Renukaswamy murder case : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆ ಮುಂದುವರೆದಿದೆ.. ಸದ್ಯ ಎಲ್ಲಾ ಆರೋಪಿಗಳ ಹೇಳಿಕೆ ದಾಖಲಿಸಿಕೊಳ್ಳೋ ನಡುವೆ ಇನ್ನೂ ಮೂವರು ಆರೋಪಿಗಳು ಪೊಲೀಸ್ರಿಗೆ ಶರಣಾಗಿದ್ದಾರೆ.. ಇವತ್ತಿನಿಂದ ಅವ್ರ ವಿಚಾರಣೆ ಕೂಡ ನಡೆಯಲಿದೆ..
Darshan case : ಕೊಲೆ ಕೇಸ್ ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ನ ಬಂಧಿಸಿರೋ ಪೊಲೀಸರು ತನಿಖೆ ನಡೆಸ್ತಿದ್ದಾರೆ.. ಆದ್ರೆ ತನಿಖೆ ಹೆಸ್ರಲ್ಲಿ ಜನ್ರಿಗೆ ಆದ ತೊಂದರೆ ಮಾತ್ರ ಅಷ್ಟಿಷ್ಟಲ್ಲ..ಒಂದು ದಿನ ಅಲ್ಲಿನ ಸುತ್ತ ಮುತ್ತಾ ಇದ್ದ ಜನ್ರಿಗೆ ಆದ ತೊಂದರೆ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಲೇ ಇತ್ತು.. ಕೊನೆಗೂ ವರದಿಯಿಂದ ಎಚ್ಚೆತ್ತುಕೊಂಡ ಪೊಲೀಸರು ರಸ್ತೆಯಲ್ಲಿ ಹಾಕಿದ್ದ ಬ್ಯಾರಿಕೇಡ್ ತೆಗೆದಿದ್ದಾರೆ.
Darshan-Vijayalakshmi Love Story: ಸ್ಯಾಂಡಲ್ವುಡ್ ಖ್ಯಾತ ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ.. ಈ ವಿಚಾರವಾಗಿ ದರ್ಶನ್ ಪತ್ನಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.. ಹೊರತಾಗಿ ಕೆಲವು ದಿನಗಳ ಹಿಂದೆ ಪತಿಯನ್ನು ಸೋಷಿಯಲ್ ಮಿಡಿಯಾದಿಂದ ಅನ್ಫಾಲೋ ಮಾಡಿದ್ದರು.. ಇತ್ತೀಚೆಗೆ ವಿಜಯಲಕ್ಷ್ಮೀ ತಮ್ಮ ಇನ್ಸ್ಟಗ್ರಾಂ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ..
Sandalwood Actor Darshan thoogudeepa: ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿದ್ದಾರೆ.. ಈ ವೇಳೆ ಅವರ ವಿರುದ್ಧ ಕ್ಷಣಕ್ಕೊಂದು ಆರೋಪಗಳು ಕೇಳಿಬರುತ್ತಿವೆ.. ಹಲವೆಡೆ ದರ್ಶನ್ ವಿರುದ್ಧ ಪ್ರತಿಭಟನೆಗಳು ಆರಂಭವಾಗಿವೆ.. ಇದೀಗ ಮತ್ತೊಂದು ದೊಡ್ಡ ಆರೋಪ ನಟ ದರ್ಶನ್ ಮೇಲೆ ಕೇಳಿಬಂದಿದ್ದು, ಈ ಸುದ್ದಿ ಇಡೀ ಕರ್ನಾಟಕವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ..
Darshan murder case : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್, ಪವಿತ್ರಗೌಡ ಸೇರಿದಂತೆ 14 ಜನರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳು ಬಯಲಿಗೆ ಬರುತ್ತಿವೆ. ಇನ್ನು ಇದೇ ವೇಳೆ ಡೆವಿಲ್ ಅಭಿಮಾನಿಗಳು ನಟ ಯಾವುದೇ ತಪ್ಪು ಮಾಡಿಲ್ಲ ಅವರು ನಿರಪರಾಧಿ ಅಂತ ವಾದಕ್ಕಿಳಿದಿದ್ದಾರೆ..
Laalihaadu Movie Actress Abhirami: ಕೆಲ ವರ್ಷಗಳಿಂದ ಸಿನಿಮಾದಿಂದ ದೂರ ಉಳಿದಿದ್ದ ಅಭಿರಾಮಿ ಇತ್ತೀಚೆಗೆ ಮಧ್ಯೆ ಮಧ್ಯೆ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ನಟಿಯ ವೈಯಕ್ತಿಕ ಜೀವನದ ಬಗ್ಗೆ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳು ಹೊರಬಿದ್ದಿವೆ..
Actor Darshan : ಸ್ಯಾಂಡಲ್ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ್ ಸಿನಿಮಾ ಎರಡನೇ ವಾರವೂ ಸಹ ಅದ್ಭುತ ಪ್ರದರ್ಶನ ಕಾಣುತ್ತಿದೆ. ದಚ್ಚು ಸಿನಿಮಾಗೆ ಸಿನಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೆ ನಿನ್ನೆ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯ ಮುಂದೆ ಹಾಜರಾಗಿದ್ದ ಡಿಬಾಸ್ಗೆ ಬೆಂಬಲವಾಗಿ ನೂರಾನು ಜನ ಅಭಿಮಾನಿಗಳು ಠಾಣೆಮುಂದೆ ಜಮಾಯಿಸಿದ್ದರು.
ನಟ ದರ್ಶನ್ ಅವರ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡಿಸಿದ್ದಾರೆ. ನಿನ್ನೆ ತಡರಾತ್ರಿ ಮೈಸೂರಿನ ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ದರ್ಶನ್ ಅವರ ಫಾರ್ಮ್ ಹೌಸ್ ಮೈಸೂರು ಅರಣ್ಯ ಸಂಚಾರಿದಳದ ಅಧಿಕಾರಿಗಳು ದಾಳಿ ನಡೆಸಿ ಕೆಲವು ಪಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.