Salman Khan : ನಟ ಸಲ್ಮಾನ್ ಖಾನ್ ಅವರು ಸದ್ಯ ಸಿಕಿಂದರ್ ಸಿನಿಮಾದ ಶ್ಯೂಟಿಂಗ್ನಲ್ಲಿ ಬ್ಯೂಸಿಯಾಗಿದ್ದಾರೆ. ಒಂದು ಕಡೆ ಬಿಗ್ ಬಾಸ್ ನಿರೂಪಣೆಯನ್ನು ಕೂಡ ಮಾಡುತ್ತಿದ್ದಾರೆ. ಆದರೆ, ಇತ್ತೀಚೆಗೆ ಸಲ್ಮಾನ್ ಕಾನ್ ಅವರಿಗೆ ಪ್ರಾಣ ಬೆದರಿಕೆಗಳು ಹೆಚ್ಚಾಗಿದೆ. ಇದರ ಮಧ್ಯೆ ಸಲ್ಲು ಬಾಯ್ ಅವರ ಸಿನಿಮಾ ಶೂಟಿಂಗ್ಗೆ ಎಂಟ್ರಿ ಕೊಟ್ಟ ಆರೋಪಿ ಒಬ್ಬ ಕೊಲೆ ಬೆದರಿಕೆ ಹಾಕಿದ್ದಾನೆ.
Salman Khan Get Another Death Threat: ಸಲ್ಮಾನ್ ಖಾನ್ ಅವರಿಗೆ ಇದೀಗೆ ಮತ್ತೊಂದು ಕೊಲೆ ಬೆದರಿಕೆ ಬಂದಿದೆ. ಸಲ್ಮಾನ್ ಖಾನ್ ಅವರನ್ನು ಮುಗಿಸುವುದಾಗಿ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಬಂದಿದೆ.
Nitin Gadkari News: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಗಡ್ಕರಿ ಅವರ ಜನಸಂಪರ್ಕ ಕಚೇರಿಗೆ ಮೂರು ಬಾರಿ ಕರೆ ಮಾಡಿ ಈ ಧಮ್ಕಿ ಹಾಕಲಾಗಿದೆ ಎನ್ನಲಾಗಿದೆ. ಪ್ರಸ್ತುತ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
Vicky Katrina Gets Threats: ಬಾಲಿವುಡ್ ತಾರಾ ಜೋಡಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರಿಗೆ ಜೀವ ಬೆದರಿಕೆ ಬಂದಿದ್ದು, ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
Swara Bhasker: ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರಿಗೆ ಕೊಲೆ ಬೆದರಿಕೆಯ ಪತ್ರ ಬಂದಿದ್ದು, ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಬಿಜೆಪಿ ಶಾಸಕಿ ಉಮಾದೇವಿ ಖಾತಿಕ್ ಮಗ ಪ್ರಿನ್ಸ್ ದೀಪ್ ಲಾಲ್ ಚಂದ್ ಖಾತಿಕ್ ಕಾಂಗ್ರೆಸ್ ನಾಯಕ ಜೋತಿರಾದಿತ್ಯ ಸಿಂದ್ಯರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಕೊಲ್ಲುವ ಬೆದರಿಕೆಯನ್ನು ಒಡ್ಡಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.