ಭಾರೀ ಸಂಚಲನ ಸೃಷ್ಟಿಸಿರುವ ಜಾತಿ ಗಣತಿ ರಿಪೋರ್ಟ್ ನಾಳೆ ಸಂಜೆ ೬ಕ್ಕೆ ಕಾಂಗ್ರೆಸ್ ಒಕ್ಕಲಿಗ ಶಾಸಕ-ಸಚಿವರ ಸಭೆ ಡಿಸಿಎಂ ಡಿಕೆ ಶಿವಕುಮಾರ್ ಸರ್ಕಾರಿ ನಿವಾಸದಲ್ಲಿ ಒಕ್ಕಲಿಗ ಶಾಸಕರ ಮೀಟಿಂಗ್
ಬೆಂಗಳೂರು ಪೇಟೆ ಕರಗಕ್ಕೆ ಕೌಂಟ್ಡೌನ್ ಆರಂಭವಾಗಿದೆ. ಬೆಂಗಳೂರು ಕರಗಕ್ಕೆ ಬೆಳಿಗ್ಗೆಯಿಂದಲೇ ಧರ್ಮರಾಯ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಆರಂಭಿಸಲಾಗಿದೆ. ಬೆಳಿಗ್ಗೆ 11ಗಂಟೆಗೆ ವಿಶೇಷ ಪೂಜೆ ಆರಂಭವಾಗಲಿದ್ದು ಬೆಂಗಳೂರು ಕರಗಕ್ಕಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರಿಗೆ ಆಹ್ವಾನ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಸಂಜೆ ಡಿಕೆಶಿ ಯವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಏಪ್ರಿಲ್ ಮೊದಲ ವಾರ ಸಿಎಂ ದೆಹಲಿ ಪ್ರವಾಸಕ್ಕೆ ತೆರಳುವ ಸಾಧ್ಯತೆ ಇದೆ. ನಾಡಿದ್ದು ಅಧ್ಯಕ್ಷರ ಸಭೆಯಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ.
"ಕುವೆಂಪು ಅವರ ಹಾಡನ್ನು ನಾವು ನಾಡಗೀತೆ ಮಾಡಿಕೊಂಡಿದ್ದೇವೆ. ನಮ್ಮದು ಸರ್ವಜನಾಂಗದ ಶಾಂತಿಯ ತೋಟ. ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರು ಎಲ್ಲರೂ ಮೇಲಕ್ಕೆ ಬರಬೇಕು. ಪರಿಶಿಷ್ಟ ಜಾತಿಯವರಿಗು ಕೂಡ ಗುತ್ತಿಗೆ ಮೀಸಲಾತಿ ನೀಡಿದ್ದೇವೆ.
Microfinance: ಸಾಲ ವಸೂಲಿ ಮಾಡಲು ರೌಡಿಗಳ ಮೂಲಕ ಬೆದರಿಸಿ, ಕಾನೂನು ಕೈಗೆ ತೆಗೆದುಕೊಂಡು, ಬಡವರ ಮೇಲೆ ದಬ್ಬಾಳಿಕೆ ನಡೆಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು. ಪಕ್ಷದ ಅಧ್ಯಕ್ಷರಾಗಿ ಸ್ವಾತಂತ್ರ್ಯ ತಂದುಕೊಟ್ಟರಲ್ಲ ಎನ್ನುವ ಅಸಹನೆ ಬಿಜೆಪಿಯವರಿಗಿದೆ. ಈ ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರ ಕೊಡುಗೆ ಏನಿಲ್ಲ. ಬಿಜೆಪಿ ಬಗ್ಗೆ ಮಾತನಾಡಿ ಸಮಯ ವ್ಯರ್ಥ ಮಾಡಿಕೊಳ್ಳುವುದು ಬೇಡ” ಎಂದರು.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮಾಧ್ಯಮಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. "ಬೆಂಗಳೂರಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲರ ಚಲನವಲನಗಳ ಮೇಲೆ ಕಣ್ಣಿಡಲಾಗುವುದು. ಹೊಸವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ ಗಾಂಭೀರ್ಯ ಕಾಪಾಡಬೇಕು"ಎಂದು ತಿಳಿಸಿದರು.
ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಮುಖಂಡರ ಸಭೆಯನ್ನು ಶನಿವಾರ ನಡೆಸಿದರು.
ಮಂಡ್ಯದಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.
DCM DK Shivakumar: ಸಿ.ಟಿ. ರವಿ ಅವರ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ. ಅವರು ಈ ಹಿಂದೆ ಸಿದ್ದರಾಮಯ್ಯ ಸೇರಿದಂತೆ ಯಾರ ಬಗ್ಗೆ ಏನೆಲ್ಲಾ ಪದ ಪ್ರಯೋಗ ಮಾಡಿದ್ದಾರೆ ಎಂಬುದು ಗೊತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ.
ಮುಂದಿನ ದಿನಗಳಲ್ಲಿ ಸಂಚಾರ ದಟ್ಟಣೆ ಗಮನದಲ್ಲಿಟ್ಟುಕೊಂಡು, ನಮ್ಮ ಮೆಟ್ರೋ ಮಾರ್ಗವನ್ನು ಹೊಸಕೋಟೆ, ನೆಲಮಂಗಲ ಹಾಗೂ ಬಿಡದಿವರೆಗೆ ವಿಸ್ತರಣೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೊನೆಯ ನಾಲ್ಕೈದು ತಿಂಗಳು ಆರೋಗ್ಯ ಹದಗೆಟ್ಟಿದ್ದು ಬಿಟ್ಟರೆ, ಪ್ರತಿನಿತ್ಯ ಕೃಷ್ಣ ಅವರು ಲವಲವಿಕೆಯಿಂದ ಬದುಕಿದ್ದರು. ಅವರ ಉಡುಪು, ಜೀವನ ಶೈಲಿ, ರಾಜಕಾರಣ ಎಲ್ಲವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಅವರದ್ದು ಆಕರ್ಷಣೀಯ ವ್ಯಕ್ತಿತ್ವ.
ಭಾರಿ ಕುತೂಹಲ ಕೆರಳಿಸಿರುವ ಶಿಗ್ಗಾವಿ ಉಪ ಚುನಾವಣೆ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, 17 ವರ್ಷದ ಬಳಿಕ ಬಿಜೆಪಿ ಕೋಟೆ ಒಡೆದ ಕಾಂಗ್ರೆಸ್ ಮತದಾತರಿಗೆ ಅಭಿನಂದನ ಕಾರ್ಯಕ್ರಮ ಏರ್ಪಡಿಸಿತ್ತು. ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ & ಡಿಸಿಎಂ ಡಿಕೆ ಶಿವಕುಮಾರ್ ಹಾಜರಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು..
DCM DK Shivakumar: ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಅವರನ್ನು ಗೆಲ್ಲಿಸಿದ್ದ ಹಿನ್ನೆಲೆಯಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಸಿಎಂ ಹುದ್ದೆ ವಿಚಾರವಾಗಿ ಯಾವುದೇ ಒಪ್ಪಂದವಾಗಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಮುಖ್ಯಮಂತ್ರಿಗಳು ಹೇಳಿದ ಮೇಲೆ ಯಾವುದೇ ತಕರಾರು ಇಲ್ಲ. ಅವರು ಹೇಳಿದ್ದೇ ಅಂತಿಮ. ಅವರ ಹೇಳಿಕೆ ನಂತರ ಈ ವಿಚಾರವಾಗಿ ಯಾವುದೇ ವಾದ, ಚರ್ಚೆ ಇಲ್ಲ” ಎಂದು ಸ್ಪಷ್ಟಪಡಿಸಿದರು.
ಹಾಸನದಲ್ಲಿ ಡಿಸೆಂಬರ್ 5 ರಂದು ಸಮಾವೇಶ ನಡೆಯಲಿರುವ ಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಭೇಟಿ ನೀಡಿ ಪೂರ್ವಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.
DCM DK Shivakumar: ತುಮಕೂರಿನಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕೆಲವರು ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಅನವಶ್ಯಕ ಚರ್ಚೆ ಮಾಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.