Daali Dhananjaya: ನಟ ಡಾಲಿ ಧನಂಜಯ ಹಾಗೂ ಧನ್ಯತಾ ನಿಶ್ಚಿತಾರ್ಥ ಇತ್ತೀಚಿಗಷ್ಟೇ ಸಖತ್ಸಿಂಪಲ್ಆಗಿ ನೆರವೇರಿತ್ತು. ನಿಶ್ಚಿತಾರ್ಥದ ನಂತರ ಮದುವೆ ಸಿದ್ದತೆಗಳನ್ನು ಮಾಡಿಕೊಳ್ತಿರೋ ಡಾಲಿ ಮತ್ತು ಧನ್ಯತಾ ಇಂದು ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯ ಪೂಜೆ ಮಾಡಿಸುವ ಮೂಲಕ ಇಂದಿನಿಂದ ಮದುವೆ ಎಲ್ಲಾ ಕೆಲಸ ಕಾರ್ಯಗಳನ್ನ ಶುರು ಮಾಡಿದ್ದಾರೆ.
Daali Dhananjay: ಅಂದು ಅಣ್ಣಾವ್ರ ಸಮಾಧಿ ಬಳಿ ಬಂದಿದ್ದ ಡಾಲಿ ಅಜ್ಜಿ ಅಪ್ಪಾಜಿ ಬಳಿ ಪರಿಪರಿಯಾಗಿ ಬೇಡಿಕೊಂಡು ಅದೊಂದು ನಡೆಸಿಕೊಡು ತಂದೆ ಅಂತ ಕೇಳಿಕೊಂಡರು. ಅದು ನಡೆದೇ ಹೋಯಿತು. ಅಣ್ಣಾವ್ರ ಸಮಾಧಿಯ ಬಳಿ ಪವಾಡವಿದೆ ಅಂತ ಜನ ಮಾತನಾಡಿಕೊಳ್ಳೋಕೆ ಶುರು ಮಾಡಿಬಿಟ್ಟರು. ಆದ್ರೆ ಇದೀಗ ಅಜ್ಜಿ ಇಲ್ಲ. ಡಾಲಿ ಅಜ್ಜಿಯ ಆ ಕನಸು ನೆರವೇರಿಬಿಟ್ಟಿದೆ.
Daali Dhananjay Marriage: ಕನ್ನಡದ ನಟ ಡಾಲಿ ಧನಂಜಯ್ ಯಾವಾಗ ಮದುವೆಯಾಗುತ್ತಾರೆ ಎನ್ನುವ ಹಲವಾರು ಪ್ರಶ್ನೆಗಳು ಅಭಿಮಾನಿಗಳಲ್ಲಿ ಹುಟ್ಟಿಕೊಂಡಿದ್ದವು.. ಇದೀಗ ಆ ಶುಭ ಘಳಿಗೆ ಬಂದೇ ಬಿಟ್ಟಿದೆ..
Subsidy for Kannada Films: ಡಾಲಿ ಧನಂಜಯ್ ಅವರನ್ನು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನೇಮಕ ಮಾಡಿರುವುದು ಅವರ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಖುಷಿ ತಂದಿದೆ.
Daali Pictures Updates: ಈ ಬಾರಿಯೂ ಡಾಲಿ ಧನಂಜಯ್ ಯಾವ ಪ್ರತಿಭೆಗಳಿಗೆ ಅವಕಾಶ ನೀಡಲಿದ್ದಾರೆ. ಅವರ ಪ್ರೊಡಕ್ಷನ್ನಿಂದ ಯಾವ ಹೀರೋ?, ನಿರ್ದೇಶಕ ಮತ್ತು ನಾಯಕಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ.
Daali Dhananjaya: ಭಾರತೀಯ ನಟ, ಗೀತರಚನೆಕಾರ ಮತ್ತು ಚಲನಚಿತ್ರ ನಿರ್ಮಾಪಕರು ಕನ್ನಡ ಚಿತ್ರರಂಗದಲ್ಲಿ ಅವರ ಕೆಲಸಕ್ಕಾಗಿ ಹೆಸರುವಾಸಿಯಾಗಿರುವವರೇ ಧನಂಜಯ . ವಿವಿಧ ಚಲನಚಿತ್ರಗಳಲ್ಲಿನ ಅವರ ಅಭಿನಯಕ್ಕಾಗಿ ಅವರು ಮೂರು ಫಿಲ್ಮ್ಫೇರ್ ಪ್ರಶಸ್ತಿಗಳು ಮತ್ತು ನಾಲ್ಕು SIIMA ಪ್ರಶಸ್ತಿಗಳನ್ನು ಗೆದ್ದಿದ್ದಾರೆ . ಈಗ ಧನಂಜಯ ಲಿಡ್ಕರ್ ಲೆದರ್ ಉತ್ಪನ್ನಗಳ ರಾಯಭಾರಿಯಾಗಿದ್ದಾರೆ. ಆ ಕುರಿತು ಪೋಸ್ಟರ್ ಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
7 Star Sultan acted in Tagaru Palya: ಯಾವುದೇ ಕಾರಣಕ್ಕೂ 7 ಸ್ಟಾರ್ ಸುಲ್ತಾನನ್ನು ಕುರುಬಾನಿ ಕೊಡಬಾರದು ಎಂಬ ದೊಡ್ಡ ಅಭಿಯಾನವೇ ಶುರುವಾಗಿತ್ತು. ಈ ಬಗ್ಗೆ ಟಗರು ಪಲ್ಯ ಚಿತ್ರತಂಡ ಮಾಲೀಕರಿಗೆ ಕುರುಬಾನಿ ಕೊಡದಂತೆ ಸಲಹೆ ನೀಡಿತ್ತು.
