Cylinder price Rs 450: ಇಂದೋರ್ನಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದಲ್ಲಿ ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ ₹450 ಗೆ ಅಡುಗೆ ಸಿಲಿಂಡರ್ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.
Cylinder Price: ದೇಶಾದ್ಯಂತ ಅಗತ್ಯ ವಸ್ತುಗಳ ಬೆಲೆ ದಿನೇ ದಿನೇ ಗಗನಮುಖಿಯಾಗುತ್ತಿದೆ. ಈ ಮಧ್ಯೆ, ದೇಶದ ಈ ಭಾಗದಲ್ಲಿ ಅತ್ಯಂತ ಕಡಿಮೆ ಬೆಳೆಗೆ ಎಂದರೆ ಕೇವಲ ಕೇವಲ 450 ರೂ.ಗೆ ಗ್ಯಾಸ್ ಸಿಲಿಂಡರ್ ಲಭ್ಯವಿದೆ.
Modi Government Raksha Bandhan Gift: ಹಣದುಬ್ಬರದಿಂದ ತತ್ತರಿಸಿ ಹೋಗಿರುವ ಜನಸಾಮಾನ್ಯರಿಗೆ ಭಾರಿ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಗ್ಯಾಸ್ ಸಿಲಿಂಡರ್ಗಳ ಮೇಲೆ 200 ರೂಪಾಯಿ ಸಬ್ಸಿಡಿ ನೀಡಲು ಸರ್ಕಾರ ಅನುಮೋದನೆ ನೀಡಿದೆ.
CNG-PNG Price: ದೇಶೀಯವಾಗಿ ತಯಾರಿಸಿದ ಅನಿಲ ಬೆಲೆಗಳಲ್ಲಿನ ಕಡಿತದ ಲಾಭವನ್ನು ಸಿ ಎನ್ ಜಿ-ಪಿ ಎನ್ ಜಿ ಗ್ರಾಹಕರಿಗೆ ವರ್ಗಾಯಿಸಲು ಸಂತೋಷವಾಗಿದೆ ಎಂದು ಎಂಜಿಎಲ್ ಹೇಳಿಕೆಯಲ್ಲಿ ತಿಳಿಸಿದೆ. ಈ ನಿರ್ಧಾರದ ಅಡಿಯಲ್ಲಿ, ಮುಂಬೈ ಮೆಟ್ರೋಪಾಲಿಟನ್ ಪ್ರದೇಶ ಮತ್ತು ಹತ್ತಿರದ ಪ್ರದೇಶಗಳಲ್ಲಿ ಸಿ ಎನ್ ಜಿ ಬೆಲೆಯಲ್ಲಿ ಕೆಜಿಗೆ 8 ರೂ ಮತ್ತು ಪಿ ಎನ್ ಜಿ ಪ್ರತಿ ಕ್ಯೂಬಿಕ್ ಮೀಟರ್ಗೆ ರೂ 5 ಕಡಿಮೆ ಮಾಡಲಾಗುತ್ತಿದೆ.
LPG Cylinder Price Hike: ಸರ್ಕಾರಿ ತೈಲ ಕಂಪನಿಗಳು ಇಂದು ಅಂದರೆ ಅಕ್ಟೋಬರ್ 6 ರಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಮತ್ತೊಮ್ಮೆ ಹೆಚ್ಚಿಸಿವೆ. ಎಲ್ಪಿಜಿ ಸಿಲಿಂಡರ್ನ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 15 ರೂಪಾಯಿ ಹೆಚ್ಚಿಸಲಾಗಿದೆ.
Domestic LPG Cylinders price Hike Again : ತೈಲ ಮಾರುಕಟ್ಟೆ ಕಂಪನಿಗಳು ದೇಶೀಯ ಅನಿಲದ (LPG Cylinders) ಬೆಲೆಯನ್ನು ಮತ್ತೊಮ್ಮೆ ಹೆಚ್ಚಿಸಿದ್ದು ಅದು ಇಂದಿನಿಂದ ಅಂದರೆ ಫೆಬ್ರವರಿ 4 ರಿಂದ ಜಾರಿಗೆ ಬಂದಿದೆ.
ಹೋಳಿ ಹಬ್ಬಕ್ಕೂ ಮೊದಲು, ಎಲ್ಪಿಜಿಯ ಬೆಲೆಯಲ್ಲಿ ಸಾರ್ವಜನಿಕರಿಗೆ ನೆಮ್ಮದಿ ದೊರೆತಿದೆ. ಹೌದು, ಇಂದಿನಿಂದ ನೀವು ಗ್ಯಾಸ್ ಸಿಲಿಂಡರ್ ಖರೀದಿಸಲು ಕಳೆದ ತಿಂಗಳ ಹೋಲಿಕೆಯಲ್ಲಿ ಕಡಿಮೆ ಹಣ ಖರ್ಚು ಮಾಡಬೇಕಾಗಲಿದೆ. ಅಂದರೆ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ರೂ.52.50 ಅಗ್ಗವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.