Government Alert: ಕಾಲ್ ಫಾರರ್ಡ್ ವಂಚನೆ ವೇಗವಾಗಿ ಹರಡುತ್ತಿದೆ. ಇದನ್ನು ತಪ್ಪಿಸಲು ಸರ್ಕಾರ ಎಚ್ಚರಿಕೆ ನೀಡಿದೆ. ಇದರಲ್ಲಿ, ಸ್ಕ್ಯಾಮರ್ 3 ಅಂಕಿಯ ಸಂಖ್ಯೆಯನ್ನು ಡಯಲ್ ಮಾಡಲು ಹೇಳುತ್ತಿದ್ದಾರೆ, ತನ್ಮೂಲಕ ನಿಮ್ಮ ಬ್ಯಾಂಕ್ ಖಾತೆಯನ್ನು ಕ್ಷಣಾರ್ಧದಲ್ಲಿ ಅವರು ಖಾಲಿ ಮಾಡಬಹುದು.(Technology News In Kannada)
Massive Aadhaar Data Breach: ಡಾರ್ಕ್ ವೆಬ್ನಲ್ಲಿ ಸುಮಾರು 81.5 ಕೋಟಿ ಭಾರತೀಯರ ವೈಯಕ್ತಿಕ ಮಾಹಿತಿ ಸೋರಿಕೆಯಾಗಿದೆ. ಇದರಲ್ಲಿ ಆಧಾರ್ ಮತ್ತು ಪಾಸ್ಪೋರ್ಟ್ ವಿವರಗಳು, ಹೆಸರುಗಳು, ಫೋನ್ ಸಂಖ್ಯೆಗಳು ಮತ್ತು ವಿಳಾಸಗಳಂತಹ ನಿರ್ಣಾಯಕ ಮಾಹಿತಿಗಳಿವೆ ಎಂದು ಯುಎಸ್ ಮೂಲದ ಸೈಬರ್ ಸೆಕ್ಯುರಿಟಿ ಸಂಸ್ಥೆ ರೆಸೆಕ್ಯುರಿಟಿಯ ವರದಿ ಮಾಡಿದೆ.
ಇಂದಿನ ಕಾಲದಲ್ಲಿ, ನಮ್ಮೆಲ್ಲರ ಕೈಯಲ್ಲಿ ಸ್ಮಾರ್ಟ್ಫೋನ್ ಇದೆ. ನಮ್ಮ ಮೊಬೈಲ್ ಫೋನ್ನಲ್ಲಿ ಹಲವಾರು ಅಪ್ಲಿಕೇಶನ್ಗಳನ್ನು ನಾವು ಡೌನ್ಲೋಡ್ ಮಾಡರುತ್ತೇವೆ. ನಿಮ್ಮ ಕುಟುಂಬದ ಸುರಕ್ಷತೆಗಾಗಿ ಡೌನ್ಲೋಡ್ ಮಾಡಲಾದ ಫ್ಯಾಮಿಲಿ ಟ್ರ್ಯಾಕಿಂಗ್ ಅಪ್ಲಿಕೇಶನ್ಗಳ ಬಗ್ಗೆ ನಿಮಗೆ ಹೇಳಲಿದ್ದೇವೆ.
Cyber Security Policy - ಡಿಜಿಟಲ್ ಆರ್ಥಿಕತೆಯ(Digital Economy) ಸುಸ್ಥಿರತೆಗೆ ಸುರಕ್ಷತೆ, ಭದ್ರತೆ ಮತ್ತು ವಿಶ್ವಸಾರ್ಹತೆಗಳು ಆಧಾರಸ್ತಂಭಗಳಾಗಿದ್ದು, ನಾವೀನ್ಯತೆ ಕೂಡ ವ್ಯಾಪಕ ಪ್ರಮಾಣದಲ್ಲಿ ನಡೆಯಬೇಕಾಗಿದೆ.
Browsers Save Passwords - ನಮ್ಮ ಬಹುತೇಕ ಕೆಲಸಗಳು ಆನ್ಲೈನ್ ನಲ್ಲಿಯೇ ಆಗುತ್ತಿರುವ ಇಂದಿನದ ಕಾಲದಲ್ಲಿ ಕೆಲವರು ಹಲವು ಖಾತೆಗಳನ್ನು ಹೊಂದಿರುತ್ತಾರೆ. ಅವೆಲ್ಲವುಗಳ ಪಾಸ್ವರ್ಡ್ ಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ತುಂಬಾ ಕಷ್ಟಕರ ಸಂಗತಿಯಾಗಿದೆ. ಇದಕ್ಕಾಗಿ ಗೂಗಲ್ ಕ್ರೋಮ್ ಪಾಸ್ವರ್ಡ್ ಸೇವ್ (Save Password) ಮಾಡುವ ಸೇವೆಯನ್ನು (Password Manager) ಒದಗಿಸುತ್ತದೆ. ಒಂದು ವೇಳೆ ನೀವೂ ಕೂಡ ನಿಮ್ಮ ಎಲ್ಲಾ ಪ್ಲಾಟ್ಫಾರ್ಮ್ ಗಳ ಪಾಸ್ವರ್ಡ್ ಅನ್ನು ಕ್ರೋಮ್ ಅಥವಾ ಇತರ ಬ್ರೌಸರ್ ಗಳಲ್ಲಿ ಉಳಿಸಿದ್ದರೆ, ಈ ವರದಿಯನ್ನು ತಪ್ಪದೆ ಓದಿ.
