Daali Dhananjay: ಚಂದನವನದ ನಟರಾಕ್ಷಸ ಡಾಲಿ ಧನಂಜಯ್ ತಮ್ಮ ಹುಟ್ಟೂರು ಕಾಳೇನಹಳ್ಳಿಯಲ್ಲಿ ಕುಟುಂಬ ಸಮೇತರಾಗಿ ಮತಗಟ್ಟೆಗೆ ಬಂದು ತಮ್ಮ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Uttarakaanda Update: ಸ್ಯಾಂಡಲ್‌ವುಡ್‌ನ ಡಾಲಿ ಧನಂಜಯ್ ನಟನೆಯ ಬಹುನಿರೀಕ್ಷಿತ ಉತ್ತರಕಾಂಡ ಸಿನಿಮಾ ತಂಡಕ್ಕೆ ಬೋಲ್ಡ್ ಬ್ಯೂಟಿ ಚೈತ್ರಾ ಆಚಾರ್ ಸೇರಿಕೊಂಡಿದ್ದಾರೆ. ಈ ಚಿತ್ರದಲ್ಲಿನ ಚೈತ್ರಾ ಪಾತ್ರದ ಲುಕ್ ರಿವೀಲ್ ಆಗಿದೆ. ಹಾಗಿದ್ರೆ ಈ ನಟಿಯ ರೋಲ್ ಏನು? ಇಲ್ಲಿದೆ ಸಂಪೂರ್ಣ ವಿವರ.
'ಕೆರೆಬೇಟೆ', ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಸಿನಿಮಾ. ಇತ್ತೀಚಿಗಷ್ಟೇ ರಿಲೀಸ್ ಆಗಿರುವ 'ಕೆರೆಬೇಟೆ' ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸ್ಯಾಂಡಲ್ ವುಡ್ ನಲ್ಲಿ ಉತ್ತಮ ಸಿನಿಮಾಗಳ ಕೊರತೆ ಇದೆ, ಕಂಟೆಂಟ್ ಓರಿಯೆಂಟ್ ಸಿನಿಮಾಗಳು ಬರ್ತಾ ಇಲ್ಲ ಎನ್ನುವ ಕೊರಗಿಗೆ ಈಗ ಮದ್ದು ನೀಡಿದೆ 'ಕೆರೆಬೇಟೆ' ಸಿನಿಮಾ.
Kannada Movie Names In Karnataka Budget: ಸಿಎಂ ಸಿದ್ದರಾಮಯ್ಯ ಇಂದು ಬಜೆಟ್ ಮಂಡಣೆಗಾಗಿ ಸ್ಯಾಂಡಲ್‌ವುಡ್ ನಟರಾಕ್ಷಸ ಡಾಲಿ ಧನಂಜಯ್ ರಾಯಭಾರಿಯಾಗಿರುವ ಲಿಡ್ಕರ್ ಲೆದರ್ ಬ್ಯಾಗ್ ಹಿಡಿದು ವಿಧಾನಸೌಧಕ್ಕೆ ಪ್ರವೇಶಿಸಿದ್ದಾರೆ.
Shakhahari: ಸ್ಯಾಂಡಲ್‌ವುಡ್‌ನ ಅದ್ಭುತ ಹಿರಿಯ ಕಲಾವಿದ ರಂಗಾಯಣ ರಘು ನಟಿಸಿದ, ಮಲೆನಾಡಿನ ಹಳ್ಳಿಯಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆದಿರುವ ಕಾಲ್ಪನಿಕ ಕಥೆ ಶಾಖಾಹಾರಿ ಚಿತ್ರದ ಟ್ರೇಲರ್ ರಿಲೀಸ್ ಫೆಬ್ರವರಿ 2 ರಂದು ಬೆಳಗ್ಗೆ ರಿಲೀಸ್ ಆಗಿದೆ.
Daali Dhananjay: ನಟರಾಕ್ಷಸ ಡಾಲಿ ಧನಂಜಯ್ ಅಭಿನಯದ ʻಬಡವ ರಾಸ್ಕಲ್ʼಚಿತ್ರತಂಡದಿಂದ ಮತ್ತೊಂದು ಸಿನಿಮಾದ ಝಲಕ್ ರಿವಿಲ್ ಆಗಿದೆ. ಹಾಗಾದ್ರೆ ಯಾವ ಚಿತ್ರದ ಟೀಸರ್ ಬಿಡುಗಡೆಯಾಗಿದೆ? ಏನಿದರ ವಿಶೇಷ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.
ಚಾಲಕ ಇಲ್ಲದ ಕಾರನ್ನ ಕಂಡು ಸರ್ಪ್ರೈಸ್ ಆದ ಡಾಲಿ.. ಫ್ರೆಂಡ್ಸ್ ಜೊತೆ ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣ ಮಾಡಿದ ಧನಂಜಯ್... ಸದ್ಯ ಅಮೆರಿಕದಲ್ಲಿ ಸ್ನೇಹಿತರ ಜೊತೆ ಪ್ರವಾಸದಲ್ಲಿರೋ ಡಾಲಿ...
Tatsama Tadhbava Trailer : ಮೇಘನರಾಜ್ ಸರ್ಜಾ ಹಲವು ವರ್ಷಗಳ ನಂತರ ನಟಿಸಿರುವ "ತತ್ಸಮ ತದ್ಭವ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಧ್ರುವ ಸರ್ಜಾ ಹಾಗೂ ಡಾಲಿ ಧನಂಜಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಯಶಸ್ಸನ್ನು ಹಾರೈಸಿದರು.
Dhananjay Birthday : ಡಾಲಿ ಜೀವನದಲ್ಲಿಯೇ ಸಖತ್ ಸ್ಪೆಷಲ್ ಆಗಿರೋ ಗೆಸ್ಟ್ ಸಿಡಿಪಿ ಲಾಂಚ್ ಮಾಡಲಿದ್ದಾರೆ. ಇದೇ ಮೊದಲ ಬಾರಿಗೆ ವಿಭಿನ್ನ ರೀತಿಯಲ್ಲಿ ಸಿಡಿಪಿ ಅಭಿಮಾನಿಗಳು ಲಾಂಚ್ ಮಾಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.