English हिन्दी हिंदुस्तान मराठी বাংলা தமிழ் മലയാളം ગુજરાતી తెలుగు ಕನ್ನಡ ଓଡ଼ିଶା ਪੰਜਾਬੀ Business Tech World Movies Health
  • kannada news
  • News
  • Watch
  • Karnataka
  • Photos
  • Web-Stories
  • Login Login

×
Subscribe Now
Enroll for our free updates
Thank you
India.com subscribe now
  • Home
  • Karnataka
  • India
  • Bigg Boss
  • Entertainment
  • Video
  • World
  • Sports
  • Business
  • Lifestyle
  • Health
  • Technology
  • Photos
  • Newsletter
  • CONTACT.
  • PRIVACY POLICY.
  • TERMS & CONDITIONS.
  • LEGAL DISCLAIMER.
  • COMPLAINT.
  • INVESTOR INFO.
  • CAREERS.
  • India
  • Entertainment
  • Video
  • World
  • Sports
  • Business
  • Lifestyle
  • Health
  • Kannada News
  • DCM D.K. Shivakumar

DCM D.K. Shivakumar

 ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ರಾಜಕೀಯ ಚರ್ಚೆ ನಡೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Mallikarjun Kharge Nov 17, 2025, 10:55 PM IST
ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ರಾಜಕೀಯ ಚರ್ಚೆ ನಡೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ರಾಜಕೀಯ ಚರ್ಚೆ ಮಾಡಿಲ್ಲ. ಪಕ್ಷದ ನೂತನ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಗೆ ಮನವಿ ಮಾಡಿರುವೆ " ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
DCM D.K. Shivakumar statement in Bengaluru
Pratap Simha Sep 16, 2025, 02:50 PM IST
ಪ್ರತಾಪ್‌ ಸಿಂಹ ಮೊದಲು ಸಂವಿಧಾನವನ್ನು ಓದಲಿ : ಡಿಸಿಎಂ ಡಿ.ಕೆ.ಶಿವಕುಮಾರ್
ನಿಲ್ಲದ ಮೈಸೂರು ದಸರಾ ಉದ್ಘಾಟನೆ ಜಟಾಪಟಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿ ವಜಾ ವಿಚಾರ ಸಂವಿಧಾನ ಬದ್ಧವಾದ ತೀರ್ಮಾನ ಮಾಡಿದ್ದೆವು ಪ್ರತಾಪ್‌ ಸಿಂಹ ಮೊದಲು ಸಂವಿಧಾನವನ್ನು ಓದಲಿ ನ್ಯಾಯಾಲಯ ಕೂಡ ಸಂವಿಧಾನದ ಮೇಲೆ ನಡೆಯುತ್ತೆ ಬೆಂಗಳೂರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

