Darshan Exclusive Photo: ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣದಲ್ಲಿ ಜೈಲು ಸೇರಿದ್ದ ದಾಸ ಸದ್ಯ ಚಿಕಿತ್ಸೆಗಾಗಿ ಬೇಲ್ ಮೂಲಕ ಹೊರಬಂದಿದ್ದಾರೆ. ದಾಸನಿಗೆ ಆರೋಗ್ಯದ ಸಮಸ್ಯೆ ಕಾಡುತ್ತಿದ್ದ, ನಟನ ಸ್ಥಿತಿ ಕಂಡು ಅಭಿಮಾನಿಗಳು ಗಾಬರಿಯಾಗಿದ್ದಾರೆ.
ದರ್ಶನ್‌ಗೆ ಹೊಸ ಸಂಕಷ್ಟ ತಂದ ರಿಟ್ರೀವ್ ಫೋಟೋ..!
ಪ್ರತ್ಯಕ್ಷದರ್ಶಿ ಮೊಬೈಲ್‌ನಲ್ಲಿ ಫೋಟೋ ಸಿಕ್ಕಿದ್ದೇ ರೋಚಕ
ಹೈದರಾಬಾದ್‌ನಲ್ಲಿ ಫೇಲ್, ಬೆಂಗಳೂರು FSLನಲ್ಲಿ ಸಕ್ಸಸ್
ಕೊಲೆಯಾದ ಸ್ಥಳದಲ್ಲೇ ಇತರೆ ಆರೋಪಿಗಳ ಜೊತೆ ಪೋಸ್
Darshan Bail : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ನಟ ದರ್ಶನ್‌ಗೆ ಚಿಕಿತ್ಸೆಗಾಗಿ ಹೈಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ.. ಇದೇ ವೇಳೆ ಡೆವಿಲ್‌ನನ್ನು ಮತ್ತೇ ಕಂಬಿ ಹಿಂದೆ ತಳ್ಳಲು ಪೊಲೀಸರು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ.. ಈ ಕುರಿತು ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ..
Actor Darshan : ನಟ ದರ್ಶನ್ ಅವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೆಲವು ಷರತ್ತುಗಳ ಮೇಲೆ ದರ್ಶನ್‌ಗೆ ಚಿಕಿತ್ಸೆ ಪಡೆಯಲು ನ್ಯಾಯಾಲಯ ಅನುಮತಿ ನೀಡಿದೆ. ಇನ್ನು ಜೈಲಿನಿಂದ ಹೊರಬಂದ ನಂತರ ನಟ ಕ್ಷಮೆಯಾಚನೆ ಮಾಡಿದ್ದಾರೆ.. ಈ ಕುರಿತ ಸುದ್ದಿ ಇಲ್ಲಿದೆ..
ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ
ವಿಮ್ಸ್ ವೈದ್ಯರ ವರದಿ ಆಧರಿಸಿ ಹೈಕೋರ್ಟ್ ತೀರ್ಪು
131 ದಿನ ಬಳಿಕ ದರ್ಶನ್‌ಗೆ ಸಿಗಲಿದೆಯಾ ಬಿಡುಗಡೆ ಭಾಗ್ಯ..?
ಇಂದು ಬೆಳಗ್ಗೆ 10:30ಕ್ಕೆ ಜಾಮೀನು ಅರ್ಜಿ ಆದೇಶ
ನ್ಯಾಯಮೂರ್ತಿ, ವಿಶವಜಿತ್ ಶೆಟ್ಟಿ ಅವರಿಂದ ಆದೇಶ
ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ ಕೋರ್ಟ್
Actor Darshan bail : 131 ದಿನಗಳ ಬಳಿಕ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದೆ. 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿ ಹೈ ಕೋರ್ಟ್ ಆದೇಶ ನೀಡಿದೆ. ದರ್ಶನ್ ಆಚೆ ಬಂದಮೇಲೆ ಅಪ್ಪಿ-ತಪ್ಪಿಯೂ ಈ ತಪ್ಪುಗಳನ್ನು ಮಾಡಬಾರದು.
Darshan interim bail : ನಟ ದರ್ಶನ್‌ಗೆ ನೀಡಲಾಗಿರುವ ಮಧ್ಯಂತರ ಜಾಮೀನಿಗೆ ಹೈಕೋರ್ಟ್ ಸಾಕಷ್ಟು ಷರತ್ತುಗಳನ್ನು ವಿಧಿಸಿದೆ. 6 ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆಗಾಗಿ ಜಾಮೀನು ನೀಡಲಾಗಿದೆ.. ಇನ್ನೂ ಈ ಕುರಿತು ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ ನೀಡಿದ್ದಾರೆ.. ಅಷ್ಟಕ್ಕೂ ಅವರು ಹೇಳಿದ್ದೇನು..? ಸಂಪೂರ್ಣ ಮಾಹಿತಿ ಇಲ್ಲಿದೆ..
Actor Darshan Bail : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ನಟ ದರ್ಶನ್ ಅವರಿಗೆ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಆಗಿದೆ. ಆರೋಗ್ಯದ ಕಾರಣದಿಂದ ಕರ್ನಾಟಕ ಹೈಕೋರ್ಟ್ ನಟನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.. ಆದರೆ..
Darshan Stroke: ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಸದ್ಯ ಬಳ್ಳಾರಿ ಜೈಲಿನಲ್ಲಿ ಇರುವ ದಾಸನ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ಆದ್ಯಾವಾಗ ಜೈಲಿನಿಂದ ಹೊರಬರುತ್ತಾರೆ ಎಂದು ಎದುರು ನೋಡುತ್ತಿದ್ದಾರೆ.
Actor darshans bail: ರೇಣುಕಾಸ್ವಾಮಿ ಕೇಸ್‌ನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿದ್ದಾರೆ. 57 ನೇ ಸೆಷನ್ಸ್ ಕೋರ್ಟನ್ಲ್ಲಿ ಇಂದು ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ.
Darshan health update: ನಟ ದರ್ಶನ್ ಅವರ ಜಾಮೀನು ವಿಚರಣೆ ನಡೆಯುತ್ತಿದೆ, ನಟ ದರ್ಶನ್ ಅವರಿಗೆ ಜಾಮೀನು ಸಿಗುತ್ತಾ ಇಲ್ವಾ ಎನ್ನುವ ಟೆನ್ಶನ್ನಲ್ಲಿ ಅವರ ಅಭಿಮಾನಿಗೂ ಇದ್ದಾರೆ, ಹೀಗಿರುವಾಗ ದಾಸನ ಅಭಿಮಾನಿಗಳಿಗೆ ಮತ್ತೊಂದು ಆತಂಕ ಎದುರಾಗಿದೆ, ನಟನ ಆರೋಗ್ಯದಲ್ಲಿ ಏರುಪೇರಾಗಿದ್ದು, ತಪಾಸಣೆಗೆ ವೈದ್ಯರು ಧಾವಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.