Aishwarya Suicide Case: 2023 ಅಕ್ಟೋಬರ್ 26ರಂದು ಐಶ್ವರ್ಯಾ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು. ಈ ಪ್ರಕರಣ ಸಂಬಂಧ ಐಶ್ವರ್ಯಾಳ ತಾಯಿಯು, ಪತಿ ರಾಜೇಶ್ ಮತ್ತು ಅವರ ಕುಟುಂಬಸ್ಥರ ವಿರುದ್ಧ ಗೋವಿಂದರಾಜನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಮಾವ ಗಿರಿಯಪ್ಪ, ಅತ್ತೆ ಸೀತಾ ಸೇರಿದಂತೆ ಎಲ್ಲರೂ ಜೈಲಿನಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.