Government Advisory - ಸೈಬರ್ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಲಹೆಗಳನ್ನು ನೀಡಿದೆ. ಆಪ್ ಮೂಲಕ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಳ್ಳಬೇಡಿ ಎಂದು ಈ ಸಲಹೆಗಳಲ್ಲಿ ಹೇಳಲಾಗಿದೆ.
WhatsApp Latest News - ಮೆಸೇಜಿಂಗ್ ಆಪ್ WhatsApp ನಲ್ಲಿ WhatsApp KBC Scam ಎಂಬ ಹೊಸ ಹಗರಣವು ಪತ್ತೆಯಾಗಿದೆ. ಇದರಲ್ಲಿ ಬಳಕೆದಾರರು ಕೌನ್ ಬನೇಗಾ ಕರೋಡ್ಪತಿಯ ತಂಡದಿಂದ (KBC Team) ಸಂದೇಶವನ್ನು ಪಡೆಯುತ್ತಾರೆ ಎಂದು ಭಾವಿಸುತ್ತಾರೆ, ಆದರೆ ವಾಸ್ತವದಲ್ಲಿ ಅದೊಂದು ರೀತಿಯ ವಂಚನೆಯ ಸಂದೇಶವಾಗಿದ್ದು, ಟ್ರ್ಯಾಪ್ ಮೂಲಕ ಬಳಕೆದಾರರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ಲಪಟಾಯಿಸಲಾಗುತ್ತಿದೆ.
ICICI Customers Alert: ನೀವು ಐಸಿಐಸಿಐ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿದ್ದರೆ, ನೀವು ಕೂಡ ಜಾಗರೂಕರಾಗಿರಬೇಕು. ಬ್ಯಾಂಕ್ ಎಂದಿಗೂ ನಿಮಗೆ ಕರೆ ಮಾಡುವುದಿಲ್ಲ ಮತ್ತು ನಿಮ್ಮ ಬ್ಯಾಂಕ್ ವಿವರಗಳನ್ನು ಕೇಳುವುದಿಲ್ಲ.
Cyber Insurance: ಕರೋನಾ ಮಹಾಮಾರಿಯ ನಂತರ, ಸೈಬರ್ ವಂಚನೆಯ ಘಟನೆಗಳಲ್ಲಿ ವ್ಯಾಪಕ ಹೆಚ್ಚಳ ಕಂಡುಬಂದಿದೆ. ವಾಸ್ತವದಲ್ಲಿ ಹೆಚ್ಚಿದ ಡಿಜಿಟಲ್ ವಹಿವಾಟಿನ ಕಾರಣ ಸೈಬರ್ ಅಪಾಯ ಕೂಡ ಹೆಚ್ಚಾಗಿದೆ.
Do Not Share Vaccination Certificate On Social Media - ಕೊರೊನಾವೈರಸ್ (Coronavirus) ಪ್ರಕೋಪದ ಹಿನ್ನೆಲೆ ದೇಶಾದ್ಯಂತ ವ್ಯಾಕ್ಸಿನೇಷನ್ ಕಾರ್ಯಕ್ರಮ ಜೋರಾಗಿ ಮುಂದುವರೆದಿದೆ. ಲಸಿಕೆ ಪಡೆಯುತ್ತಿರುವ ಜನರು ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು (vaccination Certificate) ಪಡೆದುಕೊಳ್ಳುತ್ತಿದ್ದಾರೆ. ಲಸಿಕೆ ಪಡೆದ ನಂತರ ತಮ್ಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುವ ಎಲ್ಲರಿಗೂ ಸೈಬರ್ ಸೆಕ್ಯುರಿಟಿ (Cyber Security) ಎಚ್ಚರಿಕೆ ನೀಡಿದೆ. ವ್ಯಾಕ್ಸಿನೇಷನ್ ಪ್ರಕ್ರಿಯೆಯ ನಂತರ ಜನರಿಗೆ ಹಾರ್ಡ್ ಹಾಗೂ ಸಾಫ್ಟ್ ಎರಡೂ ರೂಪದಲ್ಲಿ ಪ್ರಮಾಣಪತ್ರ ನೀಡಲಾಗುತ್ತದೆ. ನಿಮ್ಮ ವ್ಯಾಕ್ಸಿನೇಷನ್ ಮುಗಿದ ತಕ್ಷಣ, ಅದನ್ನು ನಿಮ್ಮ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಸೈಬರ್ ಸುರಕ್ಷತೆಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.