ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎನ್‌ಸಿಬಿ ಹಾಗೂ ದೆಹಲಿ ಪೊಲೀಸರು ನಡೆಸಿದ ಅತಿ ದೊಡ್ಡ ಜಂಟಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 328 ಕೆ.ಜಿ ಮೆಥಾಂಫೆಟಮೈನ್ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಮಾದಕ ವಸ್ತುವಿನ ಮೌಲ್ಯ ಅಂದಾಜು 262 ಕೋಟಿ ರೂಪಾಯಿ ಎನ್ನಲಾಗಿದೆ.
Big twist in Delhi's Red Fort blast : ದೆಹಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿರುವ ರೆಡ್‌ಪೋರ್ಡ್ ಇಕೋಸ್ಪೋರ್ಟ್ (DL10CK0458) ಕಾರಿಗಾಗಿ ದೆಹಲಿ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದು, ಹರಿಯಾಣ ಮತ್ತು ಉತ್ತರ ಪ್ರದೇಶದಾದ್ಯಂತ ಭದ್ರತಾ ತಪಾಸಣೆಯನ್ನು ಚುರುಕುಗೊಳಿಸಿದ್ದಾರೆ.
2008ರ 26/11 ಮುಂಬೈ ದಾಳಿಯ ಮಾದರಿಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರಣಿ ಭಯೋತ್ಪಾದಕ ದಾಳಿ ನಡೆಸಲು ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆಯ ಭಯೋತ್ಪಾದಕರು ತಿಂಗಳುಗಳಿಂದ ಸಂಚು ರೂಪಿಸುತ್ತಿದ್ದರು ಎಂದು ತನಿಖಾ ಮೂಲಗಳು ತಿಳಿಸಿವೆ
Salil Kapoor Suicide: ಅಟ್ಲಾಸ್ ಸೈಕಲ್ಸ್‌ನ ಮಾಜಿ ಅಧ್ಯಕ್ಷ ಸಲೀಲ್ ಕಪೂರ್ ಇಂದು ಮಧ್ಯಾಹ್ನ ದೆಹಲಿಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಘಟನಾ ಸ್ಥಳದಿಂದ ಡೆತ್‌ನೋಟ್ ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಕೆಲವರು ತಮೆಗ ಕಿರುಕುಳ ನೀಡುತ್ತಿದ್ದರೆಂದು ಸಲೀಲ್ ಅವರು ಆರೋಪಿಸಿದ್ದಾರೆ.
Police SI Recruitment 2024: ಪೊಲೀಸ್ ಸಬ್ ಇನ್ಸಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಕನಿಷ್ಠ 20 ವರ್ಷ, ಗರಿಷ್ಠ 25 ವರ್ಷ ಮೀರಿರಬಾರದು (ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ).
Delhi : ನಾಳೆ (ಫೆ.13) ನಡೆಯಲಿರುವ ದೆಹಲಿ ಚಲೋ ಮೆರವಣಿಗೆಯಲ್ಲಿ ಅಶಾಂತಿ ಮತ್ತು ಗಲಭೆಗಳು ಉಂಟಾಗಬಾರದು ಎನ್ನುವ ನಿಟ್ಟಿನಲ್ಲಿ ದೆಹಲಿ ಪೊಲೀಸರು ಒಂದು ತಿಂಗಳು ಕಾಲ ದೆಹಲಿಯಲ್ಲಿ ಸೆಕ್ಷನ್ 144 ಅನ್ನು ಜಾರಿ ಮಾಡಿದ್ದಾರೆ.
Crime News: ಮಂಗಳವಾರ ಸಂಜೆಯವರೆಗೂ ಮನೆಯವರು ಬಾಗಿಲು ತೆರೆಯದಿದ್ದಾಗ ಅಕ್ಕಪಕ್ಕದ ಮನೆಯವರು ಅನುಮಾನಗೊಂಡು ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದಾಗ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Who is Shalini Singh?: ಜನವರಿ 26ರ ಗಣರಾಜ್ಯೋತ್ಸವಕ್ಕೂ ಮೊದಲು ದೆಹಲಿ ಪೊಲೀಸ್ ಇಲಾಖೆಯಲ್ಲಿ ಪ್ರಮುಖ ಪುನರ್ರಚನೆಯಾಗಿದೆ. ಈ ಬದಲಾವಣೆಯಲ್ಲಿ ಕ್ರೈಂ ಬ್ರಾಂಚ್ ತನ್ನ ಮೊದಲ ಮಹಿಳಾ ಮುಖ್ಯಸ್ಥರನ್ನು ನೇಮಕ ಮಾಡಿದೆ. ಐಪಿಎಸ್ ಶಾಲಿನಿ ಸಿಂಗ್ ಅವರೇ ಆ ಡೈನಾಮಿಕ್ ಅಧಿಕಾರಿಯಾಗಿದ್ದಾರೆ. ಕಾಂಜಾವಾಲಾ ಅಪಘಾತ ಪ್ರಕರಣವನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುವಂತೆ ಖುದ್ದು ಗೃಹ ಸಚಿವ ಅಮಿತ್ ಶಾ ಅವರೇ ಶಾಲಿನಿಯವರಿಗೆ ಸೂಚಿಸಿದ್ದಾರೆ.
