New Guidelines For Schools: ಶಾಲೆಗಳಿಗೆ 10 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿರುವ ಶಿಕ್ಷಣ ಇಲಾಖೆ ಆಯುಕ್ತರು, ರಾಜ್ಯದ ಎಲ್ಲಾ ಶಾಲೆಗಳು ಕಡ್ಡಾಯವಾಗಿ ಈ ಆದೇಶವನ್ನು ಪಾಲನೆ ಮಾಡುವಂತೆ ಸೂಚಿಸಿದ್ದಾರೆ.
Fruits for Dengue Fever : ಮಳೆಗಾಲ ರೋಗಗಳ ಕಾಲ. ಮಳೆಗಾಲದಲ್ಲಿ ಡೆಂಗ್ಯೂ ಭೀತಿ ಹೆಚ್ಚು. ಮಳೆಗಾಲದಲ್ಲಿ ಹಲವೆಡೆ ನೀರು ನಿಂತು ಸೊಳ್ಳೆಗಳ ಕಾಟ ಹೆಚ್ಚುತ್ತದೆ. ಇದರಿಂದಾಗಿ ಮಲೇರಿಯಾ, ಚಿಕೂನ್ಗುನ್ಯಾ, ಡೆಂಗ್ಯೂನಂತಹ ಮುಂತಾದ ಅಪಾಯಕಾರಿ ರೋಗಗಳನ್ನು ಹರಡುತ್ತವೆ. ಆದ್ದರಿಂದ, ಮಳೆಯ ದಿನಗಳಲ್ಲಿ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸಬೇಕು.
Dengue positive cases: ಡೆಂಗ್ಯೂ ಪ್ರಕರಣಗಳು ಹೆಚ್ಚಾದ ತಕ್ಷಣ ಎಚ್ಚರವಹಿಸಬೇಕಿದ್ದ ಆರೋಗ್ಯ ಇಲಾಖೆ ಸಿಎಂ ಸಿದ್ದರಾಮಯ್ಯರನ್ನು ಮೀರಿಸುವಂತೆ ನಿದ್ದೆಗೆ ಶರಣಾಗಿದ್ದೇ ಡೆಂಗ್ಯೂ ರಾಜ್ಯದೆಲ್ಲೆಡೆ ಹಬ್ಬಲು ಪ್ರಮುಖ ಕಾರಣವೆಂದು ಬಿಜೆಪಿ ಕಿಡಿಕಾರಿದೆ.
Dengue Symptoms: ಡೆಂಗ್ಯೂ ಜ್ವರ, ಸೊಳ್ಳೆಯಿಂದ ಹರಡುವ ವೈರಲ್ ಕಾಯಿಲೆ, ಗಮನಾರ್ಹವಾದ ಆರೋಗ್ಯ ಅಪಾಯವನ್ನು ಉಂಟುಮಾಡುತ್ತದೆ, ವಿಶೇಷವಾಗಿ ಕರ್ನಾಟಕದಂತಹ ಬೆಚ್ಚಗಿನ ಮತ್ತು ಉಷ್ಣವಲಯದ ಪ್ರದೇಶಗಳಲ್ಲಿ, ಪ್ರಸ್ತುತದ ಮಾನ್ಸೂನ್ ಋತುವಿನಲ್ಲಿ ಅದರ ಹರಡುವಿಕೆ ಹೆಚ್ಚಾಗಿರುತ್ತದೆ.
Dengue treatment and symptoms : ಸೊಳ್ಳೆಯಿಂದ ಬರುವ ಈ ಕಾಯಿಲೆಯಿಂದ ಉಂಟಾಗುವ ನಿರಂತರ ಸಮಸ್ಯೆ ಮತ್ತು ಸವಾಲುಗಳ ಕುರಿತು ನಮಗೆ ತಿಳುವಳಿಕೆ ಇರಬೇಕು.. ಬನ್ನಿ ರಾಷ್ಟ್ರೀಯ ಡೆಂಗ್ಯೂ ದಿನದಂದು ಡೆಂಗ್ಯೂ ವಿರುದ್ಧ ನಮ್ಮನ್ನು ಹಾಗೂ ನಮ್ಮ ಕುಟುಂಬವನ್ನು ರಕ್ಷಿಸಲು ಕೈಗೊಳ್ಳಬಹುದಾದ ಕೆಲವು ಪರಿಣಾಮಕಾರಿ ಕ್ರಮಗಳ ಕುರಿತು ಅರಿತುಕೊಳ್ಳೋಣ..
Chikungunya cases: ಸೊಳ್ಳೆ ಕಡಿತದ ನೋವು ಕೆಲವು ಸೆಕೆಂಡುಗಳ ನಂತರ ಮಾಯವಾಗಿದ್ದರೂ, ಅದರ ಕುಟುಕಿನ ಮೂಲಕ ದೇಹವನ್ನು ತಲುಪುವ ಅಪಾಯಕಾರಿ ವೈರಸ್ನ ಪರಿಣಾಮವು ನಿಮ್ಮನ್ನು ಒಳಗಿನಿಂದ ಅಸ್ವಸ್ಥಗೊಳಿಸುತ್ತದೆ. ಇದರಿಂದ ಡೆಂಗ್ಯೂ, ಚಿಕೂನ್ಗುನ್ಯಾ, ಮಲೇರಿಯಾದಂತಹ ರೋಗಗಳು ಬರುತ್ತವೆ.