Pratap Simha Sep 16, 2025, 02:49 PM IST
ಪ್ರತಾಪ್‌ ಸಿಂಹ ಮೊದಲು ಸಂವಿಧಾನವನ್ನು ಓದಲಿ : ಡಿಸಿಎಂ ಡಿ.ಕೆ.ಶಿವಕುಮಾರ್
ನಿಲ್ಲದ ಮೈಸೂರು ದಸರಾ ಉದ್ಘಾಟನೆ ಜಟಾಪಟಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿ ವಜಾ ವಿಚಾರ ಸಂವಿಧಾನ ಬದ್ಧವಾದ ತೀರ್ಮಾನ ಮಾಡಿದ್ದೆವು ಪ್ರತಾಪ್‌ ಸಿಂಹ ಮೊದಲು ಸಂವಿಧಾನವನ್ನು ಓದಲಿ ನ್ಯಾಯಾಲಯ ಕೂಡ ಸಂವಿಧಾನದ ಮೇಲೆ ನಡೆಯುತ್ತೆ ಬೆಂಗಳೂರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್
DCM D.K. Shivakumar Aug 15, 2025, 11:04 AM IST
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್
DCM D.K. Shivakumar: “ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
Siddaramaiah says I will be CM for five years
CM siddaramaiah Jul 12, 2025, 10:05 AM IST
ಐದು ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ
ಇದೇ ವೇಳೆ, ದೆಹಲಿಯಲ್ಲಿ ನಾಲ್ಕು ದಿನಗಳ ಕಾಲ ಇದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಕಾಂಗ್ರೆಸ್‌ನ ಉನ್ನತ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಕೆ.ಸಿ. ವೇಣುಗೋಪಾಲ್‌ರನ್ನು ಭೇಟಿಯಾಗಲು ಅವಕಾಶ ಸಿಗದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
DCM D.K Shivakumar shared the stage with Union Minister Amit Shah
union minister amit shah Feb 27, 2025, 10:40 AM IST
ಕೇಂದ್ರ ಸಚಿವ ಅಮಿತ್‌ ಶಾ ಜೊತೆ ವೇದಿಕೆ ಹಂಚಿಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್‌
ಕೇಂದ್ರ ಸಚಿವ ಅಮಿತ್‌ ಶಾ ಜೊತೆ ವೇದಿಕೆ ಹಂಚಿಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್‌ ಶಿವರಾತ್ರಿ ಹಿನ್ನೆಲೆ ಕೊಯಮತ್ತೂರಿನ ಇಶಾ ಫೌಂಡೇಶನ್‌ನಲ್ಲಿ ನಡೆದ ಕಾರ್ಯಕ್ರಮ
 ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ 
Bengaluru Feb 16, 2025, 06:17 PM IST
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ 
ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕೆ HDK ತಕರಾರು: ಡಿಸಿಎಂ ಡಿ.ಕೆ. ಶಿವಕುಮಾರ್
DCM D.K. Shivakumar Feb 15, 2025, 05:43 PM IST
ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕೆ HDK ತಕರಾರು: ಡಿಸಿಎಂ ಡಿ.ಕೆ. ಶಿವಕುಮಾರ್
DCM D.K. Shivakumar“ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೇಂದ್ರ ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪತ್ರ
DCM D.K. Shivakumar Jan 25, 2025, 05:14 PM IST
ಕೇಂದ್ರ ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪತ್ರ
DCM D.K. Shivakumar: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ.
ಮಹಾತ್ಮ ಗಾಂಧೀಜಿ ಭಾರತದ ಆತ್ಮ: ಡಿಸಿಎಂ ಡಿ.ಕೆ. ಶಿವಕುಮಾರ್
DCM D.K. Shivakumar Jan 21, 2025, 03:38 PM IST
ಮಹಾತ್ಮ ಗಾಂಧೀಜಿ ಭಾರತದ ಆತ್ಮ: ಡಿಸಿಎಂ ಡಿ.ಕೆ. ಶಿವಕುಮಾರ್
DK Shivakumar: “ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.  
 ಜನವರಿ 21ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧಾರ- ಡಿಸಿಎಂ ಡಿ.ಕೆ.ಶಿವಕುಮಾರ್
Jai Bapu Jan 8, 2025, 11:45 PM IST
ಜನವರಿ 21ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧಾರ- ಡಿಸಿಎಂ ಡಿ.ಕೆ.ಶಿವಕುಮಾರ್
ಜನವರಿ 21ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.  
ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ: ರಾಜಕೀಯ "ಸಂಕ್ರಮಣ" ಸಿದ್ಧತೆ?! 
DCM D.K. Shivakumar Jan 6, 2025, 12:03 AM IST
ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ: ರಾಜಕೀಯ "ಸಂಕ್ರಮಣ" ಸಿದ್ಧತೆ?! 
