ಮಂಡ್ಯದಲ್ಲಿ ಗೃಹಜ್ಯೋತಿ ಯೋಜನೆಗೆ ಕೃಷ್ಟಿ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಸಚಿವ,ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಭಾರಿ ರೆಸ್ಪಾನ್ಸ್ ಸಿಕ್ತಿದೆ ಅಂತ ಹೇಳಿದ್ರು. ಅಲ್ಲದೇ ಕಾವೇರಿ ನೀರು ತಮಿಳುನಾಡಿಗೆ ಬಿಡುವ ವಿಚಾರ ಮತ್ತು HDK ವಿರುದ್ಧ ಕಿಡಿ ಕಾರಿದ್ರು. ಹಾಗಾದ್ರೆ ಏನ್ ಹೇಳಿದ್ರು ನೋಡೋಣ ಬನ್ನಿ..
Griha Jyoti Yojana Registration: ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಇಂದಿನಿಂದ ಮುಕ್ತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯನ್ನು ಪೂರೈಸಲು ಸರ್ಕಾರ ಸರ್ವಸಿದ್ಧವಾಗಿದೆ.
Karnataka Elections 2023: ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿಮನೆಗೆ ತಿಂಗಳಗೆ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುತ್ತೇವೆಂದು ಘೋಷಿಸಲಾಗಿತ್ತು.
LED Night Light for Home: ನಾವು ಮಾತನಾಡುತ್ತಿರುವ ಸಾಧನದ ಹೆಸರು LKOI Waterproof Solar Wireless Security Motion Sensor LED Night Light for Home ಆಗಿದೆ. ಇದರ ಬೆಲೆ ಕೇವಲ ರೂ. 299, ಇದು ರಿಯಾಯಿತಿಯ ನಂತರದ ಬೆಲೆ. ಇದರ ವಾಸ್ತವಿಕ ಬೆಲೆ ಸುಮಾರು ರೂ,999 ಆಗಿದೆ.
Electricity Price Hike : ದಸರಾ ಸಂಭ್ರಮದಲ್ಲಿರುವ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಕರೆಂಟ್ ಶಾಕ್ ನೀಡಿದೆ. ಐದು ತಿಂಗಳ ಅಂತರದಲ್ಲಿ ಮತ್ತೆ ವಿದ್ಯುತ್ ದರ ಏರಿಕೆಯಾಗಿದೆ.
ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿಯೊಬ್ಬರು 3,419 ಕೋಟಿ ರೂಪಾಯಿಗಳ ವಿದ್ಯುತ್ ಬಿಲ್ ಪಡೆದಿದ್ದಾರೆ. ಈ ಬಿಲ್ ಕಂಡ ವ್ಯಕ್ತಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯುತ್ ಬಿಲ್ ವಿಚಾರದಲ್ಲಿ ಬೆಸ್ಕಾಂ ಮತ್ತೆ ಯಡವಟ್ಟನ್ನ ಮಾಡುವ ಮೂಲಕ ದಾವಣಗೆರೆ ಜನರಿಗೆ ಶಾಕ್ ನೀಡಿದೆ. ಇಲ್ಲಿಯ ಮನೆಗಳಿಗೆ ವಿದ್ಯುತ್ ಬಿಲ್ 1.48 ಲಕ್ಷ ರೂ ಮತ್ತೊಂದು 80 ಸಾವಿರ, 72 ಸಾವಿರ ಹೀಗೆ ಸಾವಿರಾರು ರೂಪಾಯಿ ಬಿಲ್ ನೀಡುವ ಮೂಲಕ ಬೆಸ್ಕಾಂ ಜನರಿಗೆ ತಡೆದುಕೊಳ್ಳಲಾಗದ ಶಾಕ್ ನೀಡಿದೆ.
ಮಧ್ಯಪ್ರದೇಶದ ಸರ್ಕಾರ ತನ್ನ ವಿದ್ಯುತ್ ಗ್ರಾಹಕರಿಗೆ ಭಾರಿ ನೆಮ್ಮದಿಯ ಸುದ್ದಿಯೊಂದನ್ನು ಪ್ರಕಟಿಸಿದೆ. ಹೌದು, ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಹಿಂದುಳಿದ ವರ್ಗದ ಗ್ರಾಹಕರಿಗೆ ಭಾರಿ ರಿಯಾಯ್ತಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.