ಹೈಕಮಾಂಡ್ ನಾಯಕರು ಈ ವಿಷಯದಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂಬ ಮನವಿ ಡಿಸಿಎಂ ಮಂಡಿಸಲು ಉದ್ದೇಶಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ನ ನಿರ್ದೇಶನಕ್ಕೆ ಬದ್ದರಾಗಿರುವುದನ್ನು ಅವರು ಸ್ಪಷ್ಟಪಡಿಸಲಿದ್ದಾರೆ.
ಈ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ನನ್ನ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Karnataka Darshan for SSLC children: ರಾಜ್ಯ ಸರ್ಕಾರವು ಪ್ರತಿವರ್ಷ ಪ್ರವಾಸೋದ್ಯಮ ಇಲಾಖೆ ಆಯೋಜಿಸುವ ಕರ್ನಾಟಕ ದರ್ಶನ ಪ್ರವಾಸಕ್ಕೆ ಈ ವರ್ಷದಿಂದ 10ನೇ ತರಗತಿಯ ಮಕ್ಕಳಿಗೂ ಅವಕಾಶ ನೀಡಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನ ಘನತ್ಯಾಜ್ಯ ವಿಲೇವಾರಿ ಕೇಂದ್ರಗಳನ್ನು ನಗರದ ಹೊರಭಾಗದಲ್ಲಿ ಸ್ಥಳಾಂತರ ಮಾಡಲು ಇನ್ನು ಜಾಗವೇ ನಿಗದಿಯಾಗಿಲ್ಲ. ಹೀಗಿರುವಾಗ 30 ವರ್ಷಗಳಿಗೆ ಬ್ಲಾಕ್ ಲಿಸ್ಟ್ ಆಗಿರುವ ಕಂಪನಿಗೆ ಗುತ್ತಿಗೆ ನೀಡಲು ಹೇಗೆ ಸಾಧ್ಯ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಹಿಡಿದು ಎಲ್ಲಾ ಮುಖಂಡರು ಸೇರಿ ಈ ಚುನಾವಣೆ ಎದುರಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಇನ್ನು ಪಕ್ಷದ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಲಾಗಿದೆ" ಎಂದು ತಿಳಿಸಿದರು.
D.K. Shivakumar: “ಇದೆಲ್ಲವೂ ಹಳೇ ವಿಡಿಯೋ ಎಂದು ಸ್ವತಃ ರೇವಣ್ಣ ಅವರೇ ಒಪ್ಪಿಕೊಂಡಿದ್ದಾರೆ.ಉಪ್ಪು ತಿಂದವನು ನೀರು ಕುಡಿಯುತ್ತಾನೆ, ಈ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ನಾಯಕ ದೇವರಾಜೇಗೌಡ ಅವರು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದರು.ಈ ಬಗ್ಗೆ ಮಾಧ್ಯಮಗಳಿಗೂ ತಿಳಿಸಿದ್ದಾರೆ. ಹೀಗಿರುವಾಗ ನನಗೂ ಈ ಪ್ರಕರಣಕ್ಕೂ ಏನು ಸಂಬಂಧ?
ಸಿಬಿಐನಲ್ಲಿ ದಾಖಲಾಗಿದ್ದ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆ
ಲೋಕಾಯುಕ್ತದಿಂದ ಡಿ.ಕೆ. ಶಿವಕುಮಾರ್ಗೆ ನೋಟೀಸ್ ಜಾರಿ
ಪ್ರಕರಣವನ್ನ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಸರ್ಕಾರ
ಬೆಂಗಳೂರು ನಗರ ಲೋಕಾಯುಕ್ತ ಕಚೇರಿಯಲ್ಲಿ ದಾಖಲಾಗಿರೋ ಕೇಸ್
ನದಿಗಳು ಎಲ್ಲೇ ಹುಟ್ಟಿದರೂ ಸಮುದ್ರಕ್ಕೇ ಸೇರುತ್ತವೆ. ಅದೇ ರೀತಿ ಬೇರೆ ಪಕ್ಷಗಳ ನಾಯಕರು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.
"ನಮ್ಮ ಮಣ್ಣಿನಲ್ಲಿ ಹುಟ್ಟಿ ಕಣ್ಮರೆಯಾಗಿರುವ ಬ್ಯಾಂಕುಗಳು ಹಾಗೂ ಇತರೆ ಬ್ಯಾಂಕ್ ಗಳನ್ನು ಕರ್ಣಾಟಕ ಬ್ಯಾಂಕ್ ಜತೆ ವಿಲೀನ ಮಾಡಿಕೊಳ್ಳುವಂತಾಗಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
“ಈಶ್ವರಪ್ಪನವರ ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ.ಕೆ. ಸುರೇಶ್ ಅವರ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲಮೆಂಟ್ ಆಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
D.K. Shivakumar statement on Congress-BJP clash in Karnataka: ಬಿಜೆಪಿ ಗೂಂಡಾಗಳು ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಸಿಕ್ಕಿಸಿಕೊಂಡಿದ್ದಾರೆ ಹಿಡಿದಿದ್ದಾರೆ. ಈ ಗೂಂಡಾಗಳ ಗೊಡ್ಡು ಬೆದರಿಕೆಗೆ ಯಾವುದೇ ಕಾಂಗ್ರೆಸಿಗ ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ನಾನು ನೀಲಿ ಚಿತ್ರಗಳನ್ನು ಪ್ರದರ್ಶನ ಮಾಡುತ್ತಿದ್ದೆ ಎಂದು ಆರೋಪ ಮಾಡಿರುವ ಕುಮಾರಣ್ಣ ಬುದ್ದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.