DC vs RCB: ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರು ನೆಲದಲ್ಲಿನ ಸೋಲಿನ ಸೇಡನ್ನು ತೀರಿಸಿಕೊಂಡಿದೆ.
ಐಪಿಎಲ್ 2025ರ ಸೀಸನ್‌ನಲ್ಲಿ ಮೊದಲ ಬಾರಿಗೆ ಎರಡೂ ತಂಡಗಳು ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಖಾಮುಖಿಯಾದ್ದವು. ಬೆಂಗಳೂರು ವಿರುದ್ಧ ಡೆಲ್ಲಿ 6 ವಿಕೆಟ್‌ಗಳಿಂದ ಗೆದ್ದಿತ್ತು.
ಇದುವರೆಗೆ ನಡೆದ ಪಂದ್ಯಗಳಲ್ಲಿ 6 ಪಂದ್ಯಗಳನ್ನು ಗೆದ್ದು 3 ಪಂದ್ಯ ಸೋತಿರುವ ಆರ್‌ಸಿಬಿ ಪ್ಲೇ ಆಫ್ ತಲುಪಲು ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಅನ್ನೋ ಚರ್ಚೆ ನಡೆಯುತ್ತಿದೆ. ಮೊದಲು 5 ಪಂದ್ಯಗಳನ್ನು ಸತತವಾಗಿ ಗೆದ್ದಿದ್ದ ಆರ್‌ಸಿಬಿ ನಂತರ ಮೂರೂ ಪಂದ್ಯಗಳನ್ನು ಸತತವಾಗಿ ಸೋಲುವುದರ ಮೂಲಕ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು.
IPL 2024:ಅದರಲ್ಲೂ ಪ್ರಮುಖವಾಗಿ ಯಶ್ ದಯಾಳ್ ಶರ್ಮಾ ಮೂರು,ಹಾಗೂ ಫಾರ್ಗುಶನ್ ಎರಡು ವಿಕೆಟ್ ಕಬಳಿಸುವ ಮೂಲಕ ದೆಹಲಿ ಬ್ಯಾಟಿಂಗ್ ಬಳಗದ ಬೆನ್ನೆಲುಬು ಮುರಿಯುವಲ್ಲಿ ಯಶಸ್ವಿಯಾದರು.ಈಗ ಈ ಗೆಲುವಿನೊಂದಿಗೆ ಬೆಂಗಳೂರು ತಂಡವು ಇನ್ನೂ ಪ್ಲೇ ಆಫ್ ಆಸೆಯನ್ನು ಉಳಿಸಿಕೊಂಡಿದೆ.
ಮಹಿಳೆಯರ ಪ್ರೀಮಿಯರ್ ಲೀಗ್‌ನ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಸೋಲಿಸಿತು.ಈ ಗೆಲುವಿನೊಂದಿಗೆ ಚೊಚ್ಚಲ ಬಾರಿ ಪ್ರಶಸ್ತಿ ಗೆದ್ದುಕೊಂಡರು.ಇದೇ ಮೊದಲ ಬಾರಿಗೆ RCB ಫ್ರಾಂಚೈಸಿ ಖಾತೆಗೆ ಟ್ರೋಫಿ ಸೇರಿದೆ.ಪುರುಷರ ತಂಡ 2008 ರಿಂದ ಪ್ರಶಸ್ತಿ ಗೆಲ್ಲಲು ವಿಫಲವಾಗಿದೆ.
ಇಲ್ಲಿನ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಂದು ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಟಿ 20 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 60 ರನ್‌ಗಳಿಂದ ಗೆದ್ದಿದೆ. ಈ ಲೀಗ್‌ನಲ್ಲಿ ಡೆಲ್ಲಿ ತಂಡ ಅತಿ ದೊಡ್ಡ ಮೊತ್ತದ ಸ್ಕೋರ್ ಮಾಡಿದೆ. ಅದಕ್ಕಾಗಿ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಅಜೇಯ 84 ರನ್ ಗಳಿಸಿದರೆ, ನಾಯಕಿ ಮೆಗ್ ಲ್ಯಾನಿಂಗ್ 72 ರನ್ ಗಳಿಸಿದರು. ಈ ನಂತರ ಮಧ್ಯಮ ವೇಗಿ ತಾರಾ ನಾರ್ರಿಸ್ 29 ರನ್‌ಗಳಿಗೆ 5 ವಿಕೆಟ್ ಪಡೆದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಿನೇಶ್ ಕಾರ್ತಿಕ್ ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿಕೇವಲ 34 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಐದು ಸಿಕ್ಸರ್ ಗಳ ಮೂಲಕ ಭರ್ಜರಿ 66 ರನ್ ಗಳಿಸಿದರು.ಆ ಮೂಲಕ ತಮ್ಮಲ್ಲಿನ ಕ್ರಿಕೆಟ್ ಆಟ ಇನ್ನೂ ಮುಗಿದಿಲ್ಲ ಎಂದು ಅವರು ಸೂಚ್ಯವಾಗಿ ಸಾಬೀತುಪಡಿಸಿದ್ದಾರೆ.