Aishwarya Rai: ಐಶ್ವರ್ಯ ರೈ ತಂದೆ ಕೃಷ್ಣರಾಜ್ ರೈ ಸೇನೆಯಲ್ಲಿ ಜೀವಶಾಸ್ತ್ರಜ್ಞರಾಗಿದ್ದರು. ತಾಯಿ ಬಿಂದ್ಯಾ ರೈ ಮನೆ ನಿಭಾಯಿಸುತ್ತಿದ್ದರು. ಮಂಗಳೂರಿನಲ್ಲಿ 1973ರ ನವೆಂಬರ್ 1ರಂದು ಜನಿಸಿದ ಐಶ್ವರ್ಯ ರೈ ಅಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದರು. ಜೊತೆಜೊತೆಯಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.