ದೆಹಲಿ ಸೇರಿದಂತೆ ದೇಶದ ಹಲವೆಡೆ ಡೆಂಗ್ಯೂ ಜ್ವರ ಹರಡುತ್ತಿದ್ದು, ಇದನ್ನು ತಪ್ಪಿಸಲು ನಾವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಡೆಂಗ್ಯೂ ರೋಗಿಗಳು ತೀವ್ರ ನೋವು, ತೀವ್ರ ಜ್ವರ ಮತ್ತು ದೌರ್ಬಲ್ಯವನ್ನು ಎದುರಿಸಬೇಕಾಗುತ್ತದೆ. ಕೆಲವೊಮ್ಮೆ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಹಲವಾರು ತಿಂಗಳುಗಳು ಬೇಕಾಗುತ್ತದೆ. ವಾಸ್ತವವಾಗಿ, ಡೆಂಗ್ಯೂ ಜ್ವರದ ನಂತರ, ಒಬ್ಬ ವ್ಯಕ್ತಿಯು ತನ್ನ ದೇಹದಲ್ಲಿ ತುಂಬಾ ದುರ್ಬಲವಾಗಿರುತ್ತಾನೆ.ಈ ಕಾಯಿಲೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳಲು ಬಯಸುವವರು ಅಥವಾ ವೇಗವಾಗಿ ಫಿಟ್ ಆಗಲು ಬಯಸುವವರು ಏನು ತಿನ್ನಬೇಕು ಎಂಬುದನ್ನು ನಾವು ತಿಳಿದುಕೊಳ್ಳೋಣ.
ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳಲು ಆಹಾರಗಳು:
1. ತೆಂಗಿನ ನೀರು
Dengue fever in Bengaluru: ಬೆಂಗಳೂರು ಒಂದರಲ್ಲೇ ಸುಮಾರು 6 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ಡೆಂಗ್ಯೂ ಶಂಕಿತರು ಪತ್ತೆಯಾಗಿದ್ದು, ಈ ಪೈಕಿ 80 ಸಾವಿರ ಮಂದಿಗೆ ರಕ್ತದ ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ.
Dengue fever affect pregnant women: ಋತುಮಾನದ ಕಾಯಿಲೆ ಎಂದು ಕರೆಯಲ್ಪಡುವ ಡೆಂಗ್ಯೂ ಜ್ವರವು ಅತ್ಯಂತ ವೇಗವಾಗಿ ಹರಡುತ್ತಿದೆ. ಮಕ್ಕಳು ಮತ್ತು ವೃದ್ಧರನ್ನು ಸುಲಭವಾಗಿ ಬಾಧಿಸುವ ಡೆಂಗ್ಯೂ ಜ್ವರ ಗರ್ಭಿಣಿಯರನ್ನು ಬಿಟ್ಟಿಲ್ಲ.
Dengue outbreak in Bangalore: ಬೆಂಗಳೂರಿನಲ್ಲಿ ತೀವ್ರತರ ಸೊಳ್ಳೆ ನಿಯಂತ್ರಣ ಕಾರ್ಯವನ್ನು ಮುಂದಿನ ಆದೇಶದವರೆಗೆ ಮುಂದುವರೆಸಲಾಗುತ್ತದೆ. ಜೊತೆಗೆ ಡೆಂಗ್ಯೂ ಕುರಿತಂತೆ ಶಾಲಾ-ಕಾಲೇಜುಗಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
14 ಮಂದಿಯಲ್ಲಿ ಜ್ವರ ದೃಢವಾಗಿದೆ ಎಂದ ಆರೋಗ್ಯ ಇಲಾಖೆ
ಜುಲೈನ 11 ದಿನದಲ್ಲಿ 178 ಮಂದಿಗೆ ಡೆಂಗ್ಯೂ ಜ್ವರ ದೃಢ
ಈ ವರ್ಷ ಬಿಬಿಎಂಪಿವ್ಯಾಪ್ತಿಯಲ್ಲಿ 3,565 ಡೆಂಗ್ಯೂ ಶಂಕಿತರು ಪತ್ತೆ
ಡೆಂಗ್ಯೂ ಜ್ವರದಿಂದ ಒಬ್ಬ ಪೊಲೀಸ್ ಕಾನ್ಸ್ಟೇಬಲ್ ಸಾವು
ಬಿಬಿಎಂಪಿಯಿಂದ ರಾಜಧಾನಿಯಲ್ಲಿ ಮುಂಜಾಗೃತ ಕ್ರಮ
Dengue Treatment: ಡೆಂಗ್ಯೂ ಚಿಕಿತ್ಸೆಯಲ್ಲಿ ಕೆಲವು ಆಹಾರಗಳನ್ನು ರಾಮಬಾಣವಿದ್ದಂತೆ ಎಂದು ಹೇಳಲಾಗುತ್ತದೆ. ಇವುಗಳನ್ನು ಸೇವಿಸುವುದರಿಂದ ಡೆಂಗ್ಯೂ ಪೀಡಿತ ವ್ಯಕ್ತಿಯ ಸಾವಿನ ದವಡೆಯಿಂದ ಪಾರಾಗಬಹುದು ಎನ್ನಲಾಗುವುದು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದೆ. ಮಳೆಗಾಲದಲ್ಲಿ ಇಲ್ಲಿ ಡೆಂಗ್ಯೂ ಕಂಡು ಬರುವ ಸಾಧ್ಯತೆ ಹೆಚ್ಚಿರುವ ಹಿನ್ನಲೆಯಲ್ಲಿ ಈ ಕುರಿತಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.