Wayanad Landslide: ಸೋಮವಾರ ಮತ್ತು ಮಂಗಳವಾರ ಬೆಳಗಿನ ಜಾವದಲ್ಲಿ ಸುರಿದ ಭಾರೀ ಮಳೆಯು ಕೇರಳದ ಗುಡ್ಡಗಾಡು ಪ್ರದೇಶವಾದ ವಯನಾಡ್ ಜಿಲ್ಲೆಯಲ್ಲಿ ದೊಡ್ಡಮಟ್ಟದ ಭೂಕುಸಿತಗಳನ್ನು ಉಂಟುಮಾಡಿದೆ. ಇದರ ಪರಿಣಾಮ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ.
Brazil : ದಕ್ಷಿಣ ಬ್ರೆಜಿಲಿಯನ್ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್ನಾದ್ಯಂತ ವಿನಾಶಕಾರಿ ಪ್ರವಾಹದಿಂದ ಸಿಲುಕಿರುವ ಜನರನ್ನು ಸ್ಥಳಾಂತರಿಸಲು ರಕ್ಷಕರು ಧಾವಿಸಿದ್ದು, ಸಾವಿನ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಬದುಕುಳಿದವರು ಆಹಾರ ಮತ್ತು ಮೂಲ ಸಾಮಗ್ರಿಗಳನ್ನು ಹುಡುಕುತ್ತಿದ್ದಾರೆ.
Afghanistan earthquake: ಭೂಕಂಪದ ಕೇಂದ್ರ ಬಿಂದು ಹೆರಾತ್ ನಗರದ ವಾಯುವ್ಯಕ್ಕೆ 40 ಕಿಮೀ ದೂರದಲ್ಲಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಅಫ್ಘಾನಿಸ್ತಾನದಲ್ಲಿ 6.3, 5.9 ಮತ್ತು 5.5 ತೀವ್ರತೆಯ 3 ಪ್ರಬಲ ಭೂಕಂಪಗಳು ಸಂಭವಿಸಿವೆ ಎಂದು ವರದಿಯಾಗಿದೆ.
ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬಸ್ನಿಂದ ಜಿಗಿದು ಕೆಲವು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಒಡಿಶಾದ ಬಹನಾಗ ಬಜಾರ್ ಬಳಿ ರೈಲು ದುರಂತ ಡಿಕ್ಕಿ ರಭಸಕ್ಕೆ ಛಿದ್ರ ಛಿದ್ರವಾಗಿ ಬಿದ್ದಿರುವ ಬೋಗಿಗಳು ಒಡಿಶಾ ದುರಂತದಲ್ಲಿ ಸಾವಿನ ಸಂಖ್ಯೆ 288ಕ್ಕೆ ಏರಿಕೆ ಘಟನೆಯಲ್ಲಿ 900ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯ ಮುಗಿಲು ಮುಟ್ಟಿದ ಮೃತ ಕುಟುಂಬಸ್ಥರ ಆಕ್ರಂದನ
ರಸ್ತೆ ನಿರ್ಮಾಣ ಗುತ್ತಿಗೆದಾರಿಗೆ ಈದ್ಗೆ ರಜೆ ಕೋರಿ ಈ ಕಾರ್ಮಿಕರು ಮನವಿ ಸಲ್ಲಿಸಿದ್ದರು. ಆದರೆ ಅನುಮತಿ ಸಿಕ್ಕಿರಲಿಲ್ಲ. ಹೀಗಾಗಿ ಅರಣ್ಯದ ಮೂಲಕ ಬೇರೆ ದಾರಿ ಹಿಡಿದು ತೆರಳುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿರಬಹುದು ಎಂದು ಕುರುಂಗ್ ಕುಮಾರಿ ಉಪ ಆಯುಕ್ತ (ಡಿಸಿ) ನಿಘಿ ಬೆಂಗಿಯಾ ಶಂಕಿಸಿದ್ದಾರೆ.
ಪ್ರತಿ 100 ವರ್ಷಗಳಿಗೊಮ್ಮೆ ವಿಶ್ವ ಕೊರೊನಾ ವೈರಸ್ ನಂತಹ ಮಹಾಮಾರಿಯನ್ನು ಎದುರಿಸುತ್ತದೆ ಎಂದರೆ ನೀವು ನಂಬುತ್ತೀರಾ? ಹೋದು, ಇದು ಕಳೆದ 400 ವರ್ಷಗಳಿಂದ ನಡೆಯುತ್ತಾ ಬಂದಿದೆ ಎಂದು ಅಂಕಿ-ಅಂಶಗಳು ಹೇಳುತ್ತವೆ.
ಉತ್ತರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಇಂದು ಅಲ್ಲಿನ ರಾಜ್ಯ ಸರ್ಕಾರ ಎಲ್ಲ ಶಾಲಾ-ಕಾಲೇಜುಗಳನ್ನು ಬಂದ್ ಇಡಲು ಆದೇಶ ಹೊರಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.