2024-25 ನೇ ಸಾಲಿನಲ್ಲಿಯೂ ಸಹ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೊತ್ಸಾಹಿಸುವ ಹಾಗೂ ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಕೃಷಿ ಪ್ರಶಸ್ತಿಯನ್ನು ನೀಡಲು ಸರ್ಕಾರವು ಅನುಮೋದನೆ ನೀಡಿದ ಪ್ರಯುಕ್ತ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ.
ಆತ್ಮ ಯೋಜನೆಯಡಿ ಕೃಷಿ ಇಲಾಖೆಯ ಕಚೇರಿಯಲ್ಲಿ ಖಾಲಿ ಇರುವ ಗುತ್ತಿಗೆ ಆಧಾರಿತ ಉಪಯೋಜನಾ ನಿರ್ದೇಶಕರ ಹುದ್ದೆಗೆ ಕೃಷಿ ಮತ್ತು ಕೃಷಿ ಸಂಬಂಧಿತ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ವ್ಯವಸ್ಥಾಪಕ ಅಥವಾ ಮೇಲ್ವಿಚಾರಣಾ ಸಾಮಥ್ರ್ಯದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಾದ್ಯಂತ ಅತಿ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳಲ್ಲಿ ನೀರು ನಿಂತು ಹಾನಿಯಾಗಿದೆ. ಸಂಕಷ್ಟ ಕಾಲದಲ್ಲಿ ಬೆಳೆ ನಿರ್ವಹಣೆಗಾಗಿ ಕೃಷಿ ಇಲಾಖೆಯು ರೈತರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಅವುಗಳನ್ನು ಅಳವಡಿಸಿಕೊಂಡು ಬೆಳೆ ರಕ್ಷಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.