ಹೈಕಮಾಂಡ್ ನಾಯಕರು ಈ ವಿಷಯದಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂಬ ಮನವಿ ಡಿಸಿಎಂ ಮಂಡಿಸಲು ಉದ್ದೇಶಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಹೈಕಮಾಂಡ್‌ನ ನಿರ್ದೇಶನಕ್ಕೆ ಬದ್ದರಾಗಿರುವುದನ್ನು ಅವರು ಸ್ಪಷ್ಟಪಡಿಸಲಿದ್ದಾರೆ.
ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ, ನಾವು ತಕರಾರು ಮಾಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
DCM D.K. Shivakumar Dec 21, 2024, 12:21 PM IST
ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ, ನಾವು ತಕರಾರು ಮಾಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
DCM D.K. Shivakumar: "ಮಹಿಳೆಯರಿಗೆ ಅಪಮಾನ, ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ. ನಾವು ತಕರಾರು ಮಾಡುವುದಿಲ್ಲ" ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.
ಆಸ್ತಿ ತೆರಿಗೆ ‘ಒಟಿಎಸ್’ ಕಾಲಾವಕಾಶ ಒಂದು ತಿಂಗಳು ವಿಸ್ತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್  
Property tax Aug 2, 2024, 01:22 PM IST
ಆಸ್ತಿ ತೆರಿಗೆ ‘ಒಟಿಎಸ್’ ಕಾಲಾವಕಾಶ ಒಂದು ತಿಂಗಳು ವಿಸ್ತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್  
“ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್)ಯ ಕಾಲಾವಧಿ (ಜುಲೈ 31) ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಒತ್ತಡದ ಮೇರೆಗೆ ಇದನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. 
 ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ, ನಾನೇ ಮಂತ್ರಿ, ನಾನೇ ಡಿಸಿಎಂ : ಡಿಸಿಎಂ ಡಿ.ಕೆ. ಶಿವಕುಮಾರ್
DCM D.K. Shivakumar Jul 1, 2024, 08:52 PM IST
ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ, ನಾನೇ ಮಂತ್ರಿ, ನಾನೇ ಡಿಸಿಎಂ : ಡಿಸಿಎಂ ಡಿ.ಕೆ. ಶಿವಕುಮಾರ್
DCM D.K. Shivakumar: ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ, ಈಗ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ, ನಾನೇ ಡಿಸಿಎಂ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್
DCM D.K. Shivakumar Jun 28, 2024, 10:56 PM IST
ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್
DCM D.K. Shivakumar: ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಮತ್ತು ಸಂಸದರು ಭರವಸೆ ನೀಡಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಜನ ಒಲವು ತೋರಿದರೆ ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
DCM D.K. Shivakumar Jun 19, 2024, 03:47 PM IST
ಜನ ಒಲವು ತೋರಿದರೆ ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಆಮೂಲಕ ಈ ಭಾಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ. ನಾನು ಅವರ ಋಣ ತೀರಿಸಬೇಕು. ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ.
 ಆಸ್ತಿ ತೆರಿಗೆ ಪಾವತಿ; ಜುಲೈ 31ರವರೆಗೆ ಮಾತ್ರ ಓಟಿಎಸ್ ಗೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್
DCM D.K. Shivakumar Jun 11, 2024, 05:29 PM IST
ಆಸ್ತಿ ತೆರಿಗೆ ಪಾವತಿ; ಜುಲೈ 31ರವರೆಗೆ ಮಾತ್ರ ಓಟಿಎಸ್ ಗೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್
“ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ನೀಡಲಾಗಿರುವ ಒನ್ ಟೈಮ್ ಸೆಟ್ಲಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ. ಹೀಗಾಗಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ ದಿನಾಂಕದ ಒಳಗಾಗಿ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
  • 1
  • 2
  • Next
  • last »

