ಕೇಂದ್ರ ಸರ್ಕಾರವು ಜನವರಿ 2025 ರಲ್ಲಿ ಎಂಟನೇ ವೇತನ ಆಯೋಗವನ್ನು ಘೋಷಿಸಿದೆ. ಇದು ವೇತನ ಹೆಚ್ಚಳ ಮತ್ತು ಹಲವಾರು ಪ್ರಯೋಜನಗಳನ್ನು ಒದಗಿಸುತ್ತದೆ. ಹಾಗಾದರೆ, ಈ ವೇತನ ಆಯೋಗದ ಪ್ರಯೋಜನಗಳನ್ನು ತಿಳಿದುಕೊಳ್ಳೋಣ ಬನ್ನಿ
8th Pay Commission: ಕೇಂದ್ರ ಸರ್ಕಾರಿ ನೌಕರರ ವೇತನ, ಭತ್ಯೆಗಳು, ಡಿಎ, ಎಚ್‌ಆರ್‌ಎ ಮತ್ತು ಇತರ ಎಲ್ಲಾ ಪ್ರಯೋಜನಗಳನ್ನು ವೇತನ ಆಯೋಗದ ಶಿಫಾರಸುಗಳ ಪ್ರಕಾರ ಪ್ರತಿ ಹತ್ತು ವರ್ಷಗಳಿಗೊಮ್ಮೆ ಪರಿಷ್ಕರಿಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.