Soumya Vishwanathan Murder Case: ಪ್ರಮುಖ ಇಂಗ್ಲಿಷ್ ಸುದ್ದಿ ವಾಹಿನಿಯೊಂದರಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಸೌಮ್ಯ ವಿಶ್ವನಾಥನ್ ಅವರು ಸೆಪ್ಟೆಂಬರ್ 30, 2008ರ ತಡರಾತ್ರಿ ದಕ್ಷಿಣ ದೆಹಲಿಯ ನೆಲ್ಸನ್ ಮಂಡೇಲಾ ರಸ್ತೆಯಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಕಿಡಿಗೇಡಿಗಳಿ ನಡೆಸಿದ ಗುಂಡಿನ ದಾಳಿಯಲ್ಲಿ ಕೊನೆಯುಸಿರೆಳೆದಿದ್ದರು
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ಸಮನ್ಸ್ ನೀಡಿದ್ದು,ಆರೋಪಿಗಳ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಹೇಳಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಇಡಿ ದೇಶವನ್ನೇಬೆಚ್ಚಿ ಬೀಳಿಸಿತ್ತು. ಈ ಭಯಾನಕ ಘಟನೆಯು ಮೇ 2022 ರಲ್ಲಿ ಸಂಭವಿಸಿದ್ದರೂ, ಪ್ರಕರಣದ ಹೊಸ ಬೆಳವಣಿಗೆ ಕೇಳಿದಾಗಲೆಲ್ಲಾ ಗೂಸ್ಬಂಪ್ಗಳನ್ನು ಬರುವಂತಿರುತ್ತವೆ. ಇತ್ತೀಚೆಗೆ, ದೆಹಲಿ ಪೊಲೀಸರು ಆಫ್ತಾಬ್ ಪೂನಾವಾಲಾ ವಿರುದ್ಧ 3,000 ಪುಟಗಳ ಚಾರ್ಜ್ಶೀಟ್ ಸಿದ್ಧಪಡಿಸಿದ್ದಾರೆ.
ಕರ್ಕರ್ಡೂಮಾ ನ್ಯಾಯಾಲಯದ ಬಳಿಯ ಪ್ರಿಯಾ ಎನ್ಕ್ಲೇವ್ನಲ್ಲಿ ಡಂಪಿಂಗ್ ಯಾರ್ಡ್ಗಾಗಿ ಎಂಸಿಡಿ ಭೂಮಿಯಲ್ಲಿ ಅನಧಿಕೃತವಾಗಿ ಗ್ರಂಥಾಲಯವನ್ನು ನಿರ್ಮಿಸಿದ ಆರೋಪದ ಮೇಲೆ ಬಿಜೆಪಿ ಸಂಸದ ಗೌತಮ್ ಗಂಭೀರ್ಗೆ ದೆಹಲಿ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ.
ದೆಹಲಿಯ ಛಾತ್ರಾಸಲ್ ಕ್ರೀಡಾಂಗಣದ ಹೊರಗೆ 23 ವರ್ಷದ ಕುಸ್ತಿಪಟು ಮಾರಣಾಂತಿಕ ಜಗಳದಲ್ಲಿ ಸಾವನ್ನಪ್ಪಿದ ಕೆಲ ದಿನಗಳ ನಂತರ, ದೆಹಲಿಯ ನ್ಯಾಯಾಲಯವು ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಇತರರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ.ಈ ಬೆಳವಣಿಗೆಯನ್ನು ಸುದ್ದಿ ಸಂಸ್ಥೆ ಎಎನ್ಐ ದೃಢಪಡಿಸಿದೆ.
2016 ರಲ್ಲಿ ದಾಖಲಾದ ಪ್ರಕರಣವೊಂದರಲ್ಲಿ AIIMS ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ನ್ಯಾಯಾಲಯ ಇಂದು ಆಮ್ ಆದ್ಮಿ ಪಕ್ಷದ ಶಾಸಕ ಸೋಮನಾಥ ಭಾರತಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಇದಕ್ಕೂ ಮೊದಲು ಪ್ರಕರಣದ ತೀರ್ಪು ಪ್ರಕಟಿಸಿದ್ದ ದೆಹಲಿ ನ್ಯಾಯಾಲಯ ಬೃಜೇಶ್ ಠಾಕೂರ್ ನನ್ನು ಪೋಕ್ಸೋ ಕಾಯ್ದೆ, ಅತ್ಯಾಚಾರ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿತ್ತು.
ಫೆಬ್ರವರಿ 1 ರಂದು ನಡೆಯಬೇಕಿದ್ದ ಮರಣದಂಡನೆಯನ್ನು ತಡೆಹಿಡಿಯಲು ಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸುವಾಗ ದೆಹಲಿ ಸಾಮೂಹಿಕ ಅತ್ಯಾಚಾರ ಆರೋಪಿಗಳ ಮರಣದಂಡನೆಯನ್ನು ಮುಂದಿನ ಆದೇಶದವರೆಗೆ ದೆಹಲಿ ನ್ಯಾಯಾಲಯ ತಡೆಹಿಡಿದಿದೆ.
2012 ರಲ್ಲಿ 23 ವರ್ಷದ ಯುವತಿನ ಮೇಲೆ ನಡೆದ ಕ್ರೂರ ಸಾಮೂಹಿಕ ಅತ್ಯಾಚಾರಕ್ಕೆ ಮರಣದಂಡನೆ ಶಿಕ್ಷೆ ವಿಧಿಸಿದ ನಾಲ್ವರನ್ನು ಜನವರಿ 22 ರಂದು ಗಲ್ಲಿಗೇರಿಸಲಾಗುವುದಿಲ್ಲ ಎಂದು ದೆಹಲಿಯ ನ್ಯಾಯಾಧೀಶರು ಗುರುವಾರ ತೀರ್ಪು ನೀಡಿದ್ದು, ಅವರ ಮರಣದಂಡನೆಯನ್ನು ತಡೆಹಿಡಿಯಲು ಅಪರಾಧಿಗಳಲ್ಲಿ ಒಬ್ಬರು ಕೋರಿದ್ದಾರೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ದಾಖಲಾಗಿದ್ದ ದೆಹಲಿಯ ತಿಹಾರ್ ಜೈಲಿನಲ್ಲಿ ಮನೆಯಲ್ಲಿ ಬೇಯಿಸಿದ ಆಹಾರಬೇಕೆಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆರೋಗ್ಯದ ಕಾರಣದಿಂದಾಗಿ ಅವರು ಈ ಮನವಿಯನ್ನು ಕೋರ್ಟ್ ಗೆ ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.
ಸುನಂದ ಪುಷ್ಕರ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 20 ರಿಂದ ಇಲ್ಲಿನ ರೂಸ್ ಅವೆನ್ಯೂ ನ್ಯಾಯಾಲಯವು ಆರೋಪಗಳ ವಿಚಾರಣೆಯನ್ನು ಪ್ರಾರಂಭಿಸಲಿದೆ ಎನ್ನಲಾಗಿದೆ.ಆರೋಪದ ಮೇಲಿನ ವಾದಗಳಿಗಾಗಿ ನ್ಯಾಯಾಲಯವು ಆಗಸ್ಟ್ 20 ಮತ್ತು 22 ಅನ್ನು ನಿಗದಿಪಡಿಸಿದೆ. ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ಪುಷ್ಕರ್ ಅವರ ಆತ್ಮಹತ್ಯೆಗೆ ಸಹಕರಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಪ್ರಸ್ತುತ ಈ ಪ್ರಕರಣದಲ್ಲಿ ಅವರು ಜಾಮೀನಿನಲ್ಲಿದ್ದಾರೆ.
ಆಮ್ ಆದ್ಮಿ ಪಕ್ಷದ ಈ ಇಬ್ಬರೂ ಮುಖಂಡರಿಗೆ ತಲಾ 10,000 ರೂ.ಗಳ ಬಾಂಡ್ ಮೇಲೆ ಜಾಮೀನು ನೀಡಲಾಗಿದ್ದು, ಮಾನಹಾನಿ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 25ಕ್ಕೆ ಕೋರ್ಟ್ ನಿಗದಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.