Danish Kaneria supports CAA: “ಇನ್ಮುಂದೆ ಪಾಕಿಸ್ತಾನಿ ಹಿಂದೂಗಳು ಮುಕ್ತವಾಗಿ ಉಸಿರಾಡಬಹುದು” ಎಂದು ಕನೇರಿಯಾ ಎಕ್ಸ್ ಟ್ವೀಟ್ ಮಾಡಿದ್ದು, ಸಿಎಎ ಜಾರಿಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
Danish Kaneria on Ram Mandir: “ನಮ್ಮ ರಾಜ ಶ್ರೀರಾಮನ ಭವ್ಯ ದೇವಾಲಯ ಸಿದ್ಧವಾಗಿದೆ, ಈಗ ಕಾಯಲು ಕೇವಲ 8 ದಿನಗಳಷ್ಟೇ! ಜೈ ಜೈ ಶ್ರೀ ರಾಮ್” ಎಂದು ಪೋಸ್ಟ್ ಶೇರ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
Danish Kaneria : ಪಾಕಿಸ್ತಾನ ತಂಡವು ಆಸ್ಟ್ರೇಲಿಯಾ ವಿರುಧದ 2ನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿದ್ದು, ಅದೇ ಬೆನ್ನಲ್ಲೇ ಪಾಕಿಸ್ತಾನ ಕ್ರಕೇಟ್ ಮಂಡಳಿ ಆಸ್ಟ್ರೇಲಿಯಾ ನೆಲದಲ್ಲಿ ಅತೀಹೆಚ್ಚು ವಿಕೆಟ್ ಪಡದ ಆಡಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಪಾಕ್ನ ಮಾಜಿ ಆಟಗಾರ ಡ್ಯಾನಿಶ್ ಹೆಸರು ಕಾಣೆಯಾಗಿದೆ. ಇವರು ಆಸ್ಟ್ರೇಲಿಯಾದಲ್ಲಿ 5 ಪಂದ್ಯಗಳನ್ನು ಆಡಿದ್ದು 24 ವಿಕೇಟ್ ಪಡೆದಿದ್ದಾರೆ.
ತವರಿನಲ್ಲಿ ಇಂಗ್ಲೆಂಡ್ಗೆ ಟೆಸ್ಟ್ ಸರಣಿಯಲ್ಲಿ ಆತಿಥ್ಯ ವಹಿಸಿ, ಪಾಕಿಸ್ತಾನ ಕ್ರಿಕೆಟ್ ತಂಡವು ಬೆನ್ ಸ್ಟೋಕ್ಸ್ ಮತ್ತು ಕಂಪನಿಯಿಂದ ಜರ್ಜರಿತವಾಯಿತು.ಈಗ ಇಂಗ್ಲೆಂಡ್ ಪಾಕಿಸ್ತಾನದಲ್ಲಿ 3-0 ಟೆಸ್ಟ್ ಸರಣಿಯನ್ನು ಪೂರ್ಣಗೊಳಿಸಿದ ಮೊದಲ ತಂಡ ಎನ್ನುವ ಹೆಗ್ಗಳಿಕೆಗೆ ಪಾತ್ರವಾಯಿತು.
ಭಾರತ ಕ್ರಿಕೆಟ್ ತಂಡವು ಟಿ20 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲನ್ನು ಅನುಭವಿಸುವ ಮೂಲಕ ನಿರಾಸೆಯನ್ನು ಅನುಭವಿಸಿತ್ತು, ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪಾಕಿಸ್ತಾನದ ಮಾಜಿ ಆಟಗಾರ ದಿನೇಶ್ ಕನೇರಿಯಾ ರಾಹುಲ್ ದ್ರಾವಿಡ್ ಅವರು ಟೆಸ್ಟ್ ತಂಡಕ್ಕೆ ಮಾತ್ರ ಕೋಚ್ ಆಗಬೇಕು ಹೊರತು ಟಿ20 ಗೆ ಅಲ್ಲ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಮಾಜಿ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಇತ್ತೀಚೆಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಸ್ಫೋಟಕ ಬ್ಯಾಟ್ಸ್ಮನ್ ರಿಷಬ್ ಪಂತ್ ಅವರ ಫಿಟ್ನೆಸ್ ಬಗ್ಗೆ ಮಾತನಾಡಿದ್ದಾರೆ. "ಫಿಟ್ನೆಸ್ ಕೊರತೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧ ಪಂತ್ ಚೆನ್ನಾಗಿ ಬ್ಯಾಟಿಂಗ್ ಮಾಡಿಲ್ಲ. ಜೊತೆಗೆ ರೋಹಿತ್ ಅವರ ಫಿಟ್ನೆಸ್ ಕೂಡ ಉತ್ತಮವಾಗಿಲ್ಲ" ಎಂಬ ಹೇಳಿಕೆಯನ್ನು ನೀಡಿದ್ದಾರೆ.
ವಿರಾಟ್ ಕೊಹ್ಲಿ ಬದಲಿಗೆ ರೋಹಿತ್ ಶರ್ಮಾ ಅವರನ್ನು ಭಾರತದ ಏಕದಿನ ತಂಡದ ನಾಯಕನಾಗಿ ಆಯ್ಕೆ ಮಾಡಿರುವುದಕ್ಕೆ, ಕಳೆದ ಕೆಲವು ದಿನಗಳಲ್ಲಿ ಹಲವಾರು ಪ್ರಸ್ತುತ ಮತ್ತು ಮಾಜಿ ಆಟಗಾರರು ಈ ವಿಚಾರವಾಗಿ ಹೇಳಿಕೆ ನೀಡಿದ್ದಾರೆ.
ಪಾಕಿಸ್ತಾನದ ಲೆಗ್ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಅವರು ಭಾರತದ ಕ್ರಿಕೆಟಿಗರಾದ ಗೌತಮ್ ಗಂಭೀರ್, ಹರ್ಭಜನ್ ಸಿಂಗ್, ಯುವರಾಜ್ ಸಿಂಗ್, ಮತ್ತು ಸುರೇಶ್ ರೈನಾ ಅವರನ್ನು ಬೆಂಬಲಿಸಿದ್ದಾರೆ.
ತಮ್ಮ ದೇಶವನ್ನು ಮಾರಾಟ ಮಾಡಿದ ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಇಂದಿಗೂ ಅವರು ಕ್ರಿಕೆಟಿಗರನ್ನು ಆಡುತ್ತಿದ್ದಾರೆ ಮತ್ತು ಅವರಿಗೆ ಪಾಕಿಸ್ತಾನ ಮತ್ತು ಮಂಡಳಿಯ ಬೆಂಬಲ ಸಿಗುತ್ತಿದೆ ಎಂದು ಟ್ವೀಟ್ ಮಾಡಿದ ನಂತರ ಡ್ಯಾನಿಶ್ ಕನೇರಿಯಾ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.