Government Schemes: ದಲಿತರನ್ನು ಒಳಗೊಂಡ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ʼಡಾ.ಅಂಬೇಡ್ಕರ್ ಫೌಂಡೇಶನ್ ವಿವಾಹ ಯೋಜನೆ 2024ʼ ಅನ್ನು ಪರಿಚಯಿಸಿದೆ. ಈ ಯೋಜನೆಯಡಿ ನೂತನವಾಗಿ ಅಂತರ್ಜಾತೀಯ ವಿವಾಹವಾಗುವ ಜೋಡಿಗೆ 2.50 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ.
ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ‘’ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು ಇದರ ಹಿಂದೆ ಯಾವುದೇ ಪ್ರಾಮಾಣಿಕವಾದ ಕಾಳಜಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಒಳ ಮೀಸಲಾತಿ ಜಾರಿಗಾಗಿ ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿದ್ದ ದಲಿತ ಸಮುದಾಯದ ನೂರಾರು ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರ ಕ್ರಮವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.