YouTube couple committed suicide: ಕಿರುಚಿತ್ರದ ಶೂಟಿಂಗ್ ಮುಗಿಸಿ ತಡವಾಗಿ ಮನೆಗೆ ಮರಳಿದ್ದ ಈ ಜೋಡಿ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದರು. ಬಳಿಕ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಪೊಲೀಸರು ಹೇಳಿದ್ದಾರೆ.
ಇದೇ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಸಂಭ್ರಮ ಮನೆ ಮಾಡಿದೆ.. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ದೇಶದೇ ಕಾತುವಾಗಿದ್ದು, ಈ ಸಂಭ್ರಮವನ್ನು ಹಬ್ಬದ ರೀತಿ ಆಚರಿಸೋದಕ್ಕೆ ಶ್ರೀರಾಮನ ಭಕ್ತರು ತಯಾರಿ ಮಾಡುತ್ತಿದ್ದಾರೆ. ಉತ್ತರಾಖಂಡದ ಡೆಹ್ರಾಡೂನ್ನ ಕ್ಲಾಕ್ ಟವರ್ ಮೇಲೆ ಲೇಸರ್ ಲೈಟ್ ಮೂಲಕ ಶ್ರೀರಾಮನ ಚಿತ್ರ ಪ್ರದರ್ಶಿಸಲಾಗ್ತಿದ್ದು, ಕಣ್ಮನ ಸಳೆದಿದೆ..
Dehradun fire : ಬೆಂಕಿ ಹೊತ್ತಿಕೊಂಡ ಸಂದರ್ಭ ಓರ್ವ ವ್ಯಕ್ತಿ ಮತ್ತು ಮತ್ತೊಬ್ಬ ಹುಡುಗ ಮನೆಯಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ನಾಲ್ಕು ಹೆಣ್ಣು ಮಕ್ಕಳು ಮಾತ್ರ ಬೆಂಕಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.
ಮಾಹಿತಿಯ ಪ್ರಕಾರ, ಭಾನುವಾರ ಮಧ್ಯಪ್ರದೇಶದ ಯುಕೆ 04-1541 ನಂಬರ್ನ ಬಸ್ ಹರಿದ್ವಾರದಿಂದ ಯಮುನೋತ್ರಿ ಕಡೆಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಯಮುನೋತ್ರಿ ಹೆದ್ದಾರಿಯ ದಮ್ಟಾ ಬಳಿ 200 ಮೀಟರ್ ಆಳದ ಕಮರಿಗೆ ಬಿದ್ದಿದೆ. ಬಸ್ನಲ್ಲಿ ಒಟ್ಟು 30 ಮಂದಿ ಪ್ರಯಾಣಿಕರು ಇದ್ದಾಗ ನಾಲೆಗೆ ಬಿದ್ದಿದ್ದು, ದುರಂತದಲ್ಲಿ 26 ಮಂದಿ ಸಾವನ್ನಪ್ಪಿದ್ದಾರೆ.
Uttarakhand Bus Accident: ಉತ್ತರಾಖಂಡ್ ನ ಡೆಹ್ರಾಡೂನ್ನ ವಿಕಾಸನಗರ ಬಳಿಯ ಬುಲ್ಹಾದ್ ಬೈಲಾ ರಸ್ತೆಯಲ್ಲಿ ಬಸ್ ಹಳ್ಳಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ಇದುವರೆಗೆ 15 ಮಂದಿ ಸಾವನ್ನಪ್ಪಿದ್ದಾರೆ.
Rare Two Headed Cobra: ಉತ್ತರಾಖಂಡದ (Uttarakhand) ಡೆಹ್ರಾಡೂನ್ (Dehradun) ಜಿಲ್ಲೆಯ ಕಲ್ಸಿ ಅರಣ್ಯದಲ್ಲಿ ಅಪರೂಪದ ಎರಡು ತಲೆಯ ನಾಗರಹಾವು ಪತ್ತೆಯಾಗಿದೆ. ಎರಡು ತಲೆಗಳುಳ್ಳ ಈ ನಾಗರಹಾವಿನ (Cobra) ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಬಹಳ ವೈರಲ್ (Viral Rare Two Headed Cobra) ಆಗುತ್ತಿವೆ.
ಸಾಂಸ್ಥಿಕ ಚುನಾವಣೆಯ ಪ್ರಕ್ರಿಯೆ ನಡೆಯುತ್ತಿದ್ದು, ಎಲ್ಲಾ ಹುದ್ದೆಗಳಿಗೆ ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಮಾಧ್ಯಮ ಉಸ್ತುವಾರಿ ಡಾ.ದೇವೇಂದ್ರ ಭಾಸಿನ್ ಹೇಳಿದ್ದಾರೆ.
ಕಾಂಗ್ರೆಸ್ ಆಧಿಕಾರಕ್ಕೆ ಬಂದಲ್ಲಿ ಬಡವರಿಗಾಗಿ ಕನಿಷ್ಠ ಆದಾಯ ಖಾತರಿ ಯೋಜನೆಯನ್ನು ಜಾರಿಗೆ ತರಲಿದೆ.ಇದನ್ನು ನೇರವಾಗಿ ಬಡವರ ಖಾತೆಗೆ ಸಂದಾಯ ಮಾಡಲಾಗುವುದು ಎಂದು ರಾಹುಲ್ ಗಾಂಧಿ ಆಶ್ವಾಸನೆ ನೀಡಿದ್ದಾರೆ.
ಮಹಾಶಿವರಾತ್ರಿಯ ಸಂದರ್ಭದಲ್ಲಿ ರುದ್ರಪ್ರಯಾಗ ಜಿಲ್ಲೆಯ ಉಖಿಮಾಥ್ನಲ್ಲಿರುವ ಓಂಕಾರೇಶ್ವರ ದೇವಸ್ಥಾನದಲ್ಲಿ ಬಾಗಿಲು ತೆರೆಯುವ ದಿನಾಂಕ ಮತ್ತು ಸಮಯವನ್ನು ಘೋಷಿಸಲಾಯಿತು. ಪುರೋಹಿತರು ಇದನ್ನು ಮಂತ್ರಗಳು ಮತ್ತು ಶಂಖನಾದದ ನಡುವೆ ಘೋಷಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.