Delhi Chalo march : ಪ್ರತಿಭಟನೆಯಲ್ಲಿ ನಿರತನಾಗಿದ್ದ ಓರ್ವ ರೈತ ಮೃತ ಪಟ್ಟಿದ್ದು, ಈ ಹಿನ್ನೆಲೆ ದೆಹಲಿ ಚಲೋ ಮೆರವಣಿಗೆಯನ್ನು 2ದಿನ ಮುಂದೂಡಿರುವುದಾಗಿ ರೈತ ನಾಯಕ ಸರ್ವನ್ ಸಿಂಗ್ ಪಂಧೇರ್ ಮಾಹಿತಿ ನೀಡಿದ್ದಾರೆ.
Delhi Chalo protest: ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ದೆಹಲಿ ಚಲೋ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತ ಮುಖಂಡರು ತಿರಸ್ಕರಿಸಿದ್ದಾರೆ ಅಲ್ಲದೆ ರಾಷ್ಟ್ರ ರಾಜ್ಯಧಾನಿ ದೆಹಲಿಯ ಕಡೆ ಬುಧವಾರ ತಾವು ಸಾಗುವುದಾಗಿ ತಿಳಿಸಿದ್ದಾರೆ.
Delhi : ನಾಳೆ (ಫೆ.13) ನಡೆಯಲಿರುವ ದೆಹಲಿ ಚಲೋ ಮೆರವಣಿಗೆಯಲ್ಲಿ ಅಶಾಂತಿ ಮತ್ತು ಗಲಭೆಗಳು ಉಂಟಾಗಬಾರದು ಎನ್ನುವ ನಿಟ್ಟಿನಲ್ಲಿ ದೆಹಲಿ ಪೊಲೀಸರು ಒಂದು ತಿಂಗಳು ಕಾಲ ದೆಹಲಿಯಲ್ಲಿ ಸೆಕ್ಷನ್ 144 ಅನ್ನು ಜಾರಿ ಮಾಡಿದ್ದಾರೆ.
Farmer's Protest 2.0: ರೈತರು ದೆಹಲಿಯತ್ತ ತೆರಳಲು ಸಿದ್ಧತೆ ನಡೆಸುತ್ತಿದ್ದು, ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ದೆಹಲಿ ಪೊಲೀಸರು ಭಾರಿ ಸಿದ್ಧತೆ ನಡೆಸಿದ್ದಾರೆ. ಫೆಬ್ರವರಿ 13 ರಂದು ದೆಹಲಿಗೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ರೈತರು ಘೋಷಿಸಿದ್ದಾರೆ. (National News In Kananda)
Another scam in Delhi?: ವರದಿಗಳ ಪ್ರಕಾರ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ದೆಹಲಿ ಆರೋಗ್ಯ ಇಲಾಖೆಯಲ್ಲಿ "ಅನಗತ್ಯ ಔಷಧಿಗಳ" ಖರೀದಿಯಲ್ಲಿ 300 ಕೋಟಿ ರೂ.ಗಳ ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ. ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಈ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ.
ನಿನ್ನೆ ನವದೆಹಲಿಯ ಕರ್ನಾಟಕ ಭವನದಲ್ಲಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅಜಾರುದ್ದೀನ್ ಭೇಟಿಯಾಗಿದ್ದು, ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ, ಈ ವೇಳೆ ಜಮೀರ್ ಅಹಮದ್ ಖಾನ್ ಮತ್ತು ಶ್ರೀ ಕೆ ಹೆಚ್ ಮುನಿಯಪ್ಪ ಉಪಸ್ಥಿತರಿದ್ದರು..
ಭಿನ್ನಮತದ ನಡುವೆಯೇ ಇಂಡಿಯಾ ಕೂಟದ ಸಭೆ. ಎಐಸಿಸಿ ಅಧ್ಯಕ್ಷ ಖರ್ಗೆ ನಿವಾಸದಲ್ಲಿ ನಿನ್ನೆ ನಡೆದ ಸಭೆ . 17 ಪಕ್ಷಗಳ ನಾಯಕರು ಮೈತ್ರಿಕೂಟದ ಸಭೆಯಲ್ಲಿ ಭಾಗಿ. ಸಭೆಗೆ ಆಹ್ವಾನಿಸಿಲ್ಲ ಎಂದು ಮಮತಾ ಬ್ಯಾನರ್ಜಿ ಕಿಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.