ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ), ಎಚ್ಆರ್ಎ ಮತ್ತು ಟಿಎಗಳನ್ನು ಹೆಚ್ಚಿಸಿದ ನಂತರ, ಸರ್ಕಾರವು ಈಗ ಡಿಎ ಲೆಕ್ಕಾಚಾರದಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಿದೆ.ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಈ ಸೂತ್ರವನ್ನು ಇತ್ತೀಚೆಗೆ ಪರಿಷ್ಕರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.