Parliament security lapse: ಪುಲ್ವಾಮ ದಾಳಿಗೂ ಮೊದಲು ಇಂಟಲಿಜೆನ್ಸ್ ಎಚ್ಚರಿಕೆ ನೀಡಿದ್ದರೂ ಸಹ ದುರಂತ ನಡೆಯಲು ಅನುವು ಮಾಡಿಕೊಡಲಾಗಿತ್ತು. ಈಗ ಖಲಿಸ್ತಾನಿ ಉಗ್ರರು ದಾಳಿ ಮಾಡುವ ಸುಳಿವು ನೀಡಿದ್ದರೂ ಸಹ ಭದ್ರತೆಯನ್ನು ಬಿಗಿಗೊಳಿಸದೆ ದಾಳಿಗೆ ಅನುವು ಮಾಡಿಕೊಡಲಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
Parliament Attack: ಈ ದಾಳಿಯಲ್ಲಿ ಪ್ರತಾಪ್ ಸಿಂಹರ ಹೆಸರು ಮೇಲ್ನೋಟದಲ್ಲೇ ಕಂಡುಬಂದಿದೆ. ಸ್ಪೀಕರ್ ಓಂ. ಬಿರ್ಲಾ ಅವರು ಈ ಕೂಡಲೇ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
Lok Sabha security breach: ಮಾಹಿತಿ ಪ್ರಕಾರ ಆರೋಪಿಗಳನ್ನು ಮೈಸೂರು ಮೂಲದ ಇಂಜಿನಿಯರ್ ಮನೋರಂಜನ್ ಡಿ ಮತ್ತು ಸಾಗರ್ ಶರ್ಮಾ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ವಿಸಿಟಿಂಗ್ ಪಾಸ್ ಪಡೆದು ಸದನ ಪ್ರವೇಶಿಸಿ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತು ಬಳಿಕ ಆತಂಕ ಸೃಷ್ಟಿಸುವ ಘಟನೆಗೆ ಸಾಕ್ಷಿಯಾಗಿದ್ದಾರೆ.
ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ.
Security breach at Parliament: ನೂತನ ಸಂಸತ್ ಭವನದಲ್ಲಿ ಉಂಟಾದ ಈ ಭದ್ರತಾ ಲೋಪದ ಬಗ್ಗೆ ಸಂಸದರು ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
Mohammed Shami:ಶಮಿಯ ವಿರುದ್ದ ಯಾವುದೇ ಪ್ರಕರಣ ದಾಖಲಿಸದಂತೆ ಟ್ವೀಟ್ ನಲ್ಲಿ ದೆಹಲಿ ಪೊಲೀಸರು ಮುಂಬೈ ಪೊಲೀಸರನ್ನ ಕೋರಿದ್ದಾರೆ. ದೆಹಲಿ ಪೋಲೀಸ್ ಟ್ವೀಟ್ ಗೆ ಮುಂಬೈ ಪೊಲೀಸರೂ ಕೂಡಾ ಟ್ವೀಟ್ ನಲ್ಲೇ ಉತ್ತರಿಸಿದ್ದಾರೆ.
ಹಲವು ಸಂದರ್ಭಗಳಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಶಿಕ್ಷಕನನ್ನು ಕೊಂದ ಆರೋಪದ ಮೇಲೆ 14 ವರ್ಷದ ಬಾಲಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 28ರ ಹರೆಯದ ಬೋಧಕ ಬಾಲಕನಿಗೆ ನಿತ್ಯ ನಿಂದನೆ ಮಾಡುತ್ತಿದ್ದು, ಹಲ್ಲೆಯ ವಿಡಿಯೋ ಕೂಡ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Delhi crime : ದೆಹಲಿ ಪೊಲೀಸರು ಭಾನುವಾರ ಬೆಚ್ಚಿ ಬೀಳಿಸುವ ಘಟನೆಯೊಂದನ್ನು ಬಹಿರಂಗಪಡಿಸಿದ್ದಾರೆ. ಹದಿಹರೆಯದ ಬಾಲಕಿಯ ಮೇಲೆ ಸರ್ಕಾರಿ ಅಧಿಕಾರಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಸಂಗತಿ ಬಯಲಾಗಿದೆ. ಅಕ್ಟೋಬರ್ 2020 ರಲ್ಲಿ ಬಾಲಕಿಯ ತಂದೆಯ ಮರಣದ ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.