Dcm Govinda M Karajola

ವಿದ್ಯಾರ್ಥಿ ನಿಲಯಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 140 ಕೋಟಿ ರೂ. ವೆಚ್ಚದ ಯೋಜನೆ; ಡಿಸಿಎಂ ಗೋವಿಂದ ಎಂ ಕಾರಜೋಳ

ವಿದ್ಯಾರ್ಥಿ ನಿಲಯಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 140 ಕೋಟಿ ರೂ. ವೆಚ್ಚದ ಯೋಜನೆ; ಡಿಸಿಎಂ ಗೋವಿಂದ ಎಂ ಕಾರಜೋಳ

ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕ ಯುವತಿಯರನ್ನು ಉದ್ಯಮಶೀಲರನ್ನಾಗಿಸುವ ಸಮೃದ್ಧಿ ಯೋಜನೆಯ ಅನುಷ್ಠಾನಕ್ಕೆ 175 ಕೋಟಿ ರೂ. ಅನ್ನು ವಿನಿಯೋಗಿಸಲಾಗುತ್ತಿದೆ ಎಂದರು. 
 

Nov 8, 2019, 08:42 PM IST
ನವೆಂಬರ್ ಅಂತ್ಯದೊಳಗೆ ರಸ್ತೆ ಗುಂಡಿಗಳನ್ನು ಮುಚ್ಚಿ, ಇಲ್ಲವೇ ಕಡ್ಡಾಯ ರಜೆ ಮೇಲೆ ತೆರಳಿ: ಗೋವಿಂದ ಎಂ ಕಾರಜೋಳ

ನವೆಂಬರ್ ಅಂತ್ಯದೊಳಗೆ ರಸ್ತೆ ಗುಂಡಿಗಳನ್ನು ಮುಚ್ಚಿ, ಇಲ್ಲವೇ ಕಡ್ಡಾಯ ರಜೆ ಮೇಲೆ ತೆರಳಿ: ಗೋವಿಂದ ಎಂ ಕಾರಜೋಳ

ರಾಜ್ಯದಲ್ಲಿ ಸಂಭವಿಸಿದ ನೆರೆ ಹಾವಳಿ, ಭೀಕರ ಮಳೆಯಿಂದ ರಸ್ತೆಗಳು ದುರಸ್ಥಿಗೆ ಬಂದಿದ್ದು, ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗಿದೆ. ಈ ರಸ್ತೆಗಳ ನಿರ್ಮಾಣ ಹಾಗೂ ನಿರ್ವಹಣೆ ಕಾಮಗಾರಿಗಳನ್ನು  ತುರ್ತಾಗಿ ಕೈಗೊಳ್ಳಲು ಪಾರದರ್ಶಕ ಕಾಯ್ದೆಯ ವಿನಾಯಿತಿಯನ್ನು ನೀಡಲಾಗಿದೆ. ಯಾವುದೇ  ನೆಪಹೇಳದೇ ಈ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಈ ಕಾಮಗಾರಿಗಳ ಕುರಿತು  ವಾರಕ್ಕೊಂದು ಬಾರಿ ವರದಿ ಸಲ್ಲಿಸಬೇಕು. 
 

Nov 4, 2019, 03:48 PM IST