
ಪೇಜಾವರ ಶ್ರೀಗಳು ತಮಗೆ ಆರ್ಶಿರ್ವದಿಸಿದ್ದಾರೆ. ಪ್ರೀತಿಯಿಂದ ಕಂಡಿದ್ದಾರೆ. ತಮ್ಮ ರಾಜಕೀಯ ಜೀವನದಲ್ಲಿ ಅವರ ಆರ್ಶಿರ್ವಾದ, ಮಾರ್ಗದರ್ಶನ ಮಹತ್ತರ ಪಾತ್ರವಾಗಿದೆ. ತಾವು ಹಾಗೂ ತಮ್ಮ ಕುಟುಂಬವು ಪೇಜಾವರ ಶ್ರೀಗಳನ್ನು ಸದಾ ಸ್ಮರಿಸುತ್ತಿರುವುದಾಗಿ ತಿಳಿಸಿದರು.
Surya Grahan 2019: ಈ ಸೂರ್ಯಗ್ರಹಣವನ್ನು ದೇಶದ ದಕ್ಷಿಣ ಭಾಗಗಳಾದ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ವಿಕ್ಷೀಸಬಹುದಾಗಿದೆ. ಇನ್ನೊಂದೆಡೆ ದೇಶದ ಇತರೆ ಭಾಗಗಳಲ್ಲಿ ಆಂಶಿಕ ಸೂರ್ಯಗ್ರಹಣ ಗೋಚರಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.