Dengue in Karnataka: ಬೆಂಗಳೂರಿನಲ್ಲಿ ಡೆಂಗ್ಯೂಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಂಜನಾಪುರದ 11 ವರ್ಷದ ಬಾಲಕ ಗಗನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಮಧ್ಯೆ ಡೆಂಗ್ಯೂ ಜ್ವರದ ಆತಂಕದ ನಡುವೆ ಕೂಡಲೇ ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ ಎಂದು ಬಿಜೆಪಿ ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.
Dengue Test - ಹೆಚ್ಚಾಗುತ್ತಿರುವ ಡೆಂಗ್ಯೂ ಹರಡುವಿಕೆಯ ನಡುವೆ, ಖಾಸಗಿ ಪ್ರಯೋಗಾಲಯದ ಅನಿಯಂತ್ರಿತತೆಗೆ ಕಡಿವಾಣ ಹಾಕಲಾಗಿದೆ. ಜಿಲ್ಲಾಡಳಿತ ಲಖನೌನಲ್ಲಿ ಡೆಂಗ್ಯೂ ಪರೀಕ್ಷೆಯ ದರಗಳನ್ನು (Dengue Test) ನಿಗದಿಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.