ಈದುರ್ಘಟನೆಯಲ್ಲಿ ಆರು ಮಹಿಳೆಯರು ದುರ್ಮರಣ ಹೊಂದಿದ್ದು, ಒಬ್ಬ ಪುರುಷ ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಮಂಡಿ ಖೇರಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 12, 2023 ರಂದು ರಾಜಸ್ಥಾನದ ದೌಸಾದಲ್ಲಿ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ 246-ಕಿಮೀ ವಿಭಾಗವನ್ನು ಉದ್ಘಾಟಿಸಿದರು. ದೆಹಲಿ-ದೌಸಾ-ಲಾಲ್ಸೋಟ್ ವಿಭಾಗದ ಉದ್ಘಾಟನೆಯನ್ನು ಗುರುತಿಸಲು ಪ್ರಧಾನಿ ರಿಮೋಟ್‌ನ ಗುಂಡಿಯನ್ನು ಒತ್ತಿದರು. ಇದು ದೆಹಲಿಯಿಂದ ಜೈಪುರ ನಡುವಿನ ಪ್ರಯಾಣದ ಸಮಯವನ್ನು 5 ಗಂಟೆಗಳಿಂದ 3.5 ಗಂಟೆಗಳಿಗೆ ಕಡಿಮೆ ಮಾಡುತ್ತದೆ.
ದೇಶದ ಅತಿಉದ್ದದ ಗ್ರೀನ್‌ಫೀಲ್ಡ್ ಎಕ್ಸ್ ಪ್ರೆಸ್ ವೇ ಯೋಜನೆ ಶೀಘ್ರವೇ ಪೂರ್ಣಗೊಳ್ಳುವ ನಿರೀಕ್ಷೆ ಇದೆ.