ತುಟ್ಟಿ ಭತ್ಯೆಗಾಗಿ 12-ತಿಂಗಳ ಸೂಚ್ಯಂಕದ ಸರಾಸರಿಯು 351.33 ಮತ್ತು ಸರಾಸರಿ 34.04% (DR) ಇದೆ. ಆದರೆ, ತುಟ್ಟಿಭತ್ಯೆಯನ್ನು ಯಾವಾಗಲೂ ಪೂರ್ಣ ಸಂಖ್ಯೆಯಲ್ಲಿ ನೀಡಲಾಗುತ್ತದೆ. ಅಂದರೆ, ಜನವರಿ 2022 ರಿಂದ, ಒಟ್ಟು ತುಟ್ಟಿ ಭತ್ಯೆಯನ್ನು 34% ಎಂದು ನಿಗದಿಪಡಿಸಲಾಗಿದೆ.
7th Pay Commission Latest News: ಕೇಂದ್ರ ನೌಕರರಿಗೆ (Central Government Employees) ಮಹತ್ವದ ಸುದ್ದಿಯೊಂದು ಪ್ರಕಟವಾಗಿದೆ. ತುಟ್ಟಿಭತ್ಯೆಗಾಗಿ 12-ತಿಂಗಳ ಸೂಚ್ಯಂಕ ಸರಾಸರಿ 351.33 ಆಗಿದೆ. ಈ ಸರಾಸರಿ ಸೂಚ್ಯಂಕದಲ್ಲಿ 34.04% ತುಟ್ಟಿಭತ್ಯೆ ನೀಡಲಾಗುತ್ತದೆ. ಅದನ್ನು ಯಾವಾಗ ಘೋಷಿಸಲಾಗುವುದು ಎಂಬುದರ ಕುರಿತು ಹೆಚ್ಚಿನ ವಿವರಗಳನ್ನು ತಿಳಿದುಕೊಳ್ಳೋಣ ಬನ್ನಿ.
3 ಕೋಟಿ ಕೈಗಾರಿಕಾ ಕಾರ್ಮಿಕರ ವೇತನವನ್ನು ಹೆಚ್ಚಿಸುವ ಸೂತ್ರವನ್ನು ಸರ್ಕಾರ ಬದಲಾಯಿಸಿದೆ. ಈಗ ಈ ಕಾರ್ಮಿಕರ ವೇತನವನ್ನು 6 ತಿಂಗಳಲ್ಲಿ ಹೆಚ್ಚಿಸಲಾಗುವುದು. ಇದಕ್ಕಾಗಿ, ಪ್ರತಿ 6 ತಿಂಗಳಿಗೊಮ್ಮೆ ಗ್ರಾಹಕ ಬೆಲೆ ಸೂಚ್ಯಂಕ(Consumer price index (CPI)) ಡೇಟಾವನ್ನು ತೆಗೆದುಕೊಳ್ಳಲಾಗುತ್ತದೆ.
ಬಿಹಾರದ ರಾಜ್ಯ ನೌಕರರಿಗೆ ದೀಪಾವಳಿಯ ಮೊದಲು ಡಿಯರ್ನೆಸ್ ಭತ್ಯೆ((Dearness Allowance) ಹೆಚ್ಚಿಸುವ ಕುರಿತು ಮಾತುಕತೆ ನಡೆದಿದೆ. ಶೀಘ್ರದಲ್ಲೇ ನೌಕರರಿಗೆ ದೀಪಾವಳಿ ಉಡುಗೊರೆಗಳನ್ನು ನೀಡುವುದಾಗಿ ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.