ಸಿಂಗಾಪುರದಲ್ಲಿ ನಡೆಯಲಿರುವ ವಿಶ್ವ ನಗರಗಳ ಶೃಂಗಸಭೆಯಲ್ಲಿ ಭಾಗವಹಿಸುವಂತೆ ಆ ದೇಶದ ಸರ್ಕಾರದಿಂದ ಆಹ್ವಾನ ಬಂದಿದ್ದು, ಅಲ್ಲಿನ ಜಾಗತಿಕ ನಾಯಕರ ಮುಂದೆ ‘ದೆಹಲಿ ಮಾದರಿ’ ತೋರಿಸಿ ಭಾರತಕ್ಕೆ ಕೀರ್ತಿ ತರುತ್ತೇನೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರವಾದ ಭಾರತ ರತ್ನ ಪ್ರಶಸ್ತಿಯನ್ನು ಭಾರತೀಯ ವೈದ್ಯರು ಮತ್ತು ಕೋವಿಡ್ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕೆಂದು ಒತ್ತಾಯಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಮುಂಬರುವ ದಿನಗಳಲ್ಲಿ ದೆಹಲಿ ವಿಧಾನಸಭಾ ಚುನಾವಣೆಗೆ ಹೋಗುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಇಂತಹ ಹಿಂಸಾಚಾರ ನಡೆಸಲಾಗುತ್ತಿದೆ. ಅಂತಹ ಜನರ ಆಶಯಗಳು ಯಶಸ್ವಿಯಾಗಲು ಬಿಡಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ 70 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇದೆ ವೇಳೆ ಅವರು ಪಕ್ಷದ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸಿದ್ದಾರೆ.
ಕಳೆದ ಬುಧವಾರದಿಂದ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ವಿರುದ್ಧ ಧರಣಿ ಸತ್ಯಾಗ್ರಹಕ್ಕೆ ಕುಳಿತಿರುವ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿಯವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೆಂಬಲ ವ್ಯಕ್ತಪಡಿಸಲು ಇಂದು ಪುದುಚೆರಿಗೆ ಪ್ರಯಾಣ ಬೆಳೆಸಲಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 23 ವರ್ಷದ ಮಗಳನ್ನು ಅಪಹರಣ ಮಾಡುವುದಾಗಿ ಅನಾಮಧೇಯ ಇಮೇಲ್ ವೊಂದು ಸಿಎಂ ಕಚೇರಿ ಮೇಲ್ ಗೆ ಬಂದಿದೆ. ಈ ಹಿನ್ನಲೆಯಲ್ಲಿ ಅವರಿಗೆ ಈಗ ಭದ್ರತೆಯನ್ನು ಒದಗಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.