Bomb Threat News: ಫ್ಲೋಟಿಂಗ್ ಪಾಪುಲೇಷನ್ ಜಾಸ್ತಿ ಇರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯಾ ಎನ್ನುವ ಅನುಮಾನ ಮೂಡುವಂತೆ ಮಾಡಿದೆ. ಏಕಕಾಲಕ್ಕೆ 40ಕ್ಕೂ ಹೆಚ್ಚು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿರುವುದು ನಾಗರಿಕರನ್ನು ಆತಂಕಕ್ಕೆ ಈಡುಮಾಡಿದೆ.
ಹವಾಮಾನ ಇಲಾಖೆಯ ಎಚ್ಚರಿಕೆಗಳು ಮತ್ತು ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದೆಹಲಿಯ ಎಲ್ಲಾ ಶಾಲೆಗಳನ್ನು ಸೋಮವಾರ ಒಂದು ದಿನದ ಮಟ್ಟಿಗೆ ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.
ನವದೆಹಲಿಯಲ್ಲಿರುವ ಖಾಸಗಿ ಶಾಲೆಗಳು ತಮ್ಮ ಸ್ವಂತ ಅಂಗಡಿಗಳಿಂದ ಪುಸ್ತಕಗಳು ಮತ್ತು ಸಮವಸ್ತ್ರಗಳನ್ನು ಖರೀದಿಸಲು ಪೋಷಕರನ್ನು ಒತ್ತಾಯಿಸುವಂತಿಲ್ಲ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.
ಕೋವಿಡ್ -19 ಪರಿಸ್ಥಿತಿಯನ್ನು ಸುಧಾರಿಸುವ ಹಿನ್ನೆಲೆಯಲ್ಲಿ ಸೋಮವಾರದಿಂದ (ಫೆಬ್ರವರಿ 7) ದೆಹಲಿಯಲ್ಲಿ 9-12 ನೇ ತರಗತಿಗಳ ಶಾಲೆಗಳು ಪುನರಾರಂಭಗೊಳ್ಳಲಿವೆ.ಕಳೆದ ವರ್ಷ ಡಿಸೆಂಬರ್ನಲ್ಲಿ ದೆಹಲಿಯು ಕರೋನವೈರಸ್ ಸೋಂಕಿನ ಹೆಚ್ಚಳಕ್ಕೆ ಸಾಕ್ಷಿಯಾದಾಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು.
ಶಿಕ್ಷಣ ನಿರ್ದೇಶನಾಲಯ ಹೊರಡಿಸಿದ ಮಾರ್ಗಸೂಚಿಗಳು ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳ 2020-21ರ ಬೋಧನಾ ಅಧಿವೇಶನಕ್ಕೆ ಪರಿಣಾಮಕಾರಿಯಾಗಿರುತ್ತವೆ. ಈ ಬೋಧನಾ ಅಧಿವೇಶನದಲ್ಲಿ ಕೋವಿಡ್ -19 (Covid-19) ರ ಕಾರಣದಿಂದಾಗಿ, ಶಾಲೆಗಳು ದೀರ್ಘಕಾಲ ಮುಚ್ಚಲ್ಪಟ್ಟವು ಮತ್ತು ಎಲ್ಲಾ ಕಲಿಕೆಗೆ ಸಂಬಂಧಿಸಿದ ಚಟುವಟಿಕೆಗಳು ಆನ್ಲೈನ್ನಲ್ಲಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.