Megha shetty : ಸಿರಿಯಲ್ ಮೂಲಕ ಕಿರುತೆರೆ ಮೇಲೆ ಮಿಂಚಿದ್ದ ʼಅನು ಸಿರಿಮನೆʼ ಈಗಾಗಲೇ ಬೆಳ್ಳಿ ಪರದೆಗೆ ಕಾಲಿಟ್ಟಾಗಿದೆ. ʼದಿಲ್ ಪಸಂದ್ʼ ಮತ್ತು ʼತ್ರಿಬಲ್ ರೈಡಿಂಗ್ʼ ಚಿತ್ರಗಳ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು, ಇದೀಗ ಜೊತೆ ಜೊತೆಯಲಿ ಧಾರಾವಾಹಿ ಮುಕ್ತಾಯವಾಯ್ತು, ಸದ್ಯ ಸುಂದರಿ ಸಿರೀಯಲ್ ಮೂಲಕ ತೆರೆಗೆ ಬರ್ತಾರ ಇಲ್ಲ, ಸಿನಿಮಾ ಮೂಲಕ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತಾರಾ ಅಂತ ಕಾಯ್ದು ನೋಡಬೇಕಿದೆ.
ಸಾಮಾನ್ಯ ಮನುಷ್ಯನಾಗಿ ಹೇಳ್ತೀನಿ. ತಿಂಗಳಿಗೆ ಆದಾಯಕ್ಕಿಂತ ಕಡಿಮೆ ಇರೋರಿಗೆ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಾಗಿ ಕಾಣಲ್ಲ ಎಂದು ಅನ್ನ ಭಾಗ್ಯ ಯೋಜನೆ ಕುರಿತು ನಟ ಡಾಲಿ ಧನಂಜಯ್ ಅಭಿಪ್ರಯ ವ್ಯಕ್ತಪಡಿಸಿದ್ದಾರೆ.
Hoysala Kannada Movie Teaser: ಡಾಲಿ ಧನಂಜಯ್ 25ನೇ ಚಿತ್ರ ಇದಾಗಿದ್ದು, ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅರ್ಪಿಸುವ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ ಸಂಸ್ಥೆ ಬ್ಯಾನರ್ನಡಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ರವರು ಚಿತ್ರವನ್ನು ನಿರ್ಮಿಸಿದ್ದಾರೆ.
ಹೊಯ್ಸಳ ಆಡಿಯೋವನ್ನ ಆನಂದ್ ಆಡಿಯೋ ದಾಖಲೆಯ ಮೊತ್ತಕ್ಕೆ ಕೊಳ್ಳುವುದರ ಮೂಲಕ ಧನಂಜಯ ಟಾಪ್ ಸ್ಟಾರ್ಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. ಡಾಲಿ ಕರಿಯರ್ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿರುವ ನಮ್ಮ ಕೆಆರ್ಜಿ ಸ್ಟುಡಿಯೋಸ್ನ ಮಾಸ್ ಎಂಟರ್ಟೇನರ್ ಇದೇ ಮಾರ್ಚ್ 30ಕ್ಕೆ ನಿಮ್ಮ ಮುಂದೆ ಬರಲಿದೆ.
Thugs Of Ramaghada : ಟೈಟಲ್ ಹಾಗೂ ಹಾಡಿನ ಮೂಲಕ ಗಮನ ಸೆಳೆದಿರೋ ‘ಥಗ್ಸ್ ಆಫ್ ರಾಮಘಡ’ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಹೊಸಬರ ಹೊಸತನದ ಪ್ರಯೋಗವಿರುವ ಈ ಚಿತ್ರ ಜನವರಿ 6ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಬಾಗಿಲಲ್ಲಿರುವ ಚಿತ್ರತಂಡ ವಿಭಿನ್ನ ರೀತಿಯಲ್ಲಿ ಚಿತ್ರದ ಪ್ರಮೋಶನ್ ನಡೆಸುತ್ತಿದೆ.
ನಟ ರಾಕ್ಷಸ ಎಂದೇ ಖ್ಯಾತರಾಗಿರುವ ಡಾಲಿ ಧನಂಜಯ ವಿಭಿನ್ನ ಲುಕ್ನಲ್ಲಿ ಕಾಣಿಸಿಕೊಂಡಿರುವ "once upon a time in ಜಮಾಲಿಗುಡ್ಡ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ಈ ಚಿತ್ರ ಒಂದು ಕಾಲ್ಪನಿಕ ಪ್ರಪಂಚ. ಜೊತೆಗೆ ಭಾವನಾತ್ಮಕ ಪಯಣ ಕೂಡ. ಧನಂಜಯ ಹಾಗೂ ಬೇಬಿ ಪ್ರಾಣ್ಯ ನಡುವಿನ ಸನ್ನಿವೇಶಗಳು ಸುಂದರವಾಗಿ ಮೂಡಿಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.