ನಗರದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಸ್ಥಳಕ್ಕೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸಚಿವರಾದ ಸಂತೋಷ್ ಲಾಡ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರ ಜೊತೆ ಭೇಟಿ ನೀಡಿ ರಕ್ಷಣಾ ಕಾರ್ಯವನ್ನು ವೀಕ್ಷಣೆ ಮಾಡಿದರು. ರಕ್ಷಣಾ ಕಾರ್ಯ ಹಾಗೂ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಿದರು.
Weekend with Ramesh: ಪ್ರತಿ ಶನಿವಾರ ಮತ್ತು ಭಾನುವಾರ ಬಂತು ಅಂದ್ರೆ ಜನಕ್ಕೆ ಇತ್ತೀಚಿಗೆ ಫುಲ್ ಖುಷ್.ಯಾಕಂದ್ರೆ ಸಾಧಕರ ಜೀವನವನ್ನ ಟಿವಿ ಮುಂದೆ ಕುಳಿತು ನೋಡೋ ಭಾಗ್ಯವನ್ನ ಜೀ ಕನ್ನಡ ವಾಹಿನಿ ಕಲ್ಪಿಸಿದೆ.
ಸಿದ್ದರಾಮಯ್ಯರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ಟಿಪ್ಪು ಬಗ್ಗೆ ವೈಭವೀಕರಿಸಿರೋ ಬಗ್ಗೆ ಉಲ್ಲೇಖ ಮಾಡಿದ್ದೇನೆ. ಅವರ ಭಾವನೆಗೆ ನೋವಾಗಿದ್ರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಿದ್ದರಾಮಯ್ಯ ಕುರಿತು ಹೇಳಿಕೆಗೆ ಸಚಿವ ಅಶ್ವತ್ಥ ನಾರಾಯಣ ಸ್ಪಷ್ಟನೆ ನೀಡಿದ್ರು.
ರಸ್ತೆ, ಚರಿಂಡಿ, ಅಭಿವೃದ್ಧಿ ಬಗ್ಗೆ ಮಾತಾಡಬೇಡಿ, ನಾವು ಅಭಿವೃದ್ಧಿ ಮಾಡಲು ಬಂದಿಲ್ಲ ಎಂದು ಹೇಳ್ತಾರೆ. ಆಡಳಿತ ಪಕ್ಷದ ಅಧ್ಯಕ್ಷ ಹೀಗೆ ಹೇಳ್ತಾರೆ ಎಂದ್ರೆ ಏನರ್ಥ ಎಂದು ಕಟೀಲ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ರು.
ಮಂಗಳೂರಿನಲ್ಲಿ ಅಮಿತ್ ಶಾ ಭಾಷಣ ವಿಚಾರ. ಏಕವಚನದಲ್ಲಿ ಅಮಿತ್ ಶಾ ವಿರುದ್ಧ ಸಿದ್ದು ವಾಗ್ದಾಳಿ. ಅಬ್ಬಕ್ಕ vs ಟಿಪ್ಪು ಅಂದ್ರೆ ಹೊಟ್ಟೆ ತುಂಬುತ್ತಾ? ಇವುಗಳನ್ನ ಚರ್ಚೆಸಿದ್ರೆ ಸಮಸ್ಯೆ ಬಗೆಹರಿಸುವರು ಯಾರು, ಬಡವರು, ಅಲ್ಪಸಂಖ್ಯಾತರ ಸಮಸ್ಯೆ ಬಗೆಹರಿಸುವರು ಯಾರು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ರು.
ಹೊಡಿ, ಬಡಿ, ಕಡಿ ಅನ್ನೋದು ಬಿಜೆಪಿ ಸಂಸ್ಕೃತಿ. ಮಹಾತ್ಮ ಗಾಂಧೀಜಿಯವರನ್ನೇ ಕೊಂದವರು ಇವರು. ಸಿದ್ಧರಾಮಯ್ಯನನ್ನ ಮುಗಿಸಲಿ ಎಂದರೆ ಏನರ್ಥ..? ಸಚಿವನಾಗಿ ಈ ರೀತಿ ಹೇಳಿಕೆ ಕೊಡೋದು ಎಷ್ಟು ಸರಿ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ರು.
ಸಿದ್ದರಾಮಯ್ಯ ತಲೆ ತೆಗೆಯೋ ಅಶ್ವತ್ಥ್ ಹೇಳಿಕೆ ವಿಚಾರ. ಸಿದ್ದರಾಮಯ್ಯ ತಲೆ ತೆಗೆಯೋಕೆ ಅದೇನು ಟಗರಾ? ಈ ಬಗ್ಗೆ ಮಾತಾಡಿ ನನ್ನ ನಾಲಿಗೆ ಹಾಳು ಮಾಡ್ಕೊಳ್ಳಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.