Raisin water: ಒಣದ್ರಾಕ್ಷಿ ನೀರನ್ನು ಕುಡಿಯುವುದು ನಿಮ್ಮ ಆರೋಗ್ಯಕ್ಕೆ ವರವೆಂದು ಸಾಬೀತುಪಡಿಸಬಹುದು. ಔಷಧೀಯ ಗುಣಗಳಿಂದ ಕೂಡಿದ ಈ ಪಾನೀಯವನ್ನು ಕುಡಿಯಲು ಉತ್ತಮ ಸಮಯ ಯಾವುದು ಎಂದು ತಿಳಿಯಿರಿ...
How to Reduce Uric Acid?: ನಿಂಬೆ ಹಣ್ಣನ್ನು ಬಳಕೆ ಮಾಡುವುದರಿಂದಲೂ ಈ ಯೂರಿಕ್ ಆಸಿಡ್ ಸಮಸ್ಯೆ ಕಡಿಮೆ ಮಾಡಿಕೊಳ್ಳಬಹುದು. 10-15 ಎಲೆ ಪುದೀನಾ ಎಲೆಗಳನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿರಿ. ಬಳಿಕ ಅದಕ್ಕೆ ಎರಡು ಹನಿ ನಿಂಬೆ ರಸ ಹಾಕಿ ಮಿಕ್ಸ್ ಮಾಡಿ, ಪ್ರತಿದಿನ ಕುಡಿಯುವುದರಿಂದ ವಾತರಕ್ತ ಕಡಿಮೆಯಾಗಲಿದೆ.
Neem and basil leaves: ದೇಹದ ಉರಿಯೂತ ಮತ್ತು ಕಿರಿಕಿರಿಯನ್ನು ಕಡಿಮೆ ಮಾಡುವಲ್ಲಿ ಬೇವು ಹಾಗೂ ತುಳಸಿ ಎಲೆಗಳು ಪ್ರಯೋಜನಕಾರಿ. ಇದರ ಉರಿಯೂತದ ಗುಣಲಕ್ಷಣಗಳು ದೇಹದ ನೋವು ಮತ್ತು ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.
Garlic water: ಬೆಳ್ಳುಳ್ಳಿ ನೀರನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ ಎಂದು ತಜ್ಞರು ಹೇಳುತ್ತಾರೆ. ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಇದನ್ನು ಕುಡಿಯುವುದರಿಂದ ಉತ್ತಮ ಫಲಿತಾಂಶ ದೊರೆಯುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ರಸವನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳೇನು..? ತಿಳಿಯಲು ಮುಂದೆ ಓದಿ...
Curry leaves for Diabetes control: ಕರಿಬೇವಿನ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹ ಮತ್ತು ಬೊಜ್ಜು ಬರದಂತೆ ತಡೆಯಬಹುದು ಎನ್ನುತ್ತಾರೆ ಆಯುರ್ವೇದ ತಜ್ಞರು. ಇದು ದೇಹದಲ್ಲಿನ ಕೆಟ್ಟ ಕೊಬ್ಬನ್ನು ನಿಯಂತ್ರಿಸಿ ತೂಕ ಇಳಿಸಲು ಸಹಾಯ ಮಾಡುತ್ತದೆ ಅಷ್ಟೆ ಅಲ್ಲದೆ ಮಧುಮೇಹವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
Liver health: ನೀರು ಮಾನವ ಜೀವನದ ಪ್ರಮುಖ ಭಾಗವಾಗಿದೆ. ಅದು ಇಲ್ಲದೆ ಬದುಕುವುದು ಕಷ್ಟ. ಆದರೆ ಬಿಸಿ ನೀರು ಲಿವರ್ ಗೆ ಹಾನಿ ಮಾಡುತ್ತದೆ ಎನ್ನುವುದು ಕೆಲವರ ವಾದ. ಆದರೆ, ಇದು ಎಷ್ಟು ನಿಜ.. ಈಗ ಇದರ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯಲು ಮುಂದೆ ಓದಿ...
Betel Leaf benefits: ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುವ ಅನೇಕ ಔಷಧೀಯ ಮರಗಳು ಮತ್ತು ಸಸ್ಯಗಳು ನಮ್ಮ ಸುತ್ತಲೂ ಇವೆ. ಔಷಧೀಯ ಸಸ್ಯಗಳು ನಮ್ಮ ದೇಹದ ವಿವಿಧ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ ಮತ್ತು ನಮ್ಮ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ವೀಳ್ಯದೆಲೆ ಅಂತಹ ಪ್ರಮುಖ ಸಸ್ಯಗಳಲ್ಲಿ ಒಂದು ಔಷಧೀಯ ಸಸ್ಯವಾಗಿದೆ. ವೀಳ್ಯದೆಲೆ ಮತ್ತು ಈ ಸಸ್ಯದ ಬೇರುಗಳನ್ನು ವಿವಿಧ ಆರೋಗ್ಯ ಪ್ರಯೋಜನಗಳಿಗಾಗಿ ಬಳಸಲಾಗುತ್ತದೆ.
Health Benefits Of Ash Gourd: ಬೂದು ಕುಂಬಳಕಾಯಿಯಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ಫಾಸ್ಫರಸ್, ಸತು, ಮೆಗ್ನೀಸಿಯಮ್, ತಾಮ್ರ ಮತ್ತು ಮ್ಯಾಂಗನೀಸ್, ನಿಯಾಸಿನ್, ಥಯಾಮಿನ್, ವಿಟಮಿನ್ ಸಿ ಮತ್ತು ರೈಬೋಫ್ಲಾವಿನ್ನಂತಹ ವಿಟಮಿನ್ಗಳು, ಖನಿಜಗಳು, ಪೋಷಕಾಂಶಗಳು ಹೇರಳವಾಗಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Health Benefits to Drinking Hot Water: ಮಲಬದ್ಧತೆ ಅಥವಾ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ರಾತ್ರಿ ಮಲಗುವ ಮೊದಲು ಒಂದು ಲೋಟ ಬಿಸಿ ನೀರು ಕುಡಿಯುವುದು ಉತ್ತಮ ಪರಿಹಾರವಾಗಿದೆ. ರಾತ್ರಿ ಬಿಸಿನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.
Health Benifits : ಶುಂಠಿ ಮತ್ತು ತುಳಸಿ ಹಲವು ಆರೋಗ್ಯಗಳಿಗೆ ರಾಮಬಾಣ, ಇದನ್ನು ರಾತ್ರಿ ಸಮಯದಲ್ಲಿ ಎರಡು ಒಟ್ಟಿಗೆ ಸೇವಿಸಿದರೆ ಅರೋಗ್ಯ ಒಳ್ಳೆಯದು, ಯಾಕೆ ಎಂಬುವುದರ ಕುರಿತು ಮಾಹಿತಿ ಇಲ್ಲಿದೆ.
Bottle Gourd Benefits: ಬೇಸಿಗೆ ಕಾಲದಲ್ಲಿ ಸೋರೆಕಾಯಿಯನ್ನು ತಿನ್ನುವುದರಿಂದ ಕರುಳಿನ ಆರೋಗ್ಯ ಮತ್ತು ಜೀರ್ಣಕ್ರಿಯೆಗೆ ಪ್ರಯೋಜನಕಾರಿಯಾಗಿದೆ. ಆದರೆ ಸೋರೆಕಾಯಿಯನ್ನು ಸೇವಿಸುವುದರಿಂದ ಎಷ್ಟು ಆರೋಗ್ಯ ಸ್ನೇಹಿಯಾಗಿದೆಯೋ ಅಷ್ಟೇ ಕೆಲವೊಮ್ಮೆ ಅಪಾಯಕಾರಿಯಾಗಿದೆ. ಇದರ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ.
Benefits Of Drinking Tulsi Water: ತುಳಸಿ ಎಲೆಗಳಲ್ಲಿರುವ ಆಂಟಿ ಆಕ್ಸಿಡೆಂಟ್ ಮತ್ತು ಆಂಟಿಬಯೋಟಿಕ್ ಗುಣಗಳು ದೇಹದ ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೀಗಾಗಿ ಪ್ರತಿದಿನ ಇದನ್ನು ಸೇವಿಸಿದ್ರೆ ಉತ್ತಮ ಆರೋಗ್ಯ ನಿಮ್ಮದಾಗುತ್ತದೆ.
Benefit From Garlic Tea - ಸಾಮಾನ್ಯವಾಗಿ ಭಾರತದಲ್ಲಿ ಜನರು ಬೆಳ್ಳುಳ್ಳಿ ಚಹಾ (Garlic Tea) ಸೇವಿಸುವುದು ವಿರಳ, ಆದರೆ ಅದರ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದ್ದರೆ, ನೀವು ಖಂಡಿತವಾಗಿಯೂ ಪ್ರತಿದಿನ ಬೆಳಗ್ಗೆ ಅದನ್ನು ಸೇವಿಸುವಿರಿ. ಇದನ್ನು ಮನೆಯಲ್ಲಿಯೇ ತಯಾರಿಸಿ ನೀವು ಸೇವಿಸಬಹುದು. ಬೆಳ್ಳುಳ್ಳಿ ಚಹಾ ಸೇವನೆಯಿಂದ ಆಗುವ ಪ್ರಯೋಜನಗಳನ್ನು ತಿಳಿದುಕೊಳ್ಳೋಣ ಬನ್ನಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.