ಸೆ.08 "ನಾನು ಒಂದು ವಾರಗಳ ಕಾಲ ಖಾಸಗಿ ಕೆಲಸದ ಮೇಲೆ ವಿದೇಶ ಪ್ರವಾಸ ಬೆಳೆಸುತ್ತಿದ್ದು, ನಾನು ಕೊಟ್ಟಿರುವ ಗಡುವಿನಲ್ಲಿ ಬೆಂಗಳೂರು ರಸ್ತೆಗಳಲ್ಲಿ ಗುಂಡಿ ಮುಚ್ಚಬೇಕು. ಈ ವಿಚಾರದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳನ್ನು ಅಮಾನತುಗೊಳಿಸಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
“ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದುಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ ಕೈ, ಕೈ ಹೊಸಕಿಕೊಳ್ಳುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು.
Lok Sabha Election 2024: ಕುಮಾರಸ್ವಾಮಿ ಅವರು ದೆಹಲಿಯಿಂದ ಒಂದು ದಿನ ಬಂದು ಬಿಜೆಪಿ ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದರು. ಮರುದಿನ ನನ್ನ ಮೇಲೆ ಟೀಕೆ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯವರು ಸಿಎಂ ಆಗಲಿ ಎಂದು ಬೆಂಬಲ ನೀಡಿದರೆ, ನಾನೇ ವಿಷ ಹಾಕಿದ್ದೇನೆ ಎಂದು ಕುಮಾರಸ್ವಾಮಿ ಹೇಳುತ್ತಿದ್ದಾರೆ. ನಮ್ಮ ಕಾರ್ಯಕರ್ತರ ವಿರೋಧದ ನಡುವೆ ಅವರಿಗೆ ಬೆಂಬಲ ಕೊಟ್ಟಿದ್ದೆ
ನಮ್ಮ ಮೆಟ್ರೋ ದೇಶದ ಇತರೇ ಭಾಗಗಳ ಮೆಟ್ರೋಗಳಿಗಿಂತ ಗುಣಮಟ್ಟದಲ್ಲಿ ಅತ್ಯುತ್ತಮವಾಗಿದ್ದು, 2ನೇ ಹಂತದ ರೀಚ್- 6 ಮೆಟ್ರೋ ಮಾರ್ಗ 2025 ರ ವೇಳೆಗೆ ಲೋಕಾರ್ಪಣೆಯಾಗಲಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿದ್ದು, ನವಲಿಯಲ್ಲಿ ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡುವ ಯೋಜನೆಯನ್ನು ಸರ್ಕಾರ ಸಿದ್ಧಪಡಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
“ಭದ್ರಾ ಜಲಾಶಯದ ಏತ ನೀರಾವರಿ ಯೋಜನೆ ಅಡಿಯಲ್ಲಿ ತರೀಕೆರೆ, ಕಡೂರು, ಅರಸೀಕೆರೆ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬುವ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡಲು ಹೋಗಬೇಡಿ. ಲಂಚ ಕೇಳುವವರ ವಿರುದ್ಧ ದೂರು ನೀಡಲು ಎಲ್ಲಾ ಸರ್ಕಾರಿ ಕಚೇರಿಗಳ ಮುಂದೆ ದೂರವಾಣಿ ಸಂಖ್ಯೆಯನ್ನು ಶೀಘ್ರದಲ್ಲೇ ಹಾಕಲಿದ್ದೇವೆ” ಎಂದು ತಿಳಿಸಿದರು.
“ತಮ್ಮ ಸರ್ಕಾರ ಉರುಳಿಸಿದವರನ್ನೇ ಜೊತೆಯಲ್ಲೇ ಕೂರಿಸಿಕೊಂಡು ಈಗಿನ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ಹಾಗೂ ಅವರನ್ನು ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಅವರು ಇಳಿದಿದ್ದಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
"ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ರಾಜ್ಯದ ವಿಧಾನಸೌಧಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಮೆಟ್ಟಿಲು ಗಳಿಗೆ ನಮಸ್ಕರಿಸುವ ಮೂಲಕ ಒಳಗೆ ಎಂಟ್ರಿ ನೀಡಿದ್ದು ಮಾಧ್ಯಮಗಳ ಗಮನ ಸೆಳೆಯಿತು.ಇದಾದ ಬಳಿಕ ಶಿವಕುಮಾರ್ ಅವರು ವಿಧಾನಸಭೆ ಭವನ ಪ್ರವೇಶಿಸುವ ಮುನ್ನ ವಿಜಯದ ಚಿಹ್ನೆ ತೋರಿಸಿದರು.
ಇದು ಇಂದಿರಾ ಭವನದಲ್ಲಿ ಭಾರತ ಜೋಡೋ ಸಭಾಂಗಣ. ಈ ಚುನಾವಣೆ ಭಾರತ ಜೋಡೋ ಚುನಾವಣೆಯಾಗಿದ್ದು, ಫಲಿತಾಂಶ ಬಂದಿದೆ. ಇದು ವೇದಿಕೆ ಮೇಲಿರುವವರ ಗೆಲುವು ಮಾತ್ರವಲ್ಲ. ರಾಜ್ಯದ ಎಲ್ಲಾ ಜನರ ಗೆಲುವು. ರಾಜ್ಯದಲ್ಲಿ ನಾಲ್ಕು ವರ್ಷಗಳಿಂದ ಹಿಡಿದಿದ್ದ ಗ್ರಹಣ ಬಿಟ್ಟಿದೆ. ಜನರ ಕಣ್ಣಿರು ಒರೆಸಲಾಗಿದೆ. ಜನರ ಮುಖದಲ್ಲಿ ನಗು ಅರಳುತ್ತಿದೆ.
ರಮೇಶ್ ಜಾರಕಿಹೊಳಿ ಅವರು ನನ್ನ ಜತೆಗೆ ಎರಡು ದಿನಗಳಿಂದ ಇದ್ದದ್ದು ನಿಜ. ಆದರೆ ಹಲವಾರು ಕಾರ್ಯಕ್ರಮಗಳು ಇದ್ದರಿಂದ ಅವರ ಜತೆಗೆ ಮಾತುಕತೆ ಆಗಿಲ್ಲ. ಸಿಡಿ ಪ್ರಕರಣದಲ್ಲಿ ಕಾನೂನು ತನ್ನ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಬಿಜೆಪಿ ಅವರಿಗೆ ಕುಸ್ತಿ ಮಾಡಲು ಜನ ಬೇಕಾಗಿದೆ. ಹೀಗಾಗಿ ಸೇರಿಸಿಕೊಳ್ಳುತ್ತಿದ್ದಾರೆ, ಸೇರಿಸಿಕೊಳ್ಳಲಿ ಬಿಡಿ ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.