Trending News

  • 8ನೇ ವೇತನ ಆಯೋಗ: ಪಿಂಚಣಿದಾರರಿಗೆ ಡಿಎ ಹೆಚ್ಚಳ... ಸರ್ಕಾರದ ಮಹತ್ವದ ಆದೇಶ
    Dearness Allowance

    8ನೇ ವೇತನ ಆಯೋಗ: ಪಿಂಚಣಿದಾರರಿಗೆ ಡಿಎ ಹೆಚ್ಚಳ... ಸರ್ಕಾರದ ಮಹತ್ವದ ಆದೇಶ

  • SIP ಕ್ಯಾಲ್ಕುಲೇಟರ್: ತಿಂಗಳಿಗೆ ರೂ. 10 ಸಾವಿರ, 15 ವರ್ಷಗಳಲ್ಲಿ 47 ಲಕ್ಷ.. ಈ ಟ್ರಿಕ್‌ ಬಳಸಿದ್ರೆ 82 ಲಕ್ಷ ಸುಲಭವಾಗಿ ಗಳಿಸಬಹುದು..
    step up sip calculator
    SIP ಕ್ಯಾಲ್ಕುಲೇಟರ್: ತಿಂಗಳಿಗೆ ರೂ. 10 ಸಾವಿರ, 15 ವರ್ಷಗಳಲ್ಲಿ 47 ಲಕ್ಷ.. ಈ ಟ್ರಿಕ್‌ ಬಳಸಿದ್ರೆ 82 ಲಕ್ಷ ಸುಲಭವಾಗಿ ಗಳಿಸಬಹುದು..
  • EPFO: ನೌಕರರಿಗೆ ಸರ್ಕಾರದ ಮಹತ್ವದ ಮಾಹಿತಿ! PF ಹಣ ಪಡೆಯಲು ಸಂಬಳ ಮಿತಿ ಹೆಚ್ಚಿಸುವ ಕುರಿತು ಕೇಂದ್ರದಿಂದ ಹೊಸ ನಿಯಮ ಜಾರಿ
    EPFO Rule
    EPFO: ನೌಕರರಿಗೆ ಸರ್ಕಾರದ ಮಹತ್ವದ ಮಾಹಿತಿ! PF ಹಣ ಪಡೆಯಲು ಸಂಬಳ ಮಿತಿ ಹೆಚ್ಚಿಸುವ ಕುರಿತು ಕೇಂದ್ರದಿಂದ ಹೊಸ ನಿಯಮ ಜಾರಿ
  • ಅಮೆರಿಕ ಬೆನ್ನಲ್ಲೇ ಭಾರತಕ್ಕೆ ಶಾಕ್‌ ನೀಡಿದ ಮೆಕ್ಸಿಕೋ! ವಿಶ್ವದಾದ್ಯಂತ ಸಂಚಲನ ಸೃಷ್ಟಿಸಿದ ತೆರಿಗೆ ನಿರ್ಧಾರ
    US India Trade
    ಅಮೆರಿಕ ಬೆನ್ನಲ್ಲೇ ಭಾರತಕ್ಕೆ ಶಾಕ್‌ ನೀಡಿದ ಮೆಕ್ಸಿಕೋ! ವಿಶ್ವದಾದ್ಯಂತ ಸಂಚಲನ ಸೃಷ್ಟಿಸಿದ ತೆರಿಗೆ ನಿರ್ಧಾರ
  • LPG ಬಳಕೆದಾರಿಗೆ ಭರ್ಜರಿ ಸಿಹಿಸಿದ್ದಿ ! ಇನ್ಮುಂದೆ 300 ರೂಪಾಯಿಗೆ ಸಿಗಲಿದೆ ಗ್ಯಾಸ್‌ ಸಿಲಿಂಡರ್?
    LPG Cylinder for 300 Rupees
    LPG ಬಳಕೆದಾರಿಗೆ ಭರ್ಜರಿ ಸಿಹಿಸಿದ್ದಿ ! ಇನ್ಮುಂದೆ 300 ರೂಪಾಯಿಗೆ ಸಿಗಲಿದೆ ಗ್ಯಾಸ್‌ ಸಿಲಿಂಡರ್?
  • ಈ ನಟನ ಮೇಲೆ ರುಕ್ಮಿಣಿ ವಸಂತ್‌ಗೆ ಕ್ರಶ್!‌ ಫೇವರೆಟ್‌ ಹೀರೋ ಯಾರೆಂದು ರಿವೀಲ್‌ ಮಾಡಿದ ಕಾಂತಾರ ಸುಂದರಿ..
    do you know
    ಈ ನಟನ ಮೇಲೆ ರುಕ್ಮಿಣಿ ವಸಂತ್‌ಗೆ ಕ್ರಶ್!‌ ಫೇವರೆಟ್‌ ಹೀರೋ ಯಾರೆಂದು ರಿವೀಲ್‌ ಮಾಡಿದ ಕಾಂತಾರ ಸುಂದರಿ..
  • ಸ್ಯಾಲರಿ ಸ್ಲೀಪ್‌ ತೋರಿಸಿದರೆ ಮಾತ್ರ ಮದ್ಯ ಮಾರಾಟ! ಸರ್ಕಾರದ ಹೊಸ ನಿಯಮಕ್ಕೆ ಬೆಚ್ಚಿ ಬಿದ್ದ ಮದ್ಯಪ್ರಿಯರು
    facts
    ಸ್ಯಾಲರಿ ಸ್ಲೀಪ್‌ ತೋರಿಸಿದರೆ ಮಾತ್ರ ಮದ್ಯ ಮಾರಾಟ! ಸರ್ಕಾರದ ಹೊಸ ನಿಯಮಕ್ಕೆ ಬೆಚ್ಚಿ ಬಿದ್ದ ಮದ್ಯಪ್ರಿಯರು
  • ರೂಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿತ..! ಕಾರಣ ಇಲ್ಲಿವೆ
    rupee
    ರೂಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿತ..! ಕಾರಣ ಇಲ್ಲಿವೆ
  • ಚಾಮರಾಜನಗರದಲ್ಲಿ ಚಿರತೆಗಳ ದಾಳಿ- ಪ್ರತ್ಯೇಕ ಘಟನೆಯಲ್ಲಿ 4 ಕರು ಬಲಿ
    Chamarajanagar
    ಚಾಮರಾಜನಗರದಲ್ಲಿ ಚಿರತೆಗಳ ದಾಳಿ- ಪ್ರತ್ಯೇಕ ಘಟನೆಯಲ್ಲಿ 4 ಕರು ಬಲಿ
  • ದಿನ ಭವಿಷ್ಯ 14 ಡಿಸೆಂಬರ್ 2025: ಇಂದು ಬುಧಾದಿತ್ಯ ಯೋಗದ ಸಮಯದಲ್ಲಿ ಈ 5 ರಾಶಿಯವರಿಗೆ ಹೆಚ್ಚಾಗಲಿದೆ ಅದೃಷ್ಟ! ಕೋಟ್ಯಾಧಿಪತಿಗಳಾಗುವ ಸಮಯ..
    Horoscope Today
    ದಿನ ಭವಿಷ್ಯ 14 ಡಿಸೆಂಬರ್ 2025: ಇಂದು ಬುಧಾದಿತ್ಯ ಯೋಗದ ಸಮಯದಲ್ಲಿ ಈ 5 ರಾಶಿಯವರಿಗೆ ಹೆಚ್ಚಾಗಲಿದೆ ಅದೃಷ್ಟ! ಕೋಟ್ಯಾಧಿಪತಿಗಳಾಗುವ ಸಮಯ..

By accepting cookies, you agree to the storing of cookies on your device to enhance site navigation, analyze site usage, and assist in our marketing efforts.

x