Crime News: ಜನರನ್ನು ವಂಚಿಸಲು ಸೈಬರ್ ವಂಚಕರು ಹೊಸ ಮಾದರಿಯ ಯೋಜನೆ ಜಾರಿಗೆ ತಂದಿದ್ದಾರೆ. ಈ ಆಫರ್ ಅಡಿ ಯುವಕರು ಅವರ ಬಳಿ ಇರುವ ಮಹಿಳೆಯರನ್ನು ಗರ್ಭಿಣಿಯಾಗಿಸಿದರೆ 13 ಲಕ್ಷ ರೂಪಾಯಿ ಬಹುಮಾನ ಕೊಡುವುದಾಗಿ ಹೇಳುತ್ತಿದ್ದಾರೆ. (Crime News In Kannada)
ನಿಮ್ಮ ಹೆಸರಲ್ಲಿ ಥೈವಾನ್ ಗೆ ಡ್ರಗ್ಸ್, ಅವಧಿ ಮೀರಿದ ಪಾಸ್ಪೋರ್ಟ್, ಲ್ಯಾಪ್ಟಾಪ್ ಪಾರ್ಸಲ್ ಹೋಗುತ್ತಿದೆ. ವ್ಯಕ್ತಿಯೊಬ್ಬ ನಿಮ್ಮ ಬ್ಯಾಂಕ್ ಖಾತೆ ಉಪಯೋಗಿಸಿ ಮನಿಲ್ಯಾಂಡರಿಗ್ ಮಾಡುತ್ತಿದ್ದಾನೆ. ಹೀಗಾಗಿ ನೀವು ಆರೋಪಿಯಾಗಿದ್ದು, ನಾವು ನಿಮ್ಮನ್ನು ವಿಚಾರಣೆ ಮಾಡಬೇಕಿದೆ ಎಂದು ಬೆದರಿಸಿದ್ದಾರೆ.
ದಿನದಿಂದ ದಿನಕ್ಕೆ ಸೈಬರ್ ಚೋರರ ಹಾವಳಿ ಜೋರಾಗುತ್ತಿದೆ. ಹೊಸ ಹೊಸ ತಂತ್ರಗಳನ್ನು ಬಳಸಿ ಅಮಾಯಕರನ್ನು ವಂಚಿಸುತ್ತಿದ್ದಾರೆ. ಇನ್ಮುಂದೆ ನೀವೇನಾದ್ರೂ ಪರಿಶೀಲಿಸಿ ಕಳುಹಿಸಿರುವ ಕೊರಿಯರ್ ಬಗ್ಗೆ ಆಕ್ಷೇಪಣೆ ಹೇಳಿಕೊಂಡು ಯಾರಾದರೂ ಕರೆ ಮಾಡಿದರೆ, ನಂಬುವ ಮುನ್ನ ಎಚ್ಚರವಿರಲಿ. ವಿದೇಶಕ್ಕೆ ಕಳುಹಿಸಿದ್ದ ಕೊರಿಯರ್ ನಲ್ಲಿ ಮಾದಕ ಪದಾರ್ಥ ಪತ್ತೆಯಾಗಿದೆ ಎಂದು ಬೆದರಿಸುವ ಸೈಬರ್ ವಂಚಕರು ಮುಂಬೈ ಪೊಲೀಸರ ಸೋಗಿನಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.