ದೆಹಲಿ ವಿಶ್ವವಿದ್ಯಾನಿಲಯವು ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಪ್ರಕಾರ ಮುಂದಿನ ಶೈಕ್ಷಣಿಕ ಅವಧಿಯಿಂದ M.Phil ಅನ್ನು ಸ್ಥಗಿತಗೊಳಿಸುವುದಾಗಿ ಅಧಿಸೂಚನೆಯನ್ನು ಹೊರಡಿಸಿದೆ.ವಿಶ್ವವಿದ್ಯಾನಿಲಯವು 2022-23 ರಿಂದ ನೀತಿಯನ್ನು ಜಾರಿಗೆ ತರಲಿದೆ.
ಇತ್ತೀಚೆಗೆ ಲಂಡನ್ನಲ್ಲಿ ನಡೆದ ಮೈಂಡ್ ಸ್ಪೋರ್ಟ್ಸ್ ಒಲಿಂಪಿಯಾಡ್ (ಎಂಎಸ್ಒ) ನಲ್ಲಿ ನಡೆದ ಮಾನಸಿಕ ಲೆಕ್ಕಾಚಾರ ವಿಶ್ವ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ ಪ್ರಥಮ ಬಾರಿಗೆ ಚಿನ್ನ ಗೆದ್ದ ನಂತರ ಹೈದರಾಬಾದ್ನ ಇಪ್ಪತ್ತು ವರ್ಷದ ನೀಲಕಂಠ ಭಾನು ಪ್ರಕಾಶ್ ವಿಶ್ವದ ಅತಿ ವೇಗದ ಮಾನವ ಕ್ಯಾಲ್ಕುಲೇಟರ್ ಆಗಿ ಹೊರಹೊಮ್ಮಿದ್ದಾರೆ.
ಮುಂಬೈನ ಗೆಟ್ ವೇ ಆಫ್ ಇಂಡಿಯಾ ಬಳಿ ನಡೆದ ಪ್ರತಿಭಟನೆಯ ವೇಳೆ ಪ್ರತಿಭಟನಾ ನಿರತರಲ್ಲಿ ಕೆಲವರು 'ಫ್ರೀ ಕಾಶ್ಮೀರ್' ಪೋಸ್ಟರ್ ಗಳನ್ನು ಪ್ರದರ್ಶಿಸಿದ್ದರು. ಇದೀಗ ಪ್ರತಿಷ್ಠಿತ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿ ಘೋಷಣೆ ಮೊಳಗಿವೆ.
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಕಾರನ್ನು ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮಂಗಳವಾರ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.
ಅಕ್ಷಯ್ ಅವರ ಮೂಲಕ ಇದನ್ನು ಟ್ವೀಟ್ ಮಾಡುತ್ತಿರುವ ಕಾರಣದಿಂದಾಗಿ ಅನೇಕ ಜನರು ಸಾಮಾಜಿಕ ಮಾಧ್ಯಮದಲ್ಲಿ ಅವರನ್ನು troll ಮಾಡಿದ್ದಾರೆ ಮತ್ತು ಹಲವರು ರಾಜಕೀಯದಿಂದ ದೂರವಿರಲು ಸಲಹೆ ನೀಡುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.