Malleswaram Cooperative Bank: ಸಹಕಾರಿ ಬ್ಯಾಂಕ್ ಎಂಬುದು ಸ್ವಾತಂತ್ರ್ಯ ಪೂರ್ವದಲ್ಲಿ ಪ್ರಾರಂಭವಾಗಿರುವುದು. ಸಮಾಜಕ್ಕೆ ಸಮಾನವಾಗಿ ಸಂಪನ್ಮೂಲ ಒದಗಬೇಕು ಎಂಬ ನಿಟ್ಟಿನಲ್ಲಿ ಆರಂಭವಾದ ದಿ ಮಲ್ಲೇಶ್ವರಂ ಕೋ-ಆಪರೇಟಿವ್ ಬ್ಯಾಂಕ್ ಇಂದು ಅದರ ಗುರಿ ಉದ್ದೇಶಗಳನ್ನು ಸಾಧಿಸಿದೆ ಎಂಬುದಕ್ಕೆ ಈ ಸುಸಂದರ್ಭವೇ ಸಾಕ್ಷಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.