Department Of Education : ಖಾಸಗಿ ಶಾಲೆಗಳು ನಿಗದಿಪಡಿಸಿರುವ ಫಲಕ ಪ್ರವೇಶ ಹಾಗೂ ಇತರೆ ಶುಲ್ಕಗಳ ವಿವರಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಶಾಲಾ ಸೂಚನಾ ಹಾಗೂ ಇಲಾಖಾ ಜಾಲತಾಣದಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕೆಂದು ಸುತ್ತೋಲೆ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಈಗಾಗಲೇ ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಬಿಟ್ಟುಹೋದ ಅಂಶಗಳನ್ನು ತಿದ್ದುಪಡಿ ಹಾಗೂ ಸೇರ್ಪಡೆ ಮಾಡಿ ತಿದ್ದೋಲೆ ಹೊರಡಿಸಲು ಅನುಮತಿ ನೀಡಿ ಆದೇಶಿಸಿದೆ.
'ಈವರೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಂದಾಜು 14 ಸಾವಿರ ಮಂದಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಗ ಕಾರ್ಯಭಾರ ಮತ್ತು ವೇತನ ಎರಡನ್ನೂ ಸೂಕ್ತವಾಗಿ ನಿಗದಿಪಡಿಸಿ ಇವರ ಪೈಕಿ 10,600 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ವಾಸ್ತವ ಹೀಗಿರುವಾಗ, 9,881 ಮಂದಿ ಕೆಲಸ ಕಳೆದುಕೊಳ್ಳುವ ಪ್ರಶ್ನೆ ಎಲ್ಲಿ ಉದ್ಭವವಾಗುತ್ತದೆ?’ ಎಂದರು.
ಹೊಸ ಶಿಕ್ಷಣ ನೀತಿಯ ಅನುಸಾರ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ತೂಕ ಅವರ ದೇಹದ ತೂಕಕ್ಕಿಂತ ಕನಿಷ್ಟ 10 ಪ್ರತಿಶತದಷ್ಟೂ ಹೆಚ್ಚಿರಬಾರದು ಅಂತಾ ಶಿಕ್ಷಣ ಇಲಾಖೆ ಸಲಹೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.