Kishan Bagali : ಕನ್ನಡ ಬಿಗ್ ಬಾಸ್ ಸ್ಪರ್ಧಿ, ಡ್ಯಾನ್ಸ್ ದಿವಾನಾ ವಿನ್ನರ್, ಥಕಧಿಮಿತ ಸ್ಪರ್ಧಿ ಹೀಗೆ ಹಲವಾರು ರಿಯಾಲಿಟಿ ಶೋ ಗಳಲ್ಲಿ ಭಾಗಿಯಾಗಿರುವ ಇವರು. ಇನ್ಸ್ಟಾಗ್ರಾಮ್ ಆಕ್ಟಿವ್ ಆಗಿರುತ್ತಾರೆ.
Cyber crime: ಹಳೆಯ ನಾಣ್ಯಗಳಿಗೆ ಲಕ್ಷ ಲಕ್ಷ ಹಣ ಸಿಗುತ್ತದೆ ಅಂತಾ ನಂಬಿ ನಾನು ಮೋಸ ಹೊಗಿರುವುದು ತಿಳಿಯಿತು. ನಾನು ಸೈಬರ್ ಅಪರಾಧಿಗಳ ಜಾಲಕ್ಕೆ ಬಲಿಯಾಗಿ ಹಣ ಕಳೆದುಕೊಂಡಿದ್ದೇನೆ. ಸೈಬರ್ ವಂಚಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ರಾಹುಲ್ ಹೇಳಿದ್ದಾರೆ.
Cybercrime: ಬುಧವಾರ ಆರೋಪಿಯ ಸ್ಥಳವನ್ನು ಗಾಜಿಯಾಬಾದ್ನ ಲೋನಿಯಲ್ಲಿ ಪತ್ತೆ ಮಾಡಲಾಯಿತು. ನಂತರ ಗುಪ್ತಾನನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
NRI News: ಅಮೆರಿಕದಲ್ಲಿ 8 ತಿಂಗಳು ಹಾಗೂ ಭಾರತದಲ್ಲಿ 4 ತಿಂಗಳು ನೆಲೆಸಿರುವ ಮಹಿಳೆಯೊಬ್ಬರು ನಗರದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಆಂಡ್ರೆಸ್ ಮಾರ್ಟಿನೆಜ್ ಎಂಬ ವ್ಯಕ್ತಿಯೊಂದಿಗೆ ಸಾಮಾಜಿಕ ಮಾಧ್ಯಮ ವೆಬ್ಸೈಟ್ ಮೂಲಕ ಸ್ನೇಹ ಬೆಳೆಸಿದ್ದೇನೆ ಎಂದು ಮಹಿಳೆ ಹೇಳಿದ್ದಾರೆ. ಆ ವ್ಯಕ್ತಿ ತನ್ನನ್ನು ಸ್ಕಾಟಿಷ್ (ಸ್ಕಾಟ್ ಲ್ಯಾಂಡ್ ಮೂಲ) ಎಂದು ಪರಿಚಯ ಮಾಡಿಕೊಂಡಿದ್ದನು.
* ಹೋಟೆಲ್ ರೂಂ ಬುಕ್ ಮಾಡುವಾಗ ಎಚ್ಚರ... ಎಚ್ಚರ...
* ಮಕ್ಕಳು ಮತ್ತು ಮಹಿಳೆಯರನ್ನು ಗುರಿಯಾಗಿಸಿ ಸೈಬರ್ ಕ್ರೈಂ
* ಹೋಟೆಲ್ ರೂಮಿನಲ್ಲಿ ಕ್ಯಾಮೆರಾ ಅಳವಡಿಕೆ ಕಂಡು ಹಿಡಿಯುವುದು ಹೇಗೆ?
* ಮೊಬೈಲ್ ಫೋನ್ ಸುರಕ್ಷತೆ ಬಗ್ಗೆ ಜಾಗೃತಿ
* NCRB ಸ್ಫೋಟಕ ವರದಿ ಏನು ಗೊತ್ತಾ?
ಫೇಸ್ ಬುಕ್ ನಲ್ಲಿ ಚೆಂದ ಚೆಂದದ ಹುಡುಗಿಯರು ಸಿಕ್ರು ಅಂತ ಸ್ನೇಹ ಬೆಳೆಸೋಕೆ ಮುಂಚೆ ಕೊಂಚ ಜೋಕೆ. ಫೇಸ್ಬುಕ್ ಅಲ್ಲಿ ಫ್ರೆಂಡ್, ಲವ್ ಅಂತ ನಂಬಿಕೊಂಡ್ರೆ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ.ಇಲ್ಲೊಬ್ಬ ವ್ಯಕ್ತಿಯ ಕಥೆ ಅದೇ ಆಗಿದೆ.
ನಿಮ್ಮ ಬ್ಯಾಂಕ್ ಖಾತೆಯಿಂದ ಯಾರಾದರೂ ತಪ್ಪಾಗಿ ಹಣವನ್ನು ಹಿಂತೆಗೆದುಕೊಂಡರೆ ಮತ್ತು ನೀವು ಮೂರು ದಿನಗಳೊಳಗೆ ಈ ವಿಷಯದ ಬಗ್ಗೆ ಬ್ಯಾಂಕಿಗೆ ದೂರು ನೀಡಿದರೆ, ನೀವು ಈ ನಷ್ಟವನ್ನು ಭರಿಸಬೇಕಾಗಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.