Delhi Unlock : ರಾಷ್ಟ್ರ ರಾಜಧಾನಿಯ ಆರ್ಥಿಕತೆಯನ್ನು ಗಮನದಲ್ಲಿಟ್ಟುಕೊಂಡು, ನಾಳೆಯಿಂದ ಅಂದರೆ ಜೂನ್ 14ರಿಂದ ಆರ್ಥಿಕ ಚಟುವಟಿಕೆಗಳಿಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅನುಮತಿ ನೀಡಿದ್ದಾರೆ.
Delhi unlock 2.0: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಅನ್ಲಾಕ್ -2 ಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದು, ಅನ್ಲಾಕ್ -2 ಪ್ರಕ್ರಿಯೆಯನ್ನು ಜೂನ್ 7 ರಿಂದ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಕರೋನಾ ಪ್ರಕರಣಗಳು ಕಡಿಮೆಯಾಗುತ್ತಿದೆ. ಕರೋನಾ ಸೋಂಕಿತರು ಕೂಡಾ, ಶೀಘ್ರ ಗುಣಮುಖರಾಗುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದ್ದಾರೆ. ಇನ್ನೂ ಉತ್ತಮ ಫಲಿತಾಂಶಕ್ಕಾಗಿ, ಲಾಕ್ ಡೌನ್ ಅನ್ನು ಒಂದು ವಾರಗಳವರೆಗೆ ವಿಸ್ತರಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ನೈರುತ್ಯ ದೆಹಲಿಯ ವಸಂತ್ ವಿಹಾರ್ ಪ್ರದೇಶದಲ್ಲಿ ಸೈಕ್ಲಿಂಗ್ ಮಾಡುವಾಗ ಮುಖವಾಡ ಧರಿಸದ ಕಾರಣ ಉರುಗ್ವೆಯ ಮಹಿಳೆಯೊಬ್ಬರನ್ನು ಪೊಲೀಸರು ತಡೆದಿದ್ದಾರೆ ಎಂದು ತಿಳಿಸಿದ್ದಾರೆ. ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಈ ಘಟನೆಯಲ್ಲಿ, ಪೊಲೀಸ್ ಅಧಿಕಾರಿಯೊಂದಿಗೆ ಮಹಿಳೆ ವಾದಿಸುತ್ತಿದ್ದು, ಬೀದಿಗಿಳಿದು, ಮುಖವಾಡ ಧರಿಸದೆ ಮತ್ತು ಸರ್ಕಾರದ ಆದೇಶವನ್ನು ಉಲ್ಲಂಘಿಸಿರುವುದನ್ನು ಕಾಣಬಹುದು.
ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆ ರಾಷ್ಟ್ರರಾಜಧಾನಿ ದೆಹಲಿಯನ್ನು ಮಾರ್ಚ್ 31ರವರೆಗೆ ಲಾಕ್ ಡೌನ್ ಮಾಡಲಾಗಿದೆ. ಮಾರ್ಚ್ 23ರ ಬೆಳಗ್ಗೆ 6ಗಂಟೆಯಿಂದ ಮಾರ್ಚ್ 31ರ ಮಧ್ಯರಾತ್ರಿಯವರೆಗೆ ದೆಃಲಿ ಲಾಕ್ ಡೌನ್ ಆಗಿರಲಿದೆ. ಅಂದರೆ, ಅತ್ಯಾವಶ್ಯಕ ವಸ್ತುಗಳನ್ನು ಹೊರತುಪಡಿಸಿ ಇತರೆ ಎಲ್ಲ ರೀತಿಯ ಸೇವೆಗಳು ಈ ಅವಧಿಯಲ್ಲಿ ಬಂದ್ ಇರಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.