Deepika Padukone baby photo: ನಟಿ ದೀಪಿಕಾ ಪಡುಕೋಣೆ ಮನೆಗೆ ಪುಟ್ಟ ಅತಿಥಿಯ ಆಗಮನವಾಗಿದೆ. ಈ ವರ್ಷದ ಫೆಬ್ರವರಿಯಲ್ಲಿ, ಅವರು ಗರ್ಭಿಣಿ ಎಂದು ಘೋಷಿಸಿದ್ದ ಈ ದೀಪಿಕಾ ಸೆಪ್ಟೆಂಬರ್ 8 ರಂದು ಗಣೇಶೋತ್ಸವದ ವೇಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
Deepika padukone baby Photo: ನಟಿ ದೀಪಿಕಾ ಪಡುಕೋಣೆ ಕೆಲ ದಿನಗಳ ಹಿಂದೆಯಷ್ಟೆ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದರು. ಸೆಪ್ಟೆಂಬರ್ 8 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ದಿಪ್ಪಿ ತಮ್ಮ ಅಭಿಮಾನಿಗಳೊಂದಿಗೆ ಈ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದರು. ಇದೀಗ ನಟಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮುದ್ದಾದ ದೃಶ್ಯ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.
Ranveer singh propose deepika in kannada: ದೀಪಿಕಾ ಪಡುಕೋಣೆ ಅವರು ಕರ್ನಾಟಕಕ್ಕೆ ಸೇರಿದವರು ಎಂದು ಎಲ್ಲರಿಗೂ ಗೊತ್ತಿರುವ ವಿಷಯ. ಕರ್ನಾಟಕದಲ್ಲಿ ಹುಟ್ಟಿ, ಬೆಳೆದು ಬೆಂಗಳುರಿನಲ್ಲಿ ವ್ಯಾಸಾಂಗ ಮಾಡಿದ್ದ ದೀಪಿಕಾ ಪಡುಕೋಣೆ ಅವರಿಗೆ ನಟ ರಣವೀರ್ ಸಿಂಗ್ ಕನ್ನಡದಲ್ಲಿ ಪ್ರಪೋಸ್ ಮಾಡಿದ್ದರಂತೆ.
Deepika padukones daughter: ಬಾಲಿವುಡ್ನ ಪವರ್ ಕಪಲ್ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮುದ್ದಾದ ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ಸೆಪ್ಟೆಂಬರ್ 08ರಂದು ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸುದ್ದಿ ಹೊರಬಿದ್ದಾಗಿನಿಂದ ಅಭಿಮಾನಿಗಳು ಮಗುವಿನ ಮುಖ ನೋಡಲು ಹೆಣಗಾಡುತ್ತಿದ್ದಾರೆ. ಹೀಗಿರುವಾಗ ನಟಿ ತನ್ನ ಪುಟ್ಟ ಮಗಳೊಂದಿಗೆ ಇರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Deepika Padukone: ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ತಮ್ಮ ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಾಲಿವುಡ್ ಜೋಡಿ ಸೆಪ್ಟೆಂಬರ್ ತಿಂಗಳಲ್ಲಿ ತಮ್ಮ ಮಗುವಿನ ಆಗಮನಕ್ಕೆ ಸಕಲ ಸಿದ್ದತೆಗಳನ್ನು ನಡೆಸಿಕೊಂಡಿದ್ದಾರೆ.
Deepika Padukone baby : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಜೋಡಿಗೆ ಗಂಡು ಮಗು ಜನಿಸಿದೆ. ಅಲ್ಲದೆ, ತಮ್ಮ ನವಜಾತ ಶಿಶುವಿಗೆ ಅದ್ದೂರಿ ಬಂಗ್ಲೆಯನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.. ಹಾಗಿದ್ರೆ ಇದು ನಿಜವೇ..? ಬನ್ನಿ ನೋಡೋಣ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.