Telegram : ಟೆಲಿಗ್ರಾಮ್ನಲ್ಲಿ ಸೈಬರ್ ಸಂಶೋಧಕರು ಭದ್ರತಾ ಸಮಸ್ಯೆಯನ್ನು ಕಂಡುಕೊಂಡಿದ್ದು, ಈ ಕುರಿತು ಎಚ್ಚರಿಸಿದ್ದಾರೆ ಮತ್ತು ಈ ಕುರಿತಂತೆ ಬಳಕೆದಾರರಿಗೆ ಗಂಭೀರ ಅಪಾಯವನ್ನುಂಟು ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.
Kishan Bagali : ಕನ್ನಡ ಬಿಗ್ ಬಾಸ್ ಸ್ಪರ್ಧಿ, ಡ್ಯಾನ್ಸ್ ದಿವಾನಾ ವಿನ್ನರ್, ಥಕಧಿಮಿತ ಸ್ಪರ್ಧಿ ಹೀಗೆ ಹಲವಾರು ರಿಯಾಲಿಟಿ ಶೋ ಗಳಲ್ಲಿ ಭಾಗಿಯಾಗಿರುವ ಇವರು. ಇನ್ಸ್ಟಾಗ್ರಾಮ್ ಆಕ್ಟಿವ್ ಆಗಿರುತ್ತಾರೆ.
ಇತ್ತೀಚಿನ ದಿನಗಳಲ್ಲಿ ChatGPT ಹೆಚ್ಚು ಜನಪ್ರಿಯವಾಗುತ್ತಿದೆ. ಆದರೆ, ನೀವು ಚಾಟ್ಜಿಪಿಟಿ ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಅಥವಾ ಅದನ್ನು ಬಳಸಲು ಯೋಚಿಸುತ್ತಿದ್ದರೆ ಬಹಳ ಜಾಗರೂಕರಾಗಿರುವುದು ತುಂಬಾ ಅಗತ್ಯ. ಇಲ್ಲದಿದ್ದರೆ, ನಿಮ್ಮ ಖಾತೆ ಖಾಲಿಯಾಗಬಹುದು ಎಚ್ಚರ.
ಆನ್ ಲೈನ್ ವೇದಿಕೆ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಷ್ಟ್ರೀಯ ಸೈಬರ್ ಸುರಕ್ಷತಾ ಸಂಚಾಲಕ ಲೆಫ್ಟಿನೆಂಟ್ ಜನರಲ್ (ಡಾ.) ರಾಜೇಶ್ ಪಂತ್ ಅವರು ಪ್ರಧಾನ ಭಾಷಣ ಮಾಡಿದರು. ಸೈಬರ್ ಸುರಕ್ಷತೆಯ ಪ್ರಾಮುಖ್ಯ ಹಾಗೂ ಭಾರತದ ಮಹತ್ವದ ಮಾಹಿತಿ ತಂತ್ರಜ್ಞಾನ ಮೂಲಸೌಕರ್ಯಕ್ಕೆ ಇರುವ ಭೀತಿಗಳ ಕುರಿತು ಅವರು ಪ್ರಸ್ತಾಪಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.