Cyclonic Storm

ಬುಲ್ ಬುಲ್ ಚಂಡಮಾರುತ: ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಮೂವರು ಸಾವು

ಬುಲ್ ಬುಲ್ ಚಂಡಮಾರುತ: ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಮೂವರು ಸಾವು

ಬುಲ್ ಬುಲ್ ಚಂಡಮಾರುತದಿಂದ ಉಂಟಾದ ಭಾರಿ ಮಳೆಯಿಂದಾಗಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ.

Nov 10, 2019, 02:34 PM IST
ಬಂಗಾಳ ಕೊಲ್ಲಿಯಲ್ಲಿ ತೀವ್ರಗೊಂಡ ಬುಲ್ ಬುಲ್ ಚಂಡಮಾರುತ

ಬಂಗಾಳ ಕೊಲ್ಲಿಯಲ್ಲಿ ತೀವ್ರಗೊಂಡ ಬುಲ್ ಬುಲ್ ಚಂಡಮಾರುತ

ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡ ಚಂಡಮಾರುತವು ಮುಂದಿನ 24 ಗಂಟೆಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ತೀರಗಳತ್ತ ಚಂಡಮಾರುತವು ಸಾಗಲಿದೆ ಎಂದು ಹವಾಮಾನ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Nov 7, 2019, 04:52 PM IST
24 ಘಂಟೆಯಲ್ಲಿ ಆಂಧ್ರದಲ್ಲಿ ಚಂಡಮಾರುತದ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ

24 ಘಂಟೆಯಲ್ಲಿ ಆಂಧ್ರದಲ್ಲಿ ಚಂಡಮಾರುತದ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ

  ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶದಲ್ಲಿ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಇದರಿಂದ ಪೂರ್ವ ಕರಾವಳಿ ತೀರದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Dec 14, 2018, 05:48 PM IST
ಆಂಧ್ರ, ತಮಿಳುನಾಡಿಗೆ ಅಪ್ಪಳಿಸಲಿದೆ 'ಗಜ' ಚಂಡಮಾರುತ, ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಆಂಧ್ರ, ತಮಿಳುನಾಡಿಗೆ ಅಪ್ಪಳಿಸಲಿದೆ 'ಗಜ' ಚಂಡಮಾರುತ, ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಮುಂದಿನ 24 ಗಂಟೆಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ಗಜ ಚಂಡಮಾರುತವು ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Nov 11, 2018, 03:19 PM IST