Delhi Election results 2025: ದೆಹಲಿ ಚುನಾವಣೆಯಲ್ಲಿ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿರಲಿಲ್ಲ. ಹೀಗಾಗಿ ದೆಹಲಿಯ ನೂತನ ಸಿಎಂ ಯಾರಾಗಲಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಈಗಾಗಲೇ ಕೆಲವು ನಾಯಕರ ಹೆಸರುಗಳು ಕೇಳಿಬರುತ್ತಿದ್ದು, ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ.
Delhi Election 2025: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭಾರೀ ಮುಖಭಂಗವನ್ನ ಅನುಭವಿಸಿದೆ. ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದ ಕಾಂಗ್ರೆಸ್ ಒಂದೇ ಒಂದು ಕ್ಷೇತ್ರದಲ್ಲಿಯೂ ಖಾತೆ ತೆರೆಯದೆ ದೊಡ್ಡ ಮುಖಭಂಗ ಅನುಭವಿಸಿದೆ.
Parvesh Sahib Singh Verma : ನವದೆಹಲಿ ಕ್ಷೇತ್ರದಿಂದ ಎಎಪಿ ಮುಖ್ಯಸ್ಥ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಅವರು ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ, ಅವರು ದೆಹಲಿಯ ಮುಖ್ಯಮಂತ್ರಿ ಅಭ್ಯರ್ಥಿಯ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿದ್ದಾರೆ.. ಕಳೆದ ಲೋಕಸಭಾ ಚುನಾವಣೆಯಿಂದ ದೂರ ಉಳಿದಿದ್ದ ಪರ್ವೇಶ್ ವರ್ಮಾ, ಸದ್ಯ ನವದೆಹಲಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದ್ದಿದ್ದರು.
New Delhi Election 2025 Voting: ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ನವದೆಹಲಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ತಮ್ಮ ಕುಟುಂಬದೊಂದಿಗೆ ಬಂದು ಮತ ಚಲಾಯಿಸಿದರು.
Delhi Election 2025 Richest Candidates:ವರದಿಯ ಪ್ರಕಾರ, 50 ಕೋಟಿ ರೂ.ಗಳಿಗಿಂತ ಹೆಚ್ಚಿನ ಆಸ್ತಿ ಹೊಂದಿರುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ ಎನ್ನಲಾಗಿದೆ.
Delhi Assembly Election 2025: ದೆಹಲಿ ವಿಧಾನಸಭಾ ಚುನಾವಣೆ 2025 ಕ್ಕೆ ಮತದಾನ ಆರಂಭವಾಗಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದೆ. ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಭವಿಷ್ಯವನ್ನು ಮತದಾರರು ಇಂದು ಬರೆಯಲಿದ್ದಾರೆ