ದೆಹಲಿ ಅಬಕಾರಿ ನೀತಿ ಪ್ರಕರಣದ ಇತ್ತೀಚಿನ ಮಹತ್ವದ ಬೆಳವಣಿಗೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಿಎಂ ಅರವಿಂದ್ ಕೇಜ್ರಿವಾಲ್ಗೆ ದೊಡ್ಡ ಶಾಕ್ ನೀಡಿದೆ. ಇಡಿ ಹೊಸ ಆರೋಪಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಕೇಜ್ರಿವಾಲ್ ಅವರೇ ಒಟ್ಟಾರೆ ಪ್ರಕರಣದ ಕಿಂಗ್ ಪಿನ್ ಎಂದು ಉಲ್ಲೇಖಿಸಿದೆ.
ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯಡಿ, 266 ಖಾಸಗಿ ಮದ್ಯದಂಗಡಿಗಳು ಸೇರಿದಂತೆ ಎಲ್ಲಾ 850 ಮದ್ಯದಂಗಡಿಗಳನ್ನು ಖಾಸಗಿ ಕಂಪನಿಗಳಿಗೆ ಟೆಂಡರ್ ಮೂಲಕ ನೀಡಲಾಗಿದೆ. ಹೊಸ ಪರವಾನಗಿ ಹೊಂದಿರುವವರು ನವೆಂಬರ್ 17 ರಿಂದ ಮದ್ಯವನ್ನು ಚಿಲ್ಲರೆ ಮಾರಾಟ ಮಾಡಲಿದ್ದಾರೆ. ಸರ್ಕಾರಿ ಮದ್ಯದ ಅಂಗಡಿಗಳು ಈ ಅವಧಿಯಲ್ಲಿ ತೆರೆದಿರುತ್ತವೆ, ಇವುಗಳು ನವೆಂಬರ್ 16 ರ ನಂತರ ಬಂದ್ ಆಗಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.