ದೆಹಲಿ ಸ್ಫೋಟ ಪ್ರಕರಣ ಅಪ್ಡೇಟ್:
ಡಾ.ಉಮರ್ ಜೊತೆ ಸೇರಿ ದಾಳಿಗೆ ಸಂಚು
i20 ಕಾರಿನ ಮಾಲೀಕ ಆಮಿರ್ ಅರೆಸ್ಟ್
ಜಮ್ಮು-ಕಾಶ್ಮೀರ ನಿವಾಸಿ ಆಮಿರ್ ರಶೀದ್ ಅರೆಸ್ಟ್
ಎನ್‌ಐಎ ಅಧಿಕಾರಿಗಳಿಂದ ಆರೋಪಿ ಬಂಧನ
Pulwama: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಬಾಂಬ್ ಸ್ಫೋಟದಲ್ಲಿ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡರು . ಈ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಡಾ. ಉಮರ್ ಉನ್ ನಬಿ ಅವರ ಮನೆಯನ್ನು ಪುಲ್ವಾಮಾದ ಕೊಯಿಲ್‌ನಲ್ಲಿ ಅಧಿಕಾರಿಗಳು ಕೆಡವಿದ್ದಾರೆ.
Big twist in Delhi's Red Fort blast : ದೆಹಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿರುವ ರೆಡ್‌ಪೋರ್ಡ್ ಇಕೋಸ್ಪೋರ್ಟ್ (DL10CK0458) ಕಾರಿಗಾಗಿ ದೆಹಲಿ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದು, ಹರಿಯಾಣ ಮತ್ತು ಉತ್ತರ ಪ್ರದೇಶದಾದ್ಯಂತ ಭದ್ರತಾ ತಪಾಸಣೆಯನ್ನು ಚುರುಕುಗೊಳಿಸಿದ್ದಾರೆ.
ದೆಹಲಿಯಲ್ಲಿ ಕಾರ್ ಬ್ಲಾಸ್ಟ್ ಮತ್ತೊಂದು ವಿಡಿಯೋ ಲಭ್ಯ
6ಗಂಟೆ 50 ನಿಮಿಷ 58 ಸೆಕೆಂಡ್‌ಗೆ ಕಾರು ಬ್ಲಾಸ್ಟ್
ಸೋಮವಾರ ಸಂಜೆ 6 ಗಂಟೆ 50 ನಿಮಿಷ 58 ಸೆಕೆಂಡ್
ಬೆಚ್ಚಿಬೀಳಿಸುವಂತಿದೆ ಕಾರು ಸ್ಫೋಟದ CCTV ವಿಡಿಯೋ
ಸುಭಾಷ್ ಮಾರ್ಗ್ ಟ್ರಾಫಿಕ್ ಸಿಗ್ನಲ್‌ನಲ್ಲಿ ಕಾರ್ ಬ್ಲಾಸ್ಟ್
ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ಬಳಿ
2008ರ 26/11 ಮುಂಬೈ ದಾಳಿಯ ಮಾದರಿಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರಣಿ ಭಯೋತ್ಪಾದಕ ದಾಳಿ ನಡೆಸಲು ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆಯ ಭಯೋತ್ಪಾದಕರು ತಿಂಗಳುಗಳಿಂದ ಸಂಚು ರೂಪಿಸುತ್ತಿದ್ದರು ಎಂದು ತನಿಖಾ ಮೂಲಗಳು ತಿಳಿಸಿವೆ
PM Narendra Modi : ಭೂತಾನಿನಲ್ಲಿ ನಡೆದ ವಿಶ್ವ ಶಾಂತಿ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸ್ವದೇಶಕ್ಕೆ ಮರಳಿದ ತಕ್ಷಣ ದೆಹಲಿ ಸ್ಫೋಟದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲು ಎಲ್‌ಎನ್‌ಜೆಪಿ ಆಸ್ಪತ್ರೆಯನ್ನು ತಲುಪಿ, ಸಂತ್ರಸ್ತರ ಕ್ಷೇಮ ವಿಚಾರಿಸಿದರು..
ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದ ಕಾರ್ ಬಾಂಬ್ ಸ್ಫೋಟವು ಇಡೀ ರಾಷ್ಟ್ರವನ್ನೇ ಬೆಚ್ಚಿಬೀಳಿಸಿದೆ. ಭಯೋತ್ಪಾದಕರು ಪರಸ್ಪರ ಸಂವಹನ ನಡೆಸಲು 'ದಾವತ್" ಮತ್ತು "ಬಿರಿಯಾನಿ' ನಂತಹ ಕೋಡ್ ವರ್ಡ್ ಗಳನ್ನು ಬಳಸುತ್ತಿದ್ದರು.
Who is Dr. Shaheen : ಜೈಶ್-ಎ-ಮೊಹಮ್ಮದ್‌ನ ಮಹಿಳಾ ಘಟಕದೊಂದಿಗೆ ಸಂಪರ್ಕದಲ್ಲಿದ್ದ ಡಾ. ಶಾಹೀನ್ ಸಯೀದ್ ಅವರನ್ನು ಫರಿದಾಬಾದ್‌ನಲ್ಲಿ ಬಂಧಿಸಲಾಗಿದೆ. ಏಳು ವರ್ಷಗಳ ಕಾಲ ಜಿಎಸ್‌ವಿಎಂ ವೈದ್ಯಕೀಯ ಕಾಲೇಜಿನ ಔಷಧಶಾಸ್ತ್ರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅವರು ಒಂದು ದಿನ ಏಕಾಏಕಿ ಕಣ್ಮರೆಯಾದರು. ಈಗ ಅವರು ಬೇರೆ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ.
Delhi Blast: ರಾಜಧಾನಿ ದೆಹಲಿಯಲ್ಲಿ ನಡೆದ ಬೃಹತ್ ಸ್ಫೋಟದಲ್ಲಿ ಅಮೋನಿಯಂ ನೈಟ್ರೇಟ್ ಬಳಸಲಾಗಿದೆ ಎಂದು ತಿಳಿದುಬಂದಿದೆ. ಈ ರಾಸಾಯನಿಕವನ್ನು ರಸಗೊಬ್ಬರಗಳು ಮತ್ತು ಕೈಗಾರಿಕಾ ಸ್ಫೋಟಕಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ.
Pak Car blast : ದೆಹಲಿ ಕಾರ್ ಸ್ಫೋಟ ದೇಶದಾದ್ಯಂತ ಸಂಚನಲನ ಸೃಷ್ಟಿಸುತ್ತಿದೆ. ಅಲ್ಲದೆ, ಪ್ರಪಂಚದ ಗಮನ ಸೆಳೆದಿದೆ. ಇದರ ಬೆನ್ನಲ್ಲೇ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಕಾರ್ ಸ್ಪೋಟಗೊಂಡಿದ್ದು ಅಚ್ಚರಿ ಮೂಡಿಸಿದೆ.. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
Red Fort Blast latest Updates : ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟಗೊಂಡ ಬಿಳಿ ಹುಂಡೈ ಐ20 ಕಾರಿನ ಮಾಲೀಕ ಡಾ. ಉಮರ್ ಮೊಹಮ್ಮದ್ ಆತ್ಮಹತ್ಯಾ ಬಾಂಬರ್ ಎಂದು ಶಂಕಿಸಲಾಗಿದೆ. ಶಂಕಿತ ಆತ್ಮಹತ್ಯಾ ಬಾಂಬರ್‌ನ ಫೋಟೋ ಬಿಡುಗಡೆಯಾಗಿದೆ.. ಅಲ್ಲದೆ, ಅನೇಕ ವಿಚಾರಗಳು ಸಹ ಬಯಲಾಗಿವೆ..
Delhi Blast Case: ದೇಶವನ್ನೇ ಬೆಚ್ಚಿಬೀಳಿಸಿದ ಕೆಂಪು ಕೋಟೆ ಸ್ಫೋಟ ಪ್ರಕರಣದ ತನಿಖೆಯಲ್ಲಿ ಭದ್ರತಾ ಸಂಸ್ಥೆಗಳಿಗೆ ಮಹತ್ವದ ಸುಳಿವೊಂದು ಸಿಕ್ಕಿದೆ. ಈ ಕುರಿತು ಶಾಕಿಂಗ್ ವರದಿ